ಕೇರಳ, ಅಕ್ಟೋಬರ್ 06 : ಪಾಲಕ್ಕಾಡ್ನ ವಡಕ್ಕೆಂಚೇರಿ ಬಳಿಯ ಮಂಗಳಂ ಎಂಬಲ್ಲಿ ಬುಧವಾರ ರಾತ್ರಿ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ಸೊಂದು ಕೆಎಸ್ಆರ್ಟಿಸಿ ಬಸ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹಲವರು...
ಅರುಣಾಚಲ ಪ್ರದೇಶ, ಅಕ್ಟೋಬರ್ 05: ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ, ಸೇನಾ ಹೆಲಿಕಾಪ್ಟರ್ನಲ್ಲಿದ್ದ ಪೈಲಟ್ ಸಾವನ್ನಪ್ಪಿದ್ದಾರೆ. ಈ ಘಟನೆಯು ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿಯಾಗಿದೆ. ತವಾಂಗ್ ಬಳಿಯ ಪ್ರದೇಶದಲ್ಲಿ ಹಾರುತ್ತಿದ್ದ ಸೇನಾ...
ಮುಂಬೈ ಅಕ್ಟೋಬರ್ 05: ಮುಂಬೈನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿರುವ ಘಟನೆ ನಡೆದಿದೆ. ನಾಲ್ಕು ಕಾರು ಹಾಗೂ ಆಂಬ್ಯುಲೆನ್ಸ್ ಒಂದರ ನಡುವೆ ನಡೆದ ಸರಣಿ ಅಪಘಾತ ಮುಂಬೈನ ಬಾಂದ್ರಾ ವರ್ಲಿ ಸಮುದ್ರ ಸಂಪರ್ಕದ...
ಲಕ್ನೋ ಅಕ್ಟೋಬರ್ 06: ಎಲ್ ಇಡಿ ಟಿವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್...
ಮಹಾರಾಷ್ಟ್ರ ಅಕ್ಟೋಬರ್ 03: ನವರಾತ್ರಿ ಸಂದರ್ಭ ನಡೆದ ಸಮಾರಂಭದಲ್ಲಿ ಗರ್ಬಾ ನೃತ್ಯ ಮಾಡುತ್ತಿರುವಾಗ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ್ದು, ಈ ಸುದ್ದಿ ಕೇಳಿ ಯುವಕನ ತಂದೆಯೂ ನಿಧನ ಹೊಂದಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಪಾಲ್ಘರ್...
ಶ್ರೀನಗರ, ಅಕ್ಟೋಬರ್ 04: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಿಂಗ್ಲಾನಾ ಪ್ರದೇಶದಲ್ಲಿ ಭದ್ರತಾಪಡೆಗಳ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು...
ಮುಂಬೈ, ಸೆಪ್ಟೆಂಬರ್ 29: ಕಿರುತೆರೆ, ಒಟಿಟಿ ಮತ್ತು ಸಿನಿಮಾ ಜಗತ್ತಿನಲ್ಲಿ ನಿರ್ಮಾಪಕಿ ಏಕ್ತಾ ಕಪೂರ್ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಏಕ್ತಾ ಕಪೂರ್ ಒಡೆತನದ ‘ಆಲ್ಟ್ ಬಾಲಾಜಿ’ ಒಟಿಟಿ ಮೂಲಕ ಹಲವಾರು ವೆಬ್ ಸಿರೀಸ್ಗಳು ನಿರ್ಮಾಣ ಆಗಿವೆ....
ತಿರುವನಂತಪುರಂ, ಸೆಪ್ಟೆಂಬರ್ 28: ರಾಷ್ಟ್ರೀಯ ತನಿಖಾ ದಳ ದಾಳಿ ವಿರೋಧಿಸಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಭಾರೀ ನಷ್ಟವಾಗಿದ್ದು ಕೇರಳ ಸಾರಿಗೆ...
ದೆಹಲಿ, ಸೆಪ್ಟೆಂಬರ್28: ದೇಶಾದ್ಯಂತ ಕಳೆದ 2 ವಾರಗಳ ಕಾಲ ಪಿಎಫ್ಐ ಸಂಘಟನೆ ಮೇಲೆ ರೇಡ್ಗಳು ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದೆ. ಯುಎಪಿಎ ಕಾಯ್ದೆಯಡಿ 5 ವರ್ಷಗಳ ಕಾಲ ಪಾಪುಲರ್ ಫ್ರಂಟ್...
ತಿರುವನಂತಪುರಂ, ಸೆಪ್ಟೆಂಬರ್ 27: ಕೇರಳ ರಾಜ್ಯ ತೀವ್ರವಾದಿ ಮತ್ತು ಭಯೋತ್ಪಾದನೆ ವಿಷಯಗಳಲ್ಲಿ ‘ಹಾಟ್ ಸ್ಪಾಟ್‘ ಆಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ...