ಶಬರಿಮಲೆ ಜನವರಿ 13: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಾಂಗಣದಲ್ಲಿ ಭಾನುವಾರ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಅರಣ್ಯ ಸಿಬ್ಬಂದಿ ಅದನ್ನು ರಕ್ಷಿಸಿದ್ದಾರೆ. ಬೆಳಗ್ಗೆ ಸನ್ನಿಧಾನದ ಒಳಗಿನ ಭಸ್ಮಾಕುಳಂನಲ್ಲಿ ಕಾಳಿಂಗ ಪತ್ತೆಯಾಗಿದೆ. ಕೂಡಲೇ ಎಚ್ಚೆತ್ತ ಅರಣ್ಯ ಸಿಬ್ಬಂದಿ,...
ಚೆನೈ: ‘ದುಬೈ 24 ಎಚ್ 2025’ ಕಾರು ರೇಸಿಂಗ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಗಳಿಸಿರುವ ತಮಿಳು ನಟ ಅಜಿತ್ ಕುಮಾರ್ ಮತ್ತು ಅವರ ತಂಡಕ್ಕೆ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮತ್ತು ಬಿಜೆಪಿ ನಾಯಕ ಕೆ....
ಕಾಸರಗೋಡು ಜನವರಿ 13: ಎರಡು ವರ್ಷದ ಮಗುವೊಂದು ಪಿಸ್ತಾದ ಸಿಪ್ಪೆಯನ್ನು ತಿಂದ ಪರಿಣಾಮ ಗಂಟಲಲ್ಲಿ ಸಿಲುಕಿ ಸಾವನಪ್ಪಿದ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ...
ನಾಸಿಕ್ ಜನವರಿ 13: ಕಬ್ಬಿಣದ ರಾಡ್ಗಳನ್ನು ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದ್ವಾರಕಾ ವೃತ್ತದಲ್ಲಿ ಈ ಘಟನೆ ನಡೆದಿದೆ. ಧಾರ್ಮಿಕ...
ಎರ್ನಾಕುಲಂ ಜನವರಿ 12: ಜನವರಿ 11 ರಂದು ಎರ್ನಾಕುಲಂ-ಅಂಗಮಾಲಿ ಆರ್ಚ್ಡಯಾಸಿಸ್ನ ಬಿಷಪ್ ಹೌಸ್ನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಭಾನುವಾರ 20 ಪಾದ್ರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ....
ನಾಂದೇಡ್ ಜನವರಿ 12: ಅಪ್ಪ ಮೊಬೈಲ್ ಕೊಡಿಸಲಿಲ್ಲ ಎಂದು 16 ವರ್ಷದ ಬಾಲಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಮಗನಿಗೆ ಒಂದು ಮೊಬೈಲ್ ಕೊಡಿಸಲು ಆಗಿಲ್ಲ ಎಂದು ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ...
ಅಹಮದಾಬಾದ್ ಜನವರಿ 11: ಇತ್ತೀಚಿನ ದಿನಗಳಲ್ಲಿ ಯುವಜನತೆ ಹೃದಯಾಘಾತದಿಂದ ಸಾವನಪ್ಪುತ್ತಿರುವ ಘಟನೆ ಹೆಚ್ಚಾಗುತ್ತಿದೆ. ಅದರ ನಡುವೆ ಇದೀಗ ಸಣ್ಣ ಪ್ರಾಯದ ಮಕ್ಕಳಲ್ಲೂ ಹೃದಯಾಘಾತ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಶಾಲಾ ಬಾಲಕಿ ಸಾವನಪ್ಪಿದ ಘಟನೆ ನಡುವೆ ಇದೀಗ ಗುಜರಾತ್...
ವಿಶಾಖ ಪಟ್ಟಣಂ ಜನವರಿ 11: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ತೆಲುಗು ಯೂ ಟ್ಯೂಬರ್ ಫನ್ ಬಕೆಟ್ ಭಾರ್ಗವ್ ಎಂದು ಖ್ಯಾತಿಯ ಚಿಪ್ಪದ ಭಾರ್ಗವ್ ಗೆ ವಿಶಾಖಪಟ್ಟಣಂನ ಪೋಕ್ಸೋ ವಿಶೇಷ ನ್ಯಾಯಾಲಯವೊಂದು 20 ವರ್ಷಗಳ...
ಪತ್ತನಂತಿಟ್ಟ ಜನವರಿ 11: ಕೇರಳದಲ್ಲಿ ಅಘಾತಕಾರಿ ಘಟನೆ ನಡೆದಿದ್ದು. ಕ್ರಿಡಾಪಟುವಾಗಿರುವ 18 ವರ್ಷದ ಯುವತಿಯ ಮೇಲೆ 5 ವರ್ಷಗಳಿಂದ 60ಕ್ಕೂ ಅಧಿಕ ಮಂದಿ ನಿರಂತರ ಅತ್ಯಾಚಾರ ನಡೆಸಿದ್ದು, ಪ್ರಕರಣ ದಾಖಲಾದ ಬೆನ್ನಲ್ಲೇ ಹಲವರನ್ನು ಪೊಲೀಸರು ವಶಕ್ಕೆ...
ಉತ್ತಪ ಪ್ರದೇಶ ಜನವರಿ 10: ಮೂವರು ಪುಟಾಣಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ನ ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಮೊಯಿನ್,...