ನವದೆಹಲಿ ಮಾರ್ಚ್ 28:ಪ್ಯಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಜೊತೆ ಜೋಡಣೆಗೆ ಕೇಂದ್ರ ಸರಕಾರ ಮತ್ತೆ ಮೂರು ತಿಂಗಳು ಅಂದರೆ ಜೂನ್ 30 ರವರೆಗೆ ಅವಧಿ ವಿಸ್ತರಿಸಿ ಅವಕಾಶ ನೀಡಿದೆ. ಆದರೆ 1000 ಪಾವತಿಯನ್ನು ಮಾತ್ರ...
ಬೋಪಾಲ್ ಮಾರ್ಚ್ 27: ಕಳೆದ ವರ್ಷ ನಮೀಬಿಯಾದಿಂದ ತರಲಾಗಿದ್ದ 8 ಚೀತಾಗಳ ಪೈಕಿ ಒಂದು ಚೀತಾ ಅನಾರೋಗ್ಯದಿಂದ ಸಾವನಪ್ಪಿದೆ. ‘ಸಾಷಾ’ ಹೆಸರಿನ ಹೆಣ್ಣು ಚೀತಾ ಇಂದು ಮೃತಪಟ್ಟಿದೆ. ಮೂರು ವರ್ಷದ ಈ ಚೀತಾ, ಭಾರತಕ್ಕೆ ತರುವ...
ಕೊಚ್ಚಿ, ಮಾರ್ಚ್ 27: ಮಲಯಾಳಂ ಖ್ಯಾತ ನಟ ಇನೋಸೆಂಟ್ (75) ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕಳೆದ ಸಮಯದ ಹಿಂದೆ ಕ್ಯಾನ್ಸರ್ ನಿಂದ ಗುಣಮುಖರಾದ ಇನೋಸೆಂಟ್ ಆ ಬಳಿಕ ಗಂಟಲು ಸೋಂಕಿಗೆ ಒಳಗಾಗಿದ್ದರು. ಮಾರ್ಚ್...
ಉತ್ತರ ಪ್ರದೇಶ, ಮಾರ್ಚ್ 27: 9 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಒಂದನ್ನು ಭೇದಿಸಲು ಗಿಳಿ ನೆರವಾಗಿರುವ ಅಚ್ಚರಿಯ ಸುದ್ದಿ ಇದು. ಗಿಳಿ ಕೊಟ್ಟ ಸುಳಿವಿನಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇದೀಗ ನ್ಯಾಯಾಲಯ ಹಂತಕರಿಗೆ...
ಅಮೇರಿಕಾ ಮಾರ್ಚ್ 26: ಭೀಕರ ಸುಂಟರಗಾಳಿಗೆ ಅಮೆರಿಕದ ಮಿಸ್ಸಿಸ್ಸಿಪ್ಪಿ ನಗರ ತತ್ತರಿಸಿದೆ. ಶುಕ್ರವಾರ ತಡರಾತ್ರಿ ಅಪ್ಪಳಿಸಿದ ಸುಂಟರಗಾಳಿಗೆ ಮಿಸ್ಸಿಸ್ಸಿಪ್ಪಿಯಲ್ಲಿ ಕನಿಷ್ಟ 25 ಜನ ಸಾವನ್ನಪ್ಪಿದ್ದು, ಅಲಬಾಮಾದಲ್ಲಿ ಒಂದು ಸಾವಿನ ವರದಿಯಾಗಿದೆ. ಹಲವಾರು ಜನ ಗಾಯಗೊಂಡಿದ್ದಾರೆ. ಬಿರುಗಾಳಿಯ...
ದೆಹಲಿ ಮಾರ್ಚ್ 24: ಮಾನಹಾವಿ ಪ್ರಕರಣವೊಂದರಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಸದ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ...
ಸೂರತ್ ಮಾರ್ಚ್ 23: ಚುನಾವಣಾ ರಾಲಿಯೊಂದರಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆʼ ಎಂಬ ಹೇಳಿಕೆಗೆ ಸಂಬಂಧಿಸಿದಂತೆ 2019ರಲ್ಲಿ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಸೂರತ್ ನ್ಯಾಯಾಲಯ ತೀರ್ಪು...
ನವದೆಹಲಿ, ಮಾರ್ಚ್ 22: ಭಾರತದಲ್ಲಿ ಯುಗಾದಿ ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇಂದು ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರು ನಾಡಿನ ಜನತೆಗೆ ಕನ್ನಡದಲ್ಲೇ ಟ್ವೀಟ್ ಮಾಡಿ...
ವದೆಹಲಿ, ಮಾರ್ಚ್ 22: ಯಾವುದೇ ಪ್ರತಿಭಟನೆ ಅಥವಾ ಮುಷ್ಕರಗಳಲ್ಲಿ ಭಾಗವಹಿಸದಂತೆ ಕೇಂದ್ರ ಸರ್ಕಾರವು ತನ್ನ ಎಲ್ಲಾ ನೌಕರರಿಗೆ ಸೂಚಿಸಿದ್ದು, ಪಾಲ್ಗೊಂಡರೆ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದೆ. ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಒತ್ತಾಯಿಸಿ...
ಕೇರಳ ಮಾರ್ಚ್ 21: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಕ್ರೈಸ್ತ ಧರ್ಮವನ್ನು ಪಾಲಿಸಿಕೊಂಡು ಬಂದು ಚುನಾವಣೆಗಾಗಿ ತಾನು ಹಿಂದೂ ಎಂದ ಸಿಪಿಎಂ ಶಾಸಕನ ಸದಸ್ಯತ್ವವನ್ನು ಕೇರಳ ಹೈಕೋರ್ಟ್ ರದ್ದುಪಡಿಸಿದೆ. ಕೇರಳದ ದೇವಿಕುಲಂ ಕ್ಷೇತ್ರದಿಂದ 2021ರ ವಿಧಾನಸಭಾ ಚುನಾವಣೆಯಲ್ಲಿ ವಿಜಯಿಯಾಗಿದ್ದ...