ಶ್ರೀನಗರ ಮೇ 12: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರ ಸಾಂಬಾದಲ್ಲಿ...
ರಾಯ್ಪುರ, ಮೇ 12: ಲಾರಿ ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನಪ್ಪಿದ ಘಟನೆ ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ. ಅಪಘಾತದಲ್ಲಿ 9...
ಕಾಸರಗೋಡು ಮೇ 12: ದುಬೈನ ಲಾಟರಿಯಲ್ಲಿ ಕಾಸರಗೋಡು ಮೂಲದ ವ್ಯಕ್ತಿಯೊಬ್ಬರು ಬರೋಬ್ಬರಿ 8.5 ಕೋಟಿ ರೂಪಾಯಿ ಗೆದ್ದಿದ್ದಾರೆ. ಕಾಸರಗೋಡು ಮೂಲದ ಸದ್ಯ ಯುಎಇಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೇಣುಗೋಪಾಲ್ ಮುಳ್ಳಚ್ಚೇರಿ ಅವರು 1 ಮಿಲಿಯನ್ ಅಮೆರಿಕನ್ ಡಾಲರ್...
ಹೈದರಾಬಾದ್ ಮೇ 11: ಹೈದರಾಬಾದ್ನಲ್ಲಿ ಐದು ಲಕ್ಷ ರೂಪಾಯಿ ಮೌಲ್ಯದ ಕೊಕೇನ್ ಖರೀದಿಸುವಾಗ ಸಿಕ್ಕಿಬಿದ್ದ ವೈದ್ಯೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರು ತಿಂಗಳ ಹಿಂದೆ ಒಮೆಗಾ ಆಸ್ಪತ್ರೆಗಳ ಸಿಇಒ ಹುದ್ದೆಗೆ ರಾಜೀನಾಮೆ ನೀಡಿದ ನಮ್ರತಾ...
ಇಸ್ಲಮಾಬಾದ್ ಮೇ 11: ಪಾಕಿಸ್ತಾನ ಮತ್ತು ಭಾರತದ ನಡುವೆ ಎರ್ಪಟ್ಟಿರುವ ತಾತ್ಕಾಲಿಕ ಕದನ ವಿರಾಮವನ್ನೇ ಪಾಕಿಸ್ತಾನದ ಐತಿಹಾಸಿಕ ಗೆಲವು ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಘೋಷಿಸಿದ್ದಾರೆ. ಪಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ...
ನವದೆಹಲಿ ಮೇ 11: ಸಮಾರು 16 ವರ್ಷಗಳ ಬಳಿಕ ಇದೇ ಮುಂಗಾರು ಮಳೆ ನಿಗದಿತ ಸಮಯಕ್ಕಿಂತ ಮೊದಲೆ ದೇಶಕ್ಕೆ ಪ್ರವೇಶವಾಗಲಿದೆ. ಕೇರಳಕ್ಕೆ ನೈಋತ್ಯ ಮಾನ್ಸೂನ್ ಮಳೆ ಮೇ 27ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ...
ನವದೆಹಲಿ, ಮೇ 11: ಭಾರತದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿ ಇಂದು ರಾತ್ರಿ ಶೆಲ್ ದಾಳಿಯನ್ನು ಪುನರಾರಂಭಿಸಿದೆ. ಗಡಿರಾಜ್ಯಗಳ ಹಲವು ಭಾಗಗಳಲ್ಲಿ ಪಾಕಿಸ್ತಾನ ದಾಳಿ ನಡೆಸಿದೆ....
ನವದೆಹಲಿ ಮೇ 10: ಕದನ ವಿರಾಮ ಘೋಷಣೆಯಾದರೂ ಕೂಡ ಪಾಕಿಸ್ತಾನ ಮತ್ತೆ ಬಾಲ ಬಿಚ್ಚಿದ್ದು, ಇದೀಗ ಕದನ ವಿರಾಮ ಉಲ್ಲಂಘಿಸಿ ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದಿವೆ. ಈ ಕುರಿತಂತೆ...
ನವದೆಹಲಿ ಮೇ 10: ಪಾಕಿಸ್ತಾನ ಭಾರತದಲ್ಲಿ ಭವಿಷ್ಯದಲ್ಲಿ ನಡೆಸುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ “ಯುದ್ಧ ಕೃತ್ಯ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಶನಿವಾರ ತಿಳಿಸಿವೆ....
ನವದೆಹಲಿ ಮೇ 10: ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ...