ಕೊಚ್ಚಿ ಜನವರಿ 02: ರ್ಯಾಗಿಂಗ್ ಪೆಡಂಭೂತಕ್ಕೆ ಇದೀಗ 15 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿದ್ದಾನೆ. ಎರಡು ವಾರಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ 15 ವರ್ಷದ ವಿಧ್ಯಾರ್ಥಿ ಸಾವಿಗೂ ಮುಂಚೆ ಆತ ಅನುಭವಿಸಿದ್ದ ನರಕಯಾತನೆಯನ್ನು ಆತನ ತಾಯಿ...
ಹೈದರಾಬಾದ್ ಫೆಬ್ರವರಿ 02 : ತಾಯಿ ತೀರಿಹೋಗಿದ್ದರೂ ಆಕೆಯ ಶವದ ಜೊತೆ ಇಬ್ಬರು ಹೆಣ್ಣುಮಕ್ಕಳು ಬರೋಬ್ಬರಿ 10 ದಿನ ಕಳೆದ ಘಟನೆ ಹೈದ್ರಾಬಾದ್ನಲ್ಲಿ ನಡೆದಿದೆ. ಜನವರಿ 23 ರಂದೇ ತಾಯಿಯು ಜೀವವನ್ನು ಬಿಟ್ಟಿದ್ದಾರೆ. ತಾಯಿ ಕಳೆದುಕೊಂಡ...
ನವದೆಹಲಿ ಫೆಬ್ರವರಿ 01: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ ಇದೀಗ ಮಧ್ಯಮ ವರ್ಗದವರಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೇರಿಕೆ ಮಾಡಿದ್ದಾರೆ. ಈ ಬಗ್ಗೆ ಸಂಸತ್ ಭವನದಲ್ಲಿ ನಡೆದ...
ದೆಹಲಿ ಜನವರಿ 31: ಬರೋಬ್ಬರಿ 13 ವರ್ಷಗಳ ರಣಜಿ ಆಡದೇ ಕೇವಲ ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ವಿರಾಟ್ ಕೊಹ್ಲಿ ರಣಜಿಯಲ್ಲಿ ಕೇವಲ 9 ರನ್ ಗಳಿಸಿ ಕ್ಲಿನ್ ಬೌಲ್ಡ್ ಆಗಿದ್ದಾರೆ. ಡೆಲ್ಲಿ ತಂಡದ ಪರ ವಿರಾಟ್ ಕೊಹ್ಲಿ...
ಪ್ರಯಾಗರಾಜ್ ಜನವರಿ 31: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ ಊಟಕ್ಕೆ ಪೊಲೀಸ್ ಅಧಿಕಾರಿಯೊಬ್ಬರು ಬೂಗಿಯನ್ನು ಬೆರೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿಯನ್ನು...
ಆರ್ಲಿಂಗ್ಟನ್ ಜನವರಿ 30: ಸೇನಾ ಹೆಲಿಕಾಪ್ಟರ್ ಮತ್ತು ಪ್ರಯಾಣಿಕ ವಿಮಾನ ನಡುವೆ ನಡೆದ ಡಿಕ್ಕಿಯಲ್ಲಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ರಾತ್ರಿ ವಾಷಿಂಗ್ಟನ್ ಬಳಿಯ ರೊನಾಲ್ಡ್ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್...
ಪ್ರಯಾಗ್ ರಾಜ್ ಜನವರಿ 30: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಆ್ಯಂಕರ್ ಅನುಶ್ರೀ ತೆರಳಿದ್ದು ಮೌನಿ ಅಮಾವಾಸ್ಯೆ ಶುಭ ದಿನದಂದು ಅನುಶ್ರೀ ತ್ರಿವೇಣಿ ಸಂಗಮ ಪವಿತ್ರ ಸ್ನಾನ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಟೋಗಳನ್ನು ಪೋಸ್ಟ್...
ವಾಷಿಂಗ್ಟನ್ ಜನವರಿ 30: ಸೇನಾ ಹೆಲಿಕಾಪ್ಟರ್ ಮತ್ತು ಪ್ರಯಾಣಿ ವಿಮಾನದ ನಡುವೆ ನಡೆದ ಡಿಕ್ಕಿಯಲ್ಲಿ ಹಲವರು ಸಾವನಪ್ಪಿರುವ ಸಾದ್ಯತೆ ಇದೆ ಎಂದು ಹೇಳಲಾಗಿದ್ದು. ಡಿಕ್ಕಿಯಾಗಿ ಪ್ರಯಾಣಿಕ ವಿಮಾನ ನದಿಗೆ ಪತನಗೊಂಡಿದೆ ಎಂದು ವರದಿಯಾಗಿದೆ. ವಾಷಿಂಗ್ಟನ್ ರೊನಾಲ್ಡ್ ರೇಗನ್...
ಪ್ರಯಾಗ್ ರಾಜ್ ಜನವರಿ 29: ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತಕ್ಕೆ 30ಕ್ಕೂ ಅಧಿಕ ಮಂದಿ ಸಾವನಪ್ಪಿ 60 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೌನಿ ಅಮಾವಾಸ್ಯೆಯಂದು, ಬ್ರಾಹ್ಮ ಮುಹೂರ್ತಕ್ಕೆ ಮುಂಚಿತವಾಗಿ ಅಖಾರಾ ಮಾರ್ಗದಲ್ಲಿ ಭಾರಿ...
ಬೆಳಗಾವಿ ಜನವರಿ 29: ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ನಡೆದ ಕಾಲ್ತುಳಿತಕ್ಕೆ ಕರ್ನಾಟಕದ ಇಬ್ಬರು ಸಾವನಪ್ಪಿದ್ದಾರೆ. ಬೆಳಗಾವಿಯ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ ಎಂದು ಮೃತರ...