ಒಡಿಶಾ ಎಪ್ರಿಲ್ 03: ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ನೋ ಬಾಲ್ ನೀಡಿದ್ದಕ್ಕೆ ಅಂಪೈರ್ ನ್ನೆ ಕೊಲೆ ಮಾಡಿದ ಘಟನೆ ಒಡಿಶಾದ ಚೌದ್ವಾರ್ ಪೊಲೀಸ್ ವ್ಯಾಪ್ತಿಯ ಕಟಕ್ ಜಿಲ್ಲೆಯ ಮಹಿಸಲಂದ ಎಂಬಲ್ಲಿ ನಡೆದಿದೆ. ಮೃತರನ್ನು ಮಹಿಳಂದದ...
ಕೋಯಿಕ್ಕೋಡ್ ಎಪ್ರಿಲ್ 03 : ರೈಲಿನಲ್ಲಿ ಉಂಟಾದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿ ಎಂಟು ಮಂದಿಯನ್ನು ಗಾಯಗೊಳಿಸಿದ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದಾರೆ. ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ...
ಮುಂಬಯಿ ಎಪ್ರಿಲ್ 01: ಬೈಕ್ ನಲ್ಲಿ ಇಬ್ಬರು ಹುಡುಗಿಯರನ್ನು ಕುರಿಸಿಕೊಂಡು ವೀಲಿಂಗ್ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಮೂವರ ಮೇಲೆ ಪ್ರಕರಣ ದಾಖಲಿಸಿದ್ದು, ಹುಡುಕಾಟ ನಡೆಸಿದ್ದಾರೆ. ಮುಂಬಯಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ...
ಅಹಮದಾಬಾದ್, ಎಪ್ರಿಲ್ 01: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿ...
ಇಂದೋರ್ ಮಾರ್ಚ್ 31: ಇಂದೋರ್ ನ ದೇವಾಲಯದ ನೆಲ ಕುಸಿದ ಪರಿಣಾಮ ಸಾವನಪ್ಪಿದವರ ಸಂಖ್ಯೆ ಇದೀಗ 35ಕ್ಕೆ ಏರಿಕೆಯಾಗಿದೆ. ಗುರುವಾರ ರಾಮನವಮಿಯ ಹಿನ್ನೆಲೆ ನಗರದ ಬಾಳೇಶ್ವರ ಮಹಾದೇವ ದೇವಾಲಯದಲ್ಲಿ ಹೆಚ್ಚಿನ ಭಕ್ತರು ಆಗಮಿಸಿದ್ದರು. ದೇವಾಲಯದ ಆವರಣದಲ್ಲಿ...
ಇಂದೋರ್ ಮಾರ್ಚ್ 30: ಮಧ್ಯಪ್ರದೇಶದ ಇಂದೋರ್ನ ದೇವಸ್ಥಾನವೊಂದರಲ್ಲಿ ಮೆಟ್ಟಿಲು ಬಾವಿ ಕುಸಿದು ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಂದೋರ್ನ ಬೆಳೇಶ್ವರ ಮಹಾದೇವ್ ಜುಲೇಲಾಲ್ ದೇವಸ್ಥಾನದಲ್ಲಿರುವ ಪುರಾತನವಾದ ‘ ಬಾವಡಿ ‘ (ದೊಡ್ಡ ಬಾವಿ)...
ಚೆನ್ನೈ ಮಾರ್ಚ್ 30: ಆಟ ಆಡ್ಬೇಡ ಓದು ಎಂದು ಅಪ್ಪ ಹೇಳಿದಕ್ಕೆ 9 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು IV ತರಗತಿಯ...
ನವದೆಹಲಿ ಮಾರ್ಚ್ 29: ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. 224 ಸ್ಥಾನಗಳಿಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಬರಲಿದೆ. ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾ ಆಯೋಗದ (Election...
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಬೆಳಿಗ್ಗೆ 11.30ಕ್ಕೆ ಘೋಷಿಸುವ ಸಾಧ್ಯತೆ ಇದೆ. ಬೆಳಿಗ್ಗೆ 11.30ಕ್ಕೆ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ...
ನವದೆಹಲಿ, ಮಾರ್ಚ್ 29: ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಸೇರಿದಂತೆ ಹಲವು ಭಾಷೆಗಳ ಸೇರ್ಪಡೆಗೆ ಬೇಡಿಕೆ ಇದೆ. ಆದರೂ, ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಯಾವುದೇ ಭಾಷೆಯನ್ನು ಪರಿಗಣಿಸಲು ನಿಗದಿತ ಮಾನದಂಡಗಳಿಲ್ಲ ಎಂದು ಕೇಂದ್ರ ಗೃಹ ಖಾತೆ...