ಜಾರ್ಖಂಡ್ ಜುಲೈ 18: ಸರಕಾರಿ ಕೆಲಸದ ಮೊದಲ ಪೋಸ್ಟಿಂಗ್ ನ ಮೊದಲ ದಿನವೇ ಲಂಚ ಪಡೆಯಲು ಹೋಗಿ ಮಹಿಳಾ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಜೆಪಿಎಸ್ಸಿ ಪರೀಕ್ಷೆಯ್ಲಿ 108ನೇ ಶ್ರೇಯಾಂಕ ಪಡೆದು...
ನೋಯ್ಡಾ, ಜುಲೈ 18: ಮೇ ತಿಂಗಳಿನಲ್ಲಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಸದ್ಯ, ತನ್ನ ಬಾಯ್ಫ್ರೆಂಡ್ ಸಚಿನ್ ಮೀನಾ ಜೊತೆ ಗ್ರೇಟರ್ ನೋಯ್ಡಾದಲ್ಲಿ ವಾಸವಿರುವ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನೆ...
ಕೇರಳ, ಜುಲೈ 18: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಮಂಗಳವಾರ ಬೆಳಿಗ್ಗೆ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಉಮ್ಮನ್ ಚಾಂಡಿನ್ ನಿಧನ ವಾರ್ತೆಯನ್ನು ಅವರ ಪುತ್ರ ಫೇಸ್ಬುಕ್...
ಪಾಟ್ನಾ ಜುಲೈ 17: ಬೈಕ್ ನಲ್ಲಿ ಗನ್ ಹಿಡಿದು ಅಪಾಯಕಾರಿಯಾಗಿ ಸ್ಟಂಟ್ ಮಾಡಿದ್ದ ಹಂಟರ್ ಕ್ವಿನ್ ಖ್ಯಾತಿಯ ಯುವತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, 30 ಸಾವಿರ ದಂಡ ವಸೂಲಿ ಮಾಡಿದ್ದಾರೆ. ಹಂಟರ್ ಕ್ವೀನ್ ಎಂಬ ಇನ್ಸ್ಟಾಗ್ರಾಂ...
ಗ್ವಾಲಿಯರ್ ಜುಲೈ 17 : ಎಸ್ ಯುವಿ ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ ನಗರದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು...
ನವದೆಹಲಿ ಜುಲೈ 15: ಮಕ್ಕಳು ತಮ್ಮ ಪೋಷಕರೊಂದಿಗೆ ದನ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಗದ್ದೆಯಲ್ಲಿದ್ದ ಎರಡು ಚಿರತೆ ಮರಿಗಳನ್ನು ಬೆಕ್ಕಿನ ಮರಿ ಎಂದು ಮನೆಗೆ ತೆಗೆದುಕೊಂಡು ಬಂದ ಙಟನೆ ದೆಹಲಿಯ ಗುರಗ್ರಾಮದಲ್ಲಿ ನಡೆದಿದೆ. ಗುರುಗ್ರಾಮ್ನಿಂದ 56...
ನವದೆಹಲಿ ಜುಲೈ 13 :ಯಮುನಾ ನದಿಯ ಆರ್ಭಟಕ್ಕೆ ರಾಷ್ಟ್ರರಾಜಧಾನಿ ದೆಹಲಿ ಅಕ್ಷರಶಃ ನಲುಗಿದ್ದು, ಸಿಎಂ ನಿವಾಸದವರೆಗೂ ಇದೀಗ ನೀರು ಬಂದಿದೆ. ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಟ್ರಕ್ಗಳಿಗೆ ಮಾತ್ರ...
ಭೋಪಾಲ, ಜುಲೈ 12: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನ (KNP)ದಲ್ಲಿ ಇನ್ನೊಂದು ವಯಸ್ಕ ಆಫ್ರಿಕನ್ ಚೀತಾ ಸಾವನ್ನಪ್ಪಿದ್ದು,ಇದು ಮಹತ್ವಾಕಾಂಕ್ಷೆಯ ‘ಪ್ರಾಜೆಕ್ಟ್ ಚೀತಾ ’ಕ್ಕೆ ಇನ್ನೊಂದು ಹೊಡೆತವಾಗಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ‘ತೇಜಸ್’ಹೆಸರಿನ ಚೀತಾ ಮಂಗಳವಾರ ಅಪರಾಹ್ನ...
ಗಾಜಿಯಾಬಾದ್ ಜುಲೈ 22: ಶಾಲಾ ಬಸ್ ಮತ್ತು ಎಸ್ ಯುವಿ ನಡುವೆ ನಡೆದ ಅಪಘಾತದಲ್ಲಿ 6 ಮಂದಿ ಸಾವನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ಗಾಜಿಯಾಬಾದ್ ಬಳಿ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದ್ದು ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....
ಕೊಯಮತ್ತೂರು ಜುಲೈ 7: ಕೊಯಮತ್ತೂರಿನಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸಿ ವಿಜಯಕುಮಾರ್ ತಮ್ಮ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶುಕ್ರವಾರ ಬೆಳಿಗ್ಗೆ 6.45 ರ...