ಲಾಹೋರ್ ಎಪ್ರಿಲ್ 24: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ರಾಜತಾಂತ್ರಿಕ ಪೆಟ್ಟು ನೀಡಿದ್ದ ಭಾರತದ ಕ್ರಮಗಳಿಗೆ ಇದೀಗ ಪಾಕಿಸ್ತಾನ ಗರಂ ಆಗಿದ್ದು, 1960ರ ಸಿಂಧೂ ನದಿ ಒಪ್ಪಂದ ರದ್ದು...
ಪಂಜಾಬ್ ಎಪ್ರಿಲ್ 24: ಆಕಸ್ಮಿಕವಾಗಿ ಪಾಕಿಸ್ತಾನದ ಪಂಜಾಬ್ ಗಡಿಯನ್ನು ದಾಟಿದ ಬಿಎಸ್ಎಫ್ ಜವಾನನನ್ನು ಪಾಕಿಸ್ತಾನ ರೇಂಜರ್ಸ್ ಬಂಧಿಸಿದ್ದಾರೆ. ಆರಂಭಿಕ ಬಿಡುಗಡೆಗಾಗಿ ಎರಡು ಪಡೆಗಳ ನಡುವೆ ಧ್ವಜ ಸಭೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 182ನೇ ಬೆಟಾಲಿಯನ್...
ಪಾಟ್ನಾ ಎಪ್ರಿಲ್ 24: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಇಡೀ ಪ್ರಪಂಚಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾಮ್ನಲ್ಲಿ ದಾಳಿ ಮಾಡಿದವರು ಮತ್ತು...
ದೆಹಲಿ, ಏಪ್ರಿಲ್ 24: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE) ಎಲ್ಲಾ ಪಾಕಿಸ್ತಾನಿ ಕಲಾವಿದರಿಗೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ವಾಣಿ ಕಪೂರ್ ಅವರೊಂದಿಗೆ ಫವಾದ್ ಖಾನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಮುಂಬರುವ...
ನವದೆಹಲಿ, ಏಪ್ರಿಲ್ 24 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯ ಬಳಿಕ ಭಾರತದ ಪ್ರತ್ಯುತ್ತರಕ್ಕೆ ಬೆಚ್ಚಿ ಬಿದ್ದಿರುವ ಲಷ್ಕರ್-ಎ-ತೊಯ್ಯಾ ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿ ವಿಡಿಯೋ ರಿಲೀಸ್ ಮಾಡಿದ್ದಾನೆ. ಭಾರತದ...
ನವದೆಹಲಿ, ಏಪ್ರಿಲ್, 23: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದೊಂದಿಗಿನ ಎಲ್ಲಾ ರೀತಿಯ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿದೆ. ಅಲ್ಲದೆ ಸಿಂಧೂ ಜಲ ಒಪ್ಪಂದ ವನ್ನು ಸ್ಥಗಿತಗೊಳಿಸುವ ಮೂಲಕ ಪಾಕಿಸ್ತಾನಕ್ಕೆ ಸರಿಯಾದ ಪೆಟ್ಟು ನೀಡಿದೆ. ಪೆಹಲ್ಗಾಮ್...
ಶ್ರೀನಗರ ಎಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಇಂದು ಬಿಡುಗಡೆಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ ಪ್ರವಾಸಿಗರ...
ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ನ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಸಮಯದಲ್ಲಿ ಪುರುಷರ ಪ್ಯಾಂಟ್ ಬಿಚ್ಚಿಸಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಮಾತ್ರ ಗುರಿಯಾಗಿಸಿ...
ಕಾಶ್ಮೀರ ಎಪ್ರಿಲ್ 22: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಇಬ್ಬರು ವಿದೇಶಿಯರು ಮತ್ತು ಇಬ್ಬರು...