ಶಿಮ್ಲಾ ಅಗಸ್ಟ್ 17 : ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಭಾರೀ ಪ್ರಮಾಣ ನಷ್ಟ ಮಾಡಿದ್ದು, ಜಲಪ್ರಳಯಕ್ಕೆ ಇಡೀ ಹಿಮಾಚಲ ಪ್ರದೇಶ ತತ್ತರಿಸಿದ್ದು, 71ಕ್ಕೂ ಅಧಿಕ ಜನ ಸಾವನಪ್ಪಿದರೆ 10ಸಾವಿರ ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ...
ತಿರುವನಂತಪುರಂ: ತಾಯಿ ಹಾಲು ಕುಡಿಸುವ ವೇಳೆ ಹಾಲು ಮಗುವಿನ ಶ್ವಾಸಕೋಶಕ್ಕೆ ಹೋದ ಪರಿಣಾಮ ಮಗು ಉಸಿರುಗಟ್ಟಿ ಸಾವನಪ್ಪಿದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿಯ ಪಳ್ಳಿಚಲ್ ಮೂಲದ ಜಯಕೃಷ್ಣನ್ ಮತ್ತು ಜಾನಿಮೋಲ್ ದಂಪತಿಯ ಏಕೈಕ ಮಗು ಜಿತೇಶ್....
ಲಖನೌ ಅಗಸ್ಟ್ 16: ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗುವುದು ದಿನನಿತ್ಯದ ಸಮಸ್ಯೆ, ನಗರದ ಮಧ್ಯದಲ್ಲಿ ರೈಲ್ವೆ ಕ್ರಾಸಿಂಗ್ ಇದ್ದರೆ ಟ್ರಾಫಿಕ್ ಜಾಮ್ ಯಾವಾಗಲೂ ಇರುತ್ತದೆ. ಆದರೆ ಇದೇ ಮೊದಲ ಬಾರಿಗೆ ರೈಲ ಒಂದು ಕ್ರಾಸಿಂಗ್ ನಲ್ಲಿ...
ನವದೆಹಲಿ, ಆಗಸ್ಟ್ 15: ಮಣಿಪುರದ ಜನತೆ ಶಾಂತಿ ಕಾಪಾಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ಇಡೀ ದೇಶ ಮಣಿಪುರದ...
ಶಿಮ್ಲಾ, ಆಗಸ್ಟ್ 14: ‘ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ. ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿ ಹೋಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ...
ಮುಂಬೈ, ಆಗಸ್ಟ್ 13: ಅನಾಥಾಶ್ರಮದಿಂದ ದತ್ತು ಪಡೆದ ಅಪ್ರಾಪ್ತ ಬಾಲಕಿಯ ಮೇಲೆ ರಾತ್ರಿ ಮಲಗಿದ್ದಾಗ ಅತ್ಯಾಚಾರ ನಡೆಸಲಾಗಿದೆ. ದತ್ತು ಪಡೆದ ಪೋಷಕರು ಆಕೆಯನ್ನು ಮತಾಂತರ ಮಾಡುವಂತೆ ಒತ್ತಡ ಹೇರಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ...
ನವದೆಹಲಿ, ಆಗಸ್ಟ್ 13: ವೈದ್ಯರು ತಮ್ಮ ರೋಗಿಗಳಿಗೆ ಜನರಿಕ್ ಔಷಧವನ್ನೇ ಬರೆಯಬೇಕು, ತಪ್ಪಿದರೆ ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ, ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಪಷ್ಟವಾಗಿ ಹಾಗೂ ಕ್ಯಾಪಿಟಲ್ ಲೆಟರ್ನಲ್ಲೇ ಬರೆಯಬೇಕು ಎಂಬ...
ಮುಂಬೈ, ಆಗಸ್ಟ್ 12: ಸಾಮನ್ಯವಾಗಿ ರಸ್ತೆಗಳು, ಗುಂಡಿಗಳು ಮತ್ತು ಮ್ಯಾನ್ ಹೋಲ್ ಗಳ ಕಳಪೆ ಸ್ಥಿತಿಯಿಂದ ಸಂಭವಿಸುವ ಸಾವುಗಳಿಗೆ ನಾವು ನಿಸರ್ಗವೇ ಕಾರಣ ಎಂದು ವಾದ ಮಾಡುತ್ತೇವೆ. ಆದ್ರೆ ಇಂತಹ ಘಟನೆಗಳಿಗೆ ನಿಸರ್ಗ ಕಾರಣವಲ್ಲ. ಅವು...
ತಮಿಳುನಾಡು ಅಗಸ್ಟ್ 11: ಶಾಲೆಯಿಂದ ಬರುತ್ತಿದ್ದ ಬಾಲಕಿಯೊಬ್ಬಳ ಮೇಲೆ ದನವೊಂದು ದಾಳಿ ಮಾಡಿದ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ. ಬಾಲಕಿ ತಾಯಿ ಹಾಗೂ ತನ್ನ 5 ವರ್ಷದ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ...
ಬೆಂಗಳೂರು, ಆಗಸ್ಟ್ 11: ಜಗತ್ತಿನ ಅತ್ಯಂತ ದುಬಾರಿ ಟೀ ಮಗ್ (teapot) ಬಗ್ಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ಮಾಹಿತಿ ಹಂಚಿಕೊಂಡಿದೆ. ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್ ತನ್ನ ಎಕ್ಸ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಅದು ಹೇಳಿರುವ...