ಇಟೆಲಿ ಡಿಸೆಂಬರ್ 18: ಇಸ್ಲಾಂ ಸಂಸ್ಕೃತಿಗೂ ಯುರೋಪಿಯನ್ ನಾಗರೀಕತೆಗೂ ಹೊಂದಾಣೆಕೆ ಸಮಸ್ಯೆ ಇದ್ದು, ಇಸ್ಲಾಂ ಗೆ ಯುರೋಪ್ ನಲ್ಲಿ ಜಾಗವಿಲ್ಲ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿದ್ದಾರೆ. ಬ್ರದರ್ಸ್ ಆಫ್ ಇಟಲಿ ಪಕ್ಷ ಆಯೋಜಿಸಿದ್ದ...
ರಾಯಚೂರು : ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿ ಆಕೆಯನ್ನು ಆತ ಮದುವೆಯಾಗಿದ್ದನಾದ್ರೂ ಕೊನೆಗೆ ಆ ಪ್ರಾಣವನ್ನೇ ತೆಗೆದಿದ್ದ ಆ ಕಿರಾತಕ. ಸಿಸೇರಿಯನ್ ನೋವಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಕಥೆ ಕಟ್ಟಿ ಇದೀಗ ಪೊಲೀಸ್ ಅಥಿತಿಯಾಗಿದ್ದಾನೆ. ರಾಯಚೂರಿನ...
ಚೆನ್ನೈ ಡಿಸೆಂಬರ್ 18 : ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ನಲುಗಿದ್ದ ತಮಿಳುನಾಡಿನಲ್ಲಿ ಮತ್ತೆ ಇದೀಗ ಮಳೆ ಅಬ್ಬರ ಪ್ರಾರಂಭವಾಗಿದೆ. ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು...
ಮಣಪ್ಪುರಂ: ಜೋಕಾಲಿಯಲ್ಲಿ ಆಡುತ್ತಿದ್ದಾಗ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕಿಯೋರ್ವಳು ಮೃತಪಟ್ಟ ಘಟನೆ ಕೇರಳದ ಮಣಪ್ಪುರಂ ನಲ್ಲಿ ನಡೆದಿದೆ. ಆರು ವರ್ಷದ ಹಯಾ ಫಾತಿಮಾ ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಹಗ್ಗಕಟ್ಟಿ ಜೋಕಾಲಿ ಆಡುವಾಗ ಅಕಸ್ಮತ್ ಹಗ್ಗ...
ಕರಾಚಿ ಡಿಸೆಂಬರ್ 18: ಪಾಕಿಸ್ತಾನದಲ್ಲಿ ಅನಾಮಿಕ ವ್ಯಕ್ತಿಯ ಉಪಟಳ ಜಾಸ್ತಿಯಾಗಿದ್ದು, ಇದೀಗ ಭಾರತಕ್ಕೆ ಬೇಕಾಗಿರುವ ಉಗ್ರರು ಭೂಗತ ಪಾತಕಿಗಳು ಒಬ್ಬರಾಗಿ ಒಬ್ಬರು ಸ್ಮಶಾನ ಸೇರುತ್ತಿದ್ದಾರೆ. ಈ ನಡುವೆ ಭಾರತಕ್ಕೆ ಬೇಕಾಗಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ...
ನವದೆಹಲಿ : ಕೋವಿಡ್-19 ಜೆಎನ್ ನ ಇತ್ತೀಚಿನ ಆವೃತ್ತಿಯ ಒಂದು ಪ್ರಕರಣ ಕೇರಳದಲ್ಲಿ ಶನಿವಾರ ಪತ್ತೆಯಾಗಿದ್ದು, ಇದರ ಜೊತೆಗೆ ಸರ್ಕಾರ ಅತಿ ಹೆಚ್ಚು ಕರೋನ ವೈರಸ್ ಸೋಂಕಿತರು ಇರುವುದನ್ನು ದೃಡಪಡಿಸಿದೆ. ರಾಜ್ಯದ ತಿರುವನಂತಪುರಂನ 79 ವರ್ಷದ...
ಮುಂಬೈ ಡಿಸೆಂಬರ್ 17: ದೇಶದ ಪ್ರತಿಷ್ಠಿತ ಸಂಸ್ಥೆಯಾದ ಜೆಎಸ್ಡಬ್ಲ್ಯು ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮಹಿಳೆ ವೃತ್ತಿಯಲ್ಲಿ ವೈದ್ಯೆ ಹಾಗೂ ನಟಿಯಾಗಿರುವ ಮುಂಬೈ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸ್...
ನಾಗಪುರ ಡಿಸೆಂಬರ್ 17 : ಕಲ್ಲಿದ್ದಲು ಸ್ಪೋಟಕಕ್ಕೆ ಬಳಸುವ ಸ್ಪೋಟಕಗಳನ್ನು ಪ್ಯಾಕ್ ಮಾಡುವ ವೇಳೆ ಉಂಟಾದ ಸ್ಪೋಟಕಕ್ಕೆ 9 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸೋಲಾರ್ ಎಂಬ ಕಂಪೆನಿಯಲ್ಲಿ ನಡೆದಿದೆ. ಬಜಾರ್ಗಾಂವ್ ಪ್ರದೇಶದಲ್ಲಿರುವ ಸೋಲಾರ್...
ಮುಂಬೈ ಡಿಸೆಂಬರ್ 16: ಮಹಾರಾಷ್ಟ್ರದ ಐಎಎಸ್ ಅಧಿಕಾರಿಯ ಮಗ ಬಿಜೆಪಿಯ ಯುವ ಮೋರ್ಚಾದ ಮುಖಂಡನೊಬ್ಬ ತನ್ನ ಪ್ರೇಯಸಿಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ಘಟನೆ ಥಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸುದ್ದಿ ಸಾಮಾಜಿಕ...
ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಶನಿವಾರ ಮುಂಜಾನೆ ನಡೆದ ಕ್ವಾಲಿಸ್ ಕಾರು ಮತ್ತು ಟ್ರಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ, ಘಟನೆಯಲ್ಲಿ ಗಾಯಗೊಂಡ ಮತ್ತೋರ್ವನ ಪರಿಸ್ಥಿತಿ ಚಿಂತಾಜನಕವಾಗಿದೆ. ಮದುವೆ ಸಮಾರಂಭದಿಂದ...