ಮಧ್ಯಪ್ರದೇಶ ಜನವರಿ 28: ಸುಖೋಯ್-30 ಮತ್ತು ಮಿರಾಜ್ 2000 ವಿಮಾನಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಮೊರೆನಾ ಬಳಿ ಪತನಗೊಂಡಿವೆ. ಮಧ್ಯಪ್ರದೇಶದ ಗ್ವಾಲಿಯರ್ ಏರ್ಬೇಸ್ನಿಂದ ಹೊರಟಿದ್ದ ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ತಿಳಿದುಬಂದಿದೆ, ಆದರೆ, ಈ ಅವಘಡಕ್ಕೆ...
ನವದೆಹಲಿ, ಜನವರಿ 28: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ದೆಹಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರದರ್ಶಿಸಲು ಮುಂದಾದ ವಿದ್ಯಾರ್ಥಿ ಗಳಲ್ಲಿ 24 ಮಂದಿಯನ್ನು ದೆಹಲಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ವಿಶ್ವವಿದ್ಯಾಲಯ ನೀಡಿದ...
ಮುಂಬೈ ಜನವರಿ 27: ಅಮೆರಿಕದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್ಬರ್ಗ್ ರಿಸರ್ಚ್ ವರದಿ ಬಹಿರಂಗ ಆದ ಬೆನ್ನಲ್ಲೇ ಅದಾನಿ ಸಮೂಹದ ಲಿಸ್ಟೆಡ್ ಕಂಪನಿಗಳ ಷೇರುಗಳು ಶುಕ್ರವಾರ ಮತ್ತಷ್ಟು ಕುಸಿತವನ್ನು ಕಂಡಿವೆ. ಗೌತಮ್ ಅದಾನಿ ನೇತೃತ್ವದ ಅದಾನಿ...
ನವದೆಹಲಿ, ಜನವರಿ 26: ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ರಚಿಸಿ ಭಾರತೀಯರಿಗೆ ಶುಭಾಶಯಗಳನ್ನು ಕೋರಿದೆ. ಗುಜರಾತ್ನ ಅಹಮದಾಬಾದ್ ಮೂಲದ ಕಲಾವಿದ ಪಾರ್ಥ್...
ದೆಹಲಿ: ವಿಮಾನದಲ್ಲಿ ನಡೆಯುತ್ತಿರುವ ಅಸಭ್ಯ ವರ್ತನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಗಗನ ಸಖಿಯನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆಯು ಕೆಳಗಿಳಿಸಿದ ಘಟನೆ ಸೋಮವಾರ ನಡೆದಿದೆ. ಜನವರಿ 23, 2023ರಂದು...
ನವದೆಹಲಿ ಜನವರಿ 23:ರಾಜ್ಯ ಸರಕಾರದ ತರಗತಿಗಳಲ್ಲಿ ಹಿಜಬ್ ಧರಿಸುವುದನ್ನು ನಿರ್ಬಂಧಿಸಿ ಕೋರ್ಟ್ ಮೆಟ್ಟಿಲೇರಿರುವ ವಿಧ್ಯಾರ್ಥಿಗಳ ಪ್ರಕರಣವನ್ನು ಇತ್ಯರ್ಥಗೊಳಿಸಲು ಶೀಘ್ರದಲ್ಲಿ ತ್ರಿಸದಸ್ಯ ಪೀಠದಲ್ಲಿ ಆರಂಭಿಸಲಾಗುವುದು. ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್...
ಸೂರತ್, ಜನವರಿ 21: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್ ಚಿನ್ನದಿಂದ ಪ್ರಧಾನಿ ನರೇಂದ್ರ ಮೋದಿ ಅವರ...
ಮುಂಬೈ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ ಎಂದು...
ಚೆನ್ನೈ ಜನವರಿ 19: ಡ್ರಗ್ ಸೇವನೆ ಆರೋಪದ ಮೇಲೆ ಭಾರತದ ಓಟಗಾರ್ತಿ ದ್ಯುತಿ ಚಾಂದ್ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ವಿಶ್ವ ಉದ್ದೀಪನ ಮದ್ದು ತಡೆ ಸಂಸ್ಥೆ ನಡೆಸಿದ ಡೋಪಿಂಗ್ ಪರೀಕ್ಷೆಯಲ್ಲಿ ದ್ಯುತಿ ಚಾಂದ್ ಅವರಿಗೆ ಪಾಸಿಟಿವ್...
ಇಲ್ಲೊಂದು ದೇಶದಲ್ಲಿ ವಿಚಿತ್ರ ಆಚರಣೆಯನ್ನು ಮಾಡಲಾಗುತ್ತದೆ. ಯಾರಾದರೂ ಮದುವೆಯಾಗದೆ 25 ವರ್ಷಗಳು ಕಳೆದರೆ, ಅದು ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ಅವರ ಸ್ನೇಹಿತರು ಅವರನ್ನು ಕಂಬಕ್ಕೆ ಅಥವಾ ಮರಕ್ಕೆ ಕಟ್ಟಿ ದಾಲ್ಚಿನ್ನಿ ಪುಡಿ ಅಥವಾ ಖಾರದ ಪುಡಿಯಿಂದ...