ಭೋಪಾಲ್ ಜುಲೈ 06 : ಕಾರ್ಮಿಕನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕಾರ್ಮಿಕ ದಶಮತ್ ರಾವತ್...
ಕೋಹಿಮಾ ಜುಲೈ 05: ಬೃಹತ್ ಬಂಡೆಯೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಸಾವನಪ್ಪಿದ ಘಟನೆ ನಾಗಾಲ್ಯಾಂಡ್ ನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯ ಪೊಲೀಸ್ ಚೆಕ್ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದೆ....
ಹೈದರಬಾದ್ ಜುಲೈ 04: ಬೆಳಕಿನ ವಾಕಿಂಗ್ ಹೊರಟಿದ್ದ ಮಹಿಳೆಯರ ಮೇಲೆ ಕಾರೊಂದು ಹರಿದ ಪರಿಣಾಮ ತಾಯಿ ಮಗಳು ಸಾವನಪ್ಪಿದ ಘಟನೆ ಹೈದರಾಬಾದ್ನ ಬಂಡ್ಲಗುಡದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ನಗರದ ಹೊರವಲಯದ ಬಂಡ್ಲಗುಡದಲ್ಲಿ ಬೆಳಗಿನ...
ಮುಂಬೈ ಜುಲೈ 04: ಕಂಟೈನರ್ ಟ್ರಕ್ ವೊಂದು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಬಳಿಕ ರಸ್ತೆ ಬದಿಯ ಡಾಬಾವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನಪ್ಪಿದ ಘಟನೆ ಮುಂಬೈ ಧುಲೆ ಜಿಲ್ಲೆಯ ಹೆದ್ದಾರಿಯಲ್ಲಿ...
ಜೈಪುರ ಜುಲೈ 04 : ವಿದೇಶಿ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಜೈಪುರದಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಜೈಪುರ ನಗರದ ಸಿಂಧಿ ಕ್ಯಾಂಪ್...
ನವದೆಹಲಿ ಜುಲೈ 03 :ನವದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಮೇಲೆ ಅಕ್ರಮವಾಗಿ ಡ್ರೋಣ್ ಹಾರಾಟ ನಡೆಸಲಾಗಿದ್ದು, ಇದೀಗ ದೆಹಲಿ ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ...
ಉತ್ತರ ಪ್ರದೇಶ: ಲಕ್ನೋಗೆ ತೆರಳುತ್ತಿದ್ದ ಹತ್ರಾಸ್ ಡಿಪೋದ ರಸ್ತೆ ಮಾರ್ಗದ ಬಸ್ನಲ್ಲಿ ಕಂಡಕ್ಟರ್ ಯುವತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಕಂಡಕ್ಟರ್ ಮಹಿಳೆಯೊಂದಿಗೆ ಬಸ್ನ ಹಿಂದಿನ ಸೀಟಿನಲ್ಲಿ ಕುಳಿತು ಲೈಂಗಿಕ...
ಮುಂಬೈ ಜುಲೈ 01 :ಬಸ್ ಒಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವವಾಗಿ ದಹನವಾದ ಘಟನೆ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ...
ಪೇಷಾವರ, ಜೂನ್ 30: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಾಕಂಡ್ ಜಿಲ್ಲೆಯ ಬಟ್ಖೆಲಾ...
ನೋಯ್ಡಾ ಜೂನ್ 30: ಮದುವೆಯ ಮೊದಲ ರಾತ್ರಿಯೇ ವಧು ಹೆಣ್ಣು ಮಗುವಿನ ತಾಯಿಯಾದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ತೆಲಂಗಾಣದ ಸಿಕಂದರಾಬಾದ್ ನಿವಾಸಿಯಾಗಿರುವ ಮಹಿಳೆಯು ಗ್ರೇಟರ್ ನೋಯ್ಡಾದ ಗ್ರಾಮವೊಂದರಲ್ಲಿ ಜೂನ್ 26 ಮದುವೆಯಾಗಿದ್ದಾರೆ....