ಮಂಗಳೂರು ಜೂನ್ 03: ಮಂಗಳೂರಿನ ಕದ್ರಿಯ ಶಿವಭಾಗ್ ರೋಡ್ ಸಮೀಪದಲ್ಲಿ ಔರಾ ಯುನಿಸೆಕ್ಸ್ ಹೇರ್ ಸೆಲೂನ್ ಕಳೆದ 3 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಇದೀಗ ಮತ್ತೊಂದು ನೂತನ ಶಾಖೆಯನ್ನು ನಗರದ ಜೈಲ್ ರೋಡ್ನ ದಿವ್ಯಾ ಎನ್ಕ್ಲೇವ್ ಕಟ್ಟಡದಲ್ಲಿ...
ಮಂಗಳೂರು ಜೂನ್ 03: ದಕ್ಷಿಣಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ರಿಷ್ಯಂತ್ ವಿರುದ್ದ ಶಾಸಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಾಗ್ದಾಳಿ ನಡೆಸಿದ್ದು, ಎಸ್ಪಿ ಮಾಡಿರುವ ಪತ್ರಿಕಾಗೋಷ್ಠಿ ಕಾಂಗ್ರೇಸ್ ವಕ್ತಾರರು ನಡೆಸಿದ ಪತ್ರಿಕಾಗೋಷ್ಠಿ ರೀತಿ ಇತ್ತು...
ಮಂಗಳೂರು, ಜೂನ್ 03: ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು ಗೊಳಿಸಲು ಮನವಿ...
ಬೆಂಗಳೂರು ಜೂನ್ 03: ಕರಾವಳಿ ಕರ್ನಾಟಕಕ್ಕೆ ನಿನ್ನೆ ಮುಂಗಾರು ಮಳೆ ಎಂಟ್ರಿಕೊಟ್ಟಿದ್ದು, ನಿನ್ನೆ ರಾತ್ರಿಯಿಂದಲೇ ಉತ್ತಮ ಮಳೆಯಾಗುತ್ತಿದೆ. ಈಗಾಗಲೇ ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ತಂದಿದ್ದ ಮುಂಗಾರು, ಕರ್ನಾಟಕದ ಬೆಂಗಳೂರಿನಲ್ಲೂ ಅದೇ ಪರಿಸ್ಥಿತಿ ತಂದಿದೆ. ಮುಂದಿನ 2...
ಮಂಗಳೂರು ಜೂನ್ 02: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಕರಾವಳಿಯಿಂದ ಐವನ್ ಡಿಸೋಜಾ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7...
ಮಂಗಳೂರು ಜೂನ್ 01 : ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ...
ಮಂಗಳೂರು ಜೂನ್ 01 : ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಯಲ್ಲಿ ಗಲಾಟೆ ವಿಚಾರಕ್ಕೆ ಹೈಕೋರ್ಟ್ ಚಾಟೀ ಬೀಸಿದ್ದು, ಪೊಲೀಸರು ಹರೀಶ್ ಪೂಂಜಾ ಅವರನ್ನು ಆವತ್ತೇ ಅರೆಸ್ಟ್ ಮಾಡಬೇಕಿತ್ತು ಎಂದು ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ...
ಮಂಗಳೂರು ಮೇ 31: ಕಂಕನಾಡಿ ಮಸೀದಿ ಹೊರಗಡೆ ನಮಾಜ್ ವಿಚಾರದ ವಿವಾದ ಅನಗತ್ಯವಾಗಿದ್ದು. ದೇವರು ಒಬ್ಬರೇ. ಮಸೀದಿ ಹೊರಗಡೆ ಪ್ರಾರ್ಥನೆ ಮಾಡಿದ ಸಣ್ಣ ವಿಚಾರಕ್ಕೆ ಸುಮೋಟೋ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಚಿವ ರಮಾನಾಥ...
ಮಂಗಳೂರು ಮೇ 31: ಕಂಕನಾಡಿ ಮಸೀದಿಯ ಮುಂಭಾಗದ ರಸ್ತೆಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಸುಮೋಟೋ ಕೇಸ್ ನ್ನು ರದ್ದುಗೊಳಿಸಲಾಗಿದ್ದು, ಪ್ರಕರಣ ದಾಖಲಿಸಿದ್ದ ಕದ್ರಿಯ ನಗರ ಪೂರ್ವ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸೋಮಶೇಖರ್ ಅವರಿಗೆ...
ಕೇರಳ ಮೇ 30: ಈಗಾಗಲೇ ಪೂರ್ವ ಮಾನ್ಸೂನ್ ಮಳೆಯಿಂದ ಕಂಗಾಲಾಗಿರುವ ಕೇರಳಕ್ಕೆ ಇಂದೇ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಇದರ ಜೊತೆಗೆ ಈಶಾನ್ಯ ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ನೈರುತ್ಯ ಮುಂಗಾರು ಗುರುವಾರ...