ಪ್ರಯಾಗ್ ರಾಜ್ ಜನವರಿ 29: ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಹಲವರು ಸಾವನಪ್ಪಿರುವ...
ತಿರುವನಂತಪುರಂ ಜನವರಿ 27: ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿ ಬಳಿ ಬುಡಕಟ್ಟು ಮಹಿಳೆಯೊಬ್ಬರನ್ನು ಕೊಂದು ಹಾಕಿದ್ದ ಹುಲಿ ಶವವಾಗಿ ಪತ್ತೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಅರಣ್ಯ ಇಲಾಖೆಯ ಕ್ಷಿಪ್ರ ಕಾರ್ಯಾಚರಣೆ ತಂಡವು ಶವವನ್ನು ಪತ್ತೆ...
ನವದೆಹಲಿ ಜನವರಿ 24: ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ವರದಿಯೊಂದರ ಪ್ರಕಾರ, ಸೆಹ್ವಾಗ್ ಅವರಿಗೆ ಪತ್ನಿ ಆರತಿ ವಿಚ್ಛೇದನ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಭಾರತ ಕ್ರಿಕೆಟ್ ತಂಡದ ಅತ್ಯಂತ ಶ್ರೇಷ್ಠ ಆರಂಭಿಕ...
ಹೊಸದಿಲ್ಲಿ ಜನವರಿ 23: ಕ್ರೈಸ್ತ ಪಾದ್ರಿಯೊಬ್ಬರ ತಮ್ಮ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಪ್ರಕರಣ ಸುಪ್ರೀಂಕೋರ್ಟ್ ವರೆಗೂ ಬಂದಿದ್ದಕ್ಕೆ ನ್ಯಾಯಮೂರ್ತಿಗಳು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅರ್ಜಿಯ ಪ್ರಕಾರ, ಅರ್ಜಿದಾರರು ಬುಡಕಟ್ಟು ಕ್ರಿಶ್ಚಿಯನ್...
ಹೈದರಾಬಾದ್ ಜನವರಿ 23: ಪತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು ಆಕೆಯ ದೆೇಹವನ್ನು ಕತ್ತರಿಸಿ ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಘಟನೆ ಹೈದರಾಬಾದ್ ನ ಮೀರ್ ಪೇಟೆಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ವೆಂಕಟ ಮಾಧವಿ(35)...
ಮುಂಬೈ ಜನವರಿ 22: ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವಂದತಿಗೆ ರೈಲಿನ ಚೈನ್ ಎಳೆದು ನಿಲ್ಲಿಸಿ, ರೈಲಿನಿಂದ ಇಳಿದವರ ಮೇಲೆ ಮತ್ತೊಂದು ರೈಲು ಹರಿದು 10ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ಜಲಗಾಂವ್ನಲ್ಲಿ ಸಂಭವಿಸಿದೆ....
ಟರ್ಕಿ ಜನವರಿ 21: ಭೀಕರ ಬೆಂಕಿ ಅವಘಡಕ್ಕೆ 66ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್ನ ರೆಸ್ಟೋರೆಂಟ್ನಲ್ಲಿ ನಡೆದಿದೆ. ಬೆಳಗಿನ ಜಾವ 3.30ರ...
ಮುಂಬೈ ಜನವರಿ 21: ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ನೆರೆಯ ರಾಷ್ಟ್ರಗಳಿಗೆ ಡೊನಾಲ್ಡ್ ಟ್ರಂಪ್ ವಾರ್ನಿಂಗ್ ಕೊಟ್ಟಿದ್ದು, ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದು ಭಾರತೀಯ ಷೇರು ಮಾರುಕಟ್ಟೆ 7 ತಿಂಗಳ ಕನಿಷ್ಠ...
ಪ್ರಯಾಗ್ ರಾಜ್ ಜನವರಿ 21: ಸಾಮಾಜಿಕ ಜಾಲತಾಣದಲ್ಲಿ ಪ್ರಯಾಗ್ ರಾಜ್ ಕುಂಭಮೇಳದ ಮೊನಾಲಿಸಾ ಎಂದು ಸುದ್ದಿಯಾಗಿರುವ ಬೆಡಗಿ ರುದ್ರಾಕ್ಷಿ ಮಾರುವ ಮೊನಾಲಿಸಾ ಇದೀಗ ಸೆಲೂನ್ ಮೆಟ್ಟಿಲೇರಿದ್ದಾಳೆ. ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ವೈರಲ್ ಆಗಿರುವ ಕಂದು...
ಪಂಜಾಬ್ ಜನವರಿ 20: ತಿಂಗಳಿಗೆ ಐವತ್ತು ಸಾವಿರ ಸಂಬಳ ಪಡೆಯುವವರು ಐಪೋನ್ ಖರೀದಿಸಲು ಯೋಚನೆ ಮಾಡುತ್ತಾರೆ, ಆದರೆ ಇಲ್ಲೊಬ್ಬ ಭಿಕ್ಷುಕ ಭಿಕ್ಷೆ ಬೇಡಿ ಅದರ ಹಣದಿಂದಲೇ ಐಪೋನ್ ಮೊಬೈಲ್ ಖರೀದಿ ಮಾಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್...