ಮುಂಬೈ, ಆಗಸ್ಟ್ 08: ನಾನು ರಾಹುಲ್ ಗಾಂಧಿಯವರನ್ನು ಮದುವೆಯಾಗಲು ಸಿದ್ಧಳಿದ್ದೇನೆ’ ಎಂದು ಬಾಲಿವುಡ್ ನಟಿ ಶೆರ್ಲಿನ್ ಛೋಪ್ರಾ ಹೇಳಿದ್ದಾರೆ. ಅದಕ್ಕೆ ಒಂದು ಷರತ್ತನ್ನೂ ಮುಂದಿರಿಸಿದ್ದಾರೆ. ತಮ್ಮ ಕುಲನಾಮ ಛೋಪ್ರಾ ಎಂದು ಹಾಕಲು ಸಮ್ಮತಿಸಬೇಕು ಎಂದು ಹೇಳಿದ್ದಾರೆ....
ತಿರುವನಂತಪುರಂ, ಆಗಸ್ಟ್ 05: ವ್ಯಕ್ತಿಯೊಬ್ಬ ಕೆಲ ವರ್ಷಗಳ ಬಳಿಕ ಮಗುವನ್ನು ನೋಡಲೆಂದು ಪತ್ನಿ ಮನೆಗೆ ತೆರಳಿದ್ದಾನೆ. ಈ ವೇಳೆ ಮಾವ ಮಾರಣಾಂತಿಕವಾಗಿ ಹಲ್ಲೆಗೈದು ಅಳಿಯನ ಹಲ್ಲು ಕಿತ್ತ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...
ತಿರುವನಂತಪುರಂ,ಆಗಸ್ಟ್ 03: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚದ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕರ್ನಾಟಕದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲು ಕರ್ನಾಟಕದ ತಂಡ...
ನವದೆಹಲಿ, ಆಗಸ್ಟ್ 03: ಎರಡು ಸಾವಿರ ರೂಪಾಯಿ ನೋಟುಗಳನ್ನು ಹಿಂಪಡೆಯುವುದಾಗಿ ಆರ್ಬಿಐ ಇದೇ ವರ್ಷ ಮೇ 19ರಂದು ಸುತ್ತೋಲೆ ಹೊರಡಿಸಿತ್ತು. ಇದೀಗ ಮತ್ತೊಂದು ಪ್ರಕಟಣೆ ಹೊರಡಿಸಿದ್ದು, ಆದಷ್ಟು ಬೇಗ 2000 ಮುಖಬೆಲೆಯ ನೋಟು ಹಿಂತಿರುಗಿಸುವಂತೆ ಮನವಿ...
ನವದೆಹಲಿ ಅಗಸ್ಟ್ 1 : ಲೋಕಸಭೆ ಚುನಾವಣೆ ಹತ್ತಿ ಬರುತ್ತಿದ್ದಂತೆ ಇದೀಗ ಮುಸ್ಲಿಂ ಮಹಿಳೆಯರ ಓಲೈಕೆಗೆ ಬಿಜೆಪಿ ಮುಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆುಿ ಮುಖಂಡರಿಗೆ ಮುಂಬರುವ ರಕ್ಷಾಬಂಧನವನ್ನು ಮುಸ್ಲಿಂ ಮಹಿಳೆಯರೊಂದಿಗೆ ಆಚರಿಸಿ ಎಂದು...
ಮುಂಬೈ ಅಗಸ್ಟ್ 01 : ರಸ್ತೆ ಕಾಮಗಾರಿ ವೇಳೆ ಕ್ರೇನ್ ಕುಸಿದು ಬಿದ್ದ ಪರಿಣಾಮ 16 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಥಾಣೆ ಜಿಲ್ಲೆಯ ಶಹಾಪುರ ತಹಸಿಲ್ನ ಸರ್ಲಾಂಬೆ ಗ್ರಾಮದ ಬಳಿ ಅವಘಡ ಸಂಭವಿಸಿದೆ. ಮುಂಬೈ–...
ಹಾಂಕಾಂಗ್ ಜುಲೈ 31: ಗಗನಚುಂಬಿ ಕಟ್ಟಡದ ತುದಿಯಲ್ಲಿ ನಿಂತು ಸಾಹಸ ಮಾಡುತ್ತಿದ್ದ ಡೇರ್ಡೆವಿಲ್ ರೆಮಿ ಲುಸಿಡಿ ಸಾಹಸ ಮಾಡುವ ವೇಳೆ ಗಗನಚುಂಬಿ ಕಟ್ಟಡ ಬಿದ್ದು ಸಾವನಪ್ಪಿದ್ದಾನೆ. ಇನ್ಸ್ಟಾಗ್ರಾಮ್ನಲ್ಲಿ ‘ರೆಮಿ ಎನಿಗ್ಮಾ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಡೇರ್ಡೆವಿಲ್...
ಮುಂಬೈ, ಜುಲೈ 31: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಸೋಮವಾರ ರೈಲಿನಲ್ಲಿದ್ದ 4 ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಬ್ಬಂದಿಯೊಬ್ಬರು ತಮ್ಮ ಸ್ವಯಂಚಾಲಿತ ಬಂದೂಕಿನಿಂದ...
ಕೇರಳ ಜುಲೈ 30: 5 ವರ್ಷ ಪ್ರಾಯದ ಪುಟ್ಟ ಬಾಲಕಿಯನ್ನು ಕಾಮುಕನೊಬ್ಬ ಅತ್ಯಾಚಾರಗೈದು ಕೊಲೆ ಮಾಡಿ ಕಸದ ರಾಶಿಗೆ ಬಿಸಾಕಿ ಅಮಾನುಷ ಘಟನೆ ನಡೆದಿದ್ದು, ಇದೀಗ ಈ 5 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ...
ಮಲಪ್ಪುರಂ ಜುಲೈ 28: ಕೇರಳದ ಪೌರ ಕಾರ್ಮಿಕ ಮಹಿಳೆಯರ ಗುಂಪೊಂದು ಕೇರಳ ಲಾಟರಿಯಲ್ಲಿ 10 ಕೋಟಿ ಹಣವನ್ನು ಗೆದ್ದಿದ್ದಾರೆ. ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ‘ಯ 11 ಮಹಿಳೆಯರು ತಲಾ ₹25 ಷೇರು ಹಾಕಿ ವಾರದ...