ಮಧ್ಯಪ್ರದೇಶ ಫೆಬ್ರವರಿ 10: ಸಹೋದರಿಯ ವಿವಾಹ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿದಿಶಾ ನಗರದಲ್ಲಿ ನಡೆದಿದೆ. ಮೃತರನ್ನು ಇಂದೋರ್ ನಿವಾಸಿ 23 ವರ್ಷದ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ....
ವಾರಣಾಸಿ ಫೆಬ್ರವರಿ 09: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಿಂದಾಗಿ ಉತ್ತರಪ್ರದೇಶದಲ್ಲಿರುವ ಪುಣ್ಯ ಸ್ಥಳಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಪ್ರಯಾಗ್ ರಾಜ್ ಗೆ ತೆರಳುವ ಎಲ್ಲಾ ರೈಲುಗಳು ಇದೀಗ ತುಂಬಿ ತುಳುಕುತ್ತಿವೆ. ಈ ನಡುವೆ ರೈಲಿನಲ್ಲಿ ಸೀಟ್...
ಪ್ರಯಾಗರಾಜ್ ಫೆಬ್ರವರಿ 08 : ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈವರೆಗೆ 42 ಕೋಟಿಗೂ ಅಧಿಕ ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರಕಾರ ತಿಳಿಸಿದೆ. ಮಹಾಕುಂಭ ಮೇಳ ಪೂರ್ಣಗೊಳ್ಳಲು 18 ದಿನಗಳು...
ನವದೆಹಲಿ ಫೆಬ್ರವರಿ 07: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...
ಇಂದೋರ್ ಫೆಬ್ರವರಿ 07: ಮಾನ್ಪುರದ ಭೇರುಘಾಟ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇದುವರೆಗೆ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಮಧ್ಯರಾತ್ರಿ ಟೆಂಪೋ ಟ್ರಾವೆಲರ್ ಟ್ಯಾಂಕರ್ಗೆ ಡಿಕ್ಕಿ...
ಪ್ರಯಾಗ್ ರಾಜ್ ಫೆಬ್ರವರಿ 07: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಪಮುಖ್ಯಮಂತ್ಪಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಅವರು ಪಾಲ್ಗೊಂಡು ಪುಣ್ಯ ಸ್ನಾನ ನೇರವೇರಿಸಿದ್ದಾರೆ. ಕುಂಭಮೇಳದಲ್ಲಿ ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ...
ನವದೆಹಲಿ ಫೆಬ್ರವರಿ 07: ಫುಡ್ ಡೆಲಿವರಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿರುವ ಸಂಸ್ಥೆ ಜೊಮ್ಯಾಟೊ ಇದೀಗ ತನ್ನ ಹೆಸರನ್ನು ಬದಲಿಸಲು ಚಿಂತನೆ ನಡೆಸಿದೆ. ಕಂಪನಿಯ ಹೆಸರನ್ನು ಎಟರ್ನಲ್ ಎಂದು ಬದಲಾಯಿಸಲು ಕಂಪನಿಯ ಬೋರ್ಡ್ ಗುರುವಾರ ಅನುಮತಿ ನೀಡಿದೆ. ಸದ್ಯ...
ಭೋಪಾಲ್ ಫೆಬ್ರವರಿ 06: ಭಾರತೀಯ ವಾಯುಪಡೆಗೆ ಸೇರಿದ ಮಿರಾಜ್ 2000′ ಯುದ್ಧ ವಿಮಾನ ಮಧ್ಯಪ್ರದೇಶದ ಶಿವಪುರಿ ಬಳಿ ಪತನವಾಗಿದೆ. ವಿಮಾನದಲ್ಲಿದ್ದ ಪೈಲೆಟ್ ಸುರಕ್ಷಿತರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಕೃಷ್ಣಗಿರಿ ಫೆಬ್ರವರಿ 06: ಪ್ರೌಢ ಶಾಲೆಯ ವಿಧ್ಯಾರ್ಥಿನಿ ಮೇಲೆ ಅದೇ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರ ನಡೆಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. ಕೃಷ್ಣಗಿರಿಯಲ್ಲಿರುವ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿಯ ಮೇಲೆ ಈ ಅಘಾತಕಾರಿ...
ಕೇರಳ ಫೆಬ್ರವರಿ 05: ಮದುವೆಯ ಹಿಂದಿನ ದಿನವೇ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಶೈಮಾ ಸಿನಿವರ್(18) ಎಂದು ಗುರುತಿಸಲಾಗಿದೆ. ಯುವತಿ ಸಾವನಪ್ಪಿದ ಬೆನ್ನಲ್ಲೇ ಆಕೆಯ ಪ್ರಿಯಕರ ಕೂಡ...