ನವದೆಹಲಿ, ಮಾರ್ಚ್ 22: ಭಾರತದಲ್ಲಿ ಯುಗಾದಿ ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ...
ವದೆಹಲಿ, ಮಾರ್ಚ್ 22: ಯಾವುದೇ ಪ್ರತಿಭಟನೆ ಅಥವಾ ಮುಷ್ಕರಗಳಲ್ಲಿ ಭಾಗವಹಿಸದಂತೆ ಕೇಂದ್ರ ಸರ್ಕಾರವು ತನ್ನ ಎಲ್ಲಾ ನೌಕರರಿಗೆ ಸೂಚಿಸಿದ್ದು, ಪಾಲ್ಗೊಂಡರೆ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದೆ. ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಒತ್ತಾಯಿಸಿ...
ಕೇರಳ ಮಾರ್ಚ್ 21: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಕ್ರೈಸ್ತ ಧರ್ಮವನ್ನು ಪಾಲಿಸಿಕೊಂಡು ಬಂದು ಚುನಾವಣೆಗಾಗಿ ತಾನು ಹಿಂದೂ ಎಂದ ಸಿಪಿಎಂ ಶಾಸಕನ ಸದಸ್ಯತ್ವವನ್ನು ಕೇರಳ ಹೈಕೋರ್ಟ್ ರದ್ದುಪಡಿಸಿದೆ. ಕೇರಳದ ದೇವಿಕುಲಂ ಕ್ಷೇತ್ರದಿಂದ 2021ರ ವಿಧಾನಸಭಾ ಚುನಾವಣೆಯಲ್ಲಿ ವಿಜಯಿಯಾಗಿದ್ದ...
ಚೆನ್ನೈ ಮಾರ್ಚ್ 20: ಯುವತಿಯರೊಂದಿಗೆ ಸರಸದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ತಮಿಳುನಾಡಿನ ಕನ್ಯಾಕುಮಾರಿ ಚರ್ಚ್ ಒಂದರ ಯುವ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕನ್ಯಾಕುಮಾರಿ ಬಳಿಯ ತಾಕಳಾ ಚರ್ಚ್ನ 29 ವರ್ಷದ...
ಬಿಹಾರ ಮಾರ್ಚ್ 20: ಕಾಮುಕನೊಬ್ಬ ಹಾಡು ಹಗಲೇ ನಾಯಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಿಹಾರದ ಪಾಟ್ನಾದಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 8 ರಂದು ಹೋಳಿ ದಿನದಂದು ಈ ಘಟನೆ ಸಂಭವಿಸಿದೆ. ಈ ಭೀಕರ...
ಗೋರಖ್ಪುರ, ಮಾರ್ಚ್ 17: 15 ವರ್ಷದ ಮೊಮ್ಮಗಳನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್ಪುರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಸಂಜೆ ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಅಲ್ಲಿಗೆ...
ಕಾಶ್ಮೀರ ಮಾರ್ಚ್ 17: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಧಾನ ಮಂತ್ರಿ ಕಚೇರಿಯಲ್ಲಿ (ಪಿಎಂಒ) ಉನ್ನತ ಅಧಿಕಾರಿಯಂತೆ ನಟಿಸಿ ಕೇಂದ್ರಾಡಳಿತ ಪ್ರದೇಶದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕಿರಣ್ ಭಾಯ್...
ಜಿನೆವಾ ಮಾರ್ಚ್ 16: ಕಾಂತಾರ ಸಿನೆಮಾ ಮೂಲಕ ಕನ್ನಡ ಚಿತ್ರರಂಗವನ್ನು ವಿಶ್ವಕ್ಕೆ ಪರಿಚಯಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಕನ್ನಡದಲ್ಲಿ ಮಾತನಾಡಿದ್ದಾರೆ. ಸರಳ ಭಾರತೀಯ ಉಡುಗೆ ಬಿಳಿಯ...
ಅರುಣಾಚಲ ಪ್ರದೇಶ ಮಾರ್ಚ್ 16; ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಪತನಗೊಂಡಿದೆ. ಬೊಮ್ಡಿಲಾ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 9.15ರ ಸುಮಾರಿಗೆ ಪತನಗೊಂಡಿದ್ದು,...
ಕೇರಳ ಮಾರ್ಚ್ 16: ಹಾಲುಣಿಸುವಾಗ ಪುಟ್ಟ ಮಗು ಉಸಿರು ಕಟ್ಟಿ ಸಾವನಪ್ಪಿದ ಬೆನ್ನಲ್ಲೇ ತಾಯಿ ತನ್ನ 7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ತಾಯಿ...