ಹೈದರಾಬಾದ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಲು ರೈಲ್ವೆ ಹಳಿ ಮೇಲೆ ವಿಡಿಯೋ ಶೂಟ್ ಮಾಡುತ್ತಿರುವ ಸಂದರ್ಭ ಯುವಕನಿಗೆ ರೈಲು ಡಿಕ್ಕಿ ಹೊಡೆದ ಘಟನೆ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯ ಕಾಜಿಪೇಟ್ನಲ್ಲಿ ನಡೆದಿದೆ. ಈ ಘಟನೆಯಲ್ಲಿ ಯುವಕ...
ಮುಂಬಯಿ ಸೆಪ್ಟೆಂಬರ್ 04: ಟಾಟಾ ಗ್ರೂಫ್ ನ ಮಾಜಿ ಅಧ್ಯಕ್ಷರಾಗಿದ್ದ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮುಂಬೈ ನ ಪಾಲ್ಘರ್ನ ಚರೋತಿಯಲ್ಲಿ ಭಾನುವಾರ ಮಧ್ಯಾಹ್ನ 3:30ರ ಸುಮಾರಿಗೆ ಸೂರ್ಯ ನದಿಯ ಸೇತುವೆಯ ಡಿವೈಡರ್ಗೆ ಕಾರು...
ಕೇರಳ, ಸೆಪ್ಟೆಂಬರ್ 04: ಇಡುಕ್ಕಿ ಜಿಲ್ಲೆಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಆತ್ಮರಕ್ಷಣೆಗಾಗಿ ಚಿರತೆಯನ್ನು ಕೊಂದುಹಾಕಿರುವ ಘಟನೆ ಶನಿವಾರ ವರದಿಯಾಗಿದೆ. ಇಡುಕ್ಕಿ ಜಿಲ್ಲೆಯ ಮಂಕುಲಂನ ಬುಡಕಟ್ಟು ಪ್ರದೇಶದಲ್ಲಿ ವಾಸಿಸುತ್ತಿರುವ ಗೋಪಾಲನ್(47) ಎಂಬಾತ ತನ್ನ ಮೇಲೆ ದಾಳಿ ಮಾಡಿದ...
ಮಂಗಳೂರು, ಸೆಪ್ಟೆಂಬರ್ 03: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ...
ಮಧ್ಯಪ್ರದೇಶ: ಕೆಜಿಎಫ್ ಚಿತ್ರದ ರೀತಿಯಲ್ಲೇ ಡಾನ್ ಆಗಲು 19 ವರ್ಷದ ಯುವಕನೊಬ್ಬ ನಾಲ್ವರು ಅಮಾಯಕ ಸೆಕ್ಯೂರಿಟಿ ಗಾರ್ಡ್ ಗಳನ್ನು ಕೊಲೆ ಮಾಡಿದ್ದಾನೆ. ಮಧ್ಯಪ್ರದೇಶದಲ್ಲಿ ನಡೆದಿರುವ ಈ ಘಟನೆಯಲ್ಲಿ ಕೊನೆಗೂ ಪೊಲೀಸರು ಆರೋಪಿ ಶಿವಪ್ರಸಾದ್ನನ್ನು ಬಂಧಿಸಿದ್ದಾರೆ. ಈತನ...
ಕೊಲಂಬೊ ಸೆಪ್ಟೆಂಬರ್ 03: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರದಲ್ಲಿ ಆರೋಪಿಯಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಇದೀಗ ಚಿಕಿತ್ಸೆಗಾಗಿ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ನೀಡಿ ಎಂದು ದಿವಾಳಿ ಅಂಚಿನಲ್ಲಿರುವ ದ್ವೀಪ ರಾಷ್ಟ್ರ ಶ್ರೀಲಂಕಾದ...
ನವದೆಹಲಿ, ಸೆಪ್ಟಂಬರ್ 03: ಜನಿಸಿದ ನಂತರ ಮಗು ಮೃತಪಟ್ಟರೂ ಕೂಡ ಕೇಂದ್ರ ಸರ್ಕಾರದ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ 60 ದಿನ ವಿಶೇಷ ರಜೆ ನೀಡಲಾಗುತ್ತದೆ. ಜನನದ ವೇಳೆ ಹಾಗೂ ಜನಿಸಿದ ನಂತರ ಮಗು ಮೃತಪಟ್ಟಿದ್ದಲ್ಲಿ ತಾಯಿಗೆ...
ತಿರುವನಂತಪುರಂ: ಕೇರಳದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಬೃಹತ್ ಮರವನ್ನು ಕಡಿದ ಪರಿಣಾಮ ಮರದಲ್ಲಿದ್ದ ನೂರಾರು ಪಕ್ಷಿಗಳು ಸಾವನಪ್ಪಿರುವ ಘಟನೆ ನಡೆದಿದ್ದು, ಪಕ್ಷಿಗಳ ಮಾರಣಹೋಮದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಕೇರಳದಲ್ಲಿ...
ಹೈದರಾಬಾದ್, ಸೆಪ್ಟಂಬರ್ 01: ʻಮುಸ್ಲಿಂ ಡೆಲಿವರಿ ಬಾಯ್ ತನ್ನ ಆರ್ಡರ್ ಅನ್ನು ಡೆಲಿವರಿ ಮಾಡಬಾರದುʼ ಎಂದು ಗ್ರಾಹಕರೊಬ್ಬರು ಸ್ವಿಗ್ಗಿಯಲ್ಲಿ ಮತಾಂಧ ವಿನಂತಿ ಮಾಡಿದ್ದು, ಇದೀಗ ಗ್ರಾಹಕನ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹೈದರಾಬಾದ್ ಮೂಲದ...
ನವೆದೆಹಲಿ ಸೆಪ್ಟೆಂಬರ್ 1: ತಿಂಗಳ ಮೊದಲ ದಿನವೇ ಸಂತಸದ ಸುದ್ದಿ ಬಂದಿದ್ದಿ, ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 91.50 ರೂಪಾಯಿ ಕಡಿಮೆಯಾಗಿದೆ. ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ...