ಕಣ್ಣೂರು : ಕೇರಳದಲ್ಲಿ ನಕ್ಸಲರು ಮತ್ತೆ ಸಕ್ರೀಯರಾಗಿದ್ದು ಕಣ್ಣೂರಿನ ಆರಳಂ ವನ್ಯಜೀವಿ ಕೇಂದ್ರದ ಚಾವಚ್ಚದಲ್ಲಿ ಅರಣ್ಯ ಪಾಲಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 5 ಜನ ಮಾವೋವಾದಿಗಳ ತಂಡ ಈ ದಾಳಿ ನಡೆಸಿದ್ದು ಇವರನ್ನು ಪತ್ತೆಹಚ್ಚಲು...
ನವದೆಹಲಿ ನವೆಂಬರ್ 1 : ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 100 ರೂ. ಏರಿಕೆ ಮಾಡಲಾಗಿದ್ದು, ಇಂದಿನಿಂದ ಜಾರಿಗೆ ಬರಲಿದೆ. ಇತ್ತೀಚಿನ ಪರಿಷ್ಕರಣೆಯೊಂದಿಗೆ 19 ಕೆ.ಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಈಗ ದೆಹಲಿಯಲ್ಲಿ 1,731...
ಮಹಿಳೆ ತನ್ನ ಆರು ವರ್ಷದ ಮಗನನ್ನು ಬೆಳಗ್ಗೆ ಮದರಸಾಕ್ಕೆ ಕಳುಹಿಸಿ, ಎರಡು ವರ್ಷದ ಮಗನನ್ನು ಮಲಗಿಸಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಸಬೀನಾ ತನ್ನ ಕೊರಳಿಗೆ ಕುಣಿಕೆ ಹಾಕಿದ ಸೆಲ್ಫಿಯನ್ನು ತನ್ನ ತಾಯಿಗೆ ಕಳುಹಿಸಿದ್ದರು....
ಮುಂಬೈ : ದೇಶದ ‘ವಾಣಿಜ್ಯನಗರಿ’ ಮುಂಬೈಯಲ್ಲಿ 6 ದಶಕಗಳ ಕಾಲ ಮಹಾರಾಣಿಯಂತೆ ಮೆರೆದ್ರೂ ಜನಸಾಮಾನ್ಯರ ಸೇವೆಯಲ್ಲಿ ಸದಾ ನಿರತವಾಗಿದ್ದ ‘ಕಪ್ಪು- ಹಳದಿ ಬಣ್ಣದ ಪ್ರೀಮಿಯರ್ ಪದ್ಮಿನಿ'(premier padmini) ಟ್ಯಾಕ್ಸಿಗಳು ಮಹಾನಗರದ ರಸ್ತೆಯಿಂದ ಕಣ್ಮರೆಯಾಗಿವೆ. ‘ಕಾಲಿ- ಪೀಲಿ...
ಕೇರಳ ಅಕ್ಟೋಬರ್ 31: ಕೊಚ್ಚಿಯಲ್ಲಿ ಕ್ರೈಸ್ತ ಸಮುದಾಯ ನಡೆಸುತ್ತಿದ್ದ ಸಾಮೂಹಿಕ ಪ್ರಾರ್ಥನೆ ವೇಳೆ ಬಾಂಬ್ ಸ್ಪೋಟಿಸಿ ಮೂರು ಜನರ ಸಾವಿಗೆ ಕಾರಣನಾಗಿದ್ದ ಆರೋಪಿ ಡೊಮಿನಿಕ್ ಮಾರ್ಟಿನ್. .ಯುಟ್ಯೂಬ್ ನೋಡಿ ಬಾಂಬ್ ತಯಾರಿಸಿದ್ದ ಎಂಬ ವಿಚಾರ ಇದೀಗ...
ಚೆನೈ : ತಮಿಳುನಾಡಿನ ದೇವಾಲಯ ಒಂದರಲ್ಲಿ ಪ್ರಧಾನಿ ಮೋದಿ ತಾಯಿಯ ಪ್ರತಿಮೆ ಅನಾವರಣಗೊಂಡಿದ್ದು ಪುದುಚೇರಿಯ ಬಿಜೆಪಿ ನಾಯಕ ವಿಕ್ಕಿ ತಮ್ಮ ಸ್ವಂತ ಖರ್ಚಿನಲ್ಲಿ ಈ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ. ಮೀನಾಕ್ಷಿ ಸುಂದರೇಶ್ವರ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ...
ನವದೆಹಲಿ ಅಕ್ಟೋಬರ್ 30: ಇತ್ತೀಚೆಗೆ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾದ ಬೆನ್ನಲ್ಲೇ ಇದೀಗ ಕೇಂದ್ರ ಆರೋಗ್ಯ ಸಚಿವ ಮುನ್ಸುಖ ಮಾಂಡವಿಯಾ ಅವರು ಹೇಳಿಕೆಯೊಂದನ್ನು ನೀಡಿದ್ದು, ತೀವ್ರತರನಾದ ಕೋವಿಡ್ ರೋಗಕ್ಕೆ ತುತ್ತಾದವರು ವ್ಯಾಯಾಮ ಸೇರಿದಂತೆ ಯಾವುದೇ ರೀತಿಯ...
ವಿಶಾಖಪಟ್ಟಣಂ ಅಕ್ಟೋಬರ್ 30: ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ನಡೆದ ಭೀಕರ ರೈಲ್ವೆ ಅಪಘಾತದಲ್ಲಿ ಸಾವನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇದಲ್ಲದೆ ಅಪಘಾತ ಸಂಭವಿಸಿದ ವೇಳೆ ಬೋಗಿಗಳು ಹಳಿತಪ್ಪಿದ ಪರಿಣಾಮ 50 ಜನರು ಗಾಯಗೊಂಡಿದ್ದಾರೆ. ವಿಶಾಖಪಟ್ಟಣದಿಂದ ಪಲಾಸಕ್ಕೆ...
ಕೊಚ್ಚಿ ಅಕ್ಟೋಬರ್ 29: ಕೇರಳದ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ನಡೆದ ತ್ರಿವಳಿ ಬಾಂಬ್ ಸ್ಪೋಟವನ್ನು ತಾನೇ ಮಾಡಿದ್ದೇನೆ ಎಂದು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾರೆ. ಅಲ್ಲದೆ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾನೆ....
ಕೊಚ್ಚಿ ಅಕ್ಟೋಬರ್ 29: ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ಸರಣಿ ಸ್ಫೋಟದಲ್ಲಿ ಓರ್ವ ಮೃತಪಟ್ಟು 20 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಕಲಮಸ್ಸೆರಿಯ ಸಮಾವೇಶ ಕೇಂದ್ರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.ಪ್ರಾರ್ಥನೆಯ ಮಧ್ಯೆ ಮೊದಲ ಸ್ಫೋಟ...