ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ದ ಸಾರಿದ ಬೆನ್ನಲ್ಲೇ ಇದೀಗ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೇರಿದ್ದು ಪ್ರತೀ ಬ್ಯಾರೆಲ್ ಕಚ್ಚಾ ತೈಲ ಬೆಲೆ 100 ಡಾಲರ್ ಗಡಿ ದಾಟಿದೆ. ರಷ್ಯಾವು ಪ್ರಪಂಚದ ಎರಡನೇ ಅತಿದೊಡ್ಡ...
ಮಾಸ್ಕೊ: ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಘೋಷಣೆಯಾಗಿದ್ದು, ಈಗಾಗಲೇ ಉಕ್ರೇನ್ ಕೆಲವು ಪ್ರಾಂತ್ಯಗಳ ಮೇಲೆ ರಷ್ಯಾ ವಾಯುದಾಳಿ ಆರಂಭಿಸಿದೆ. ಈ ನಡುವೆ ರಷ್ಯಾದ ಕ್ರಮವನ್ನು ಇತರ ದೇಶಗಳು ಖಂಡಿಸಿದ್ದು. ಈ ಹಿನ್ನಲೆ ರಷ್ಯಾ ಅಧ್ಯಕ್ಷ...
ಹೈದರಾಬಾದ್ : ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ಸಚಿವ ಮೇಕಪತಿ ಗೌತಮ್ ರೆಡ್ಡಿ(49) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚೆಗೆ ಹೃದಯಾಘಾತ ಘಟನೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಗೌತಮ್ ರೆಡ್ಡಿ ಅವರಿಗೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತ ಉಂಟಾಗಿದೆ....
ಖುಷಿನಗರ: ವಿವಾಹದ ಸಂದರ್ಭದಲ್ಲಿ ನಡೆಸುವ ಗಂಗಾ ಪೂಜೆ ವೇಳೆ ಹಳೆಯ ಬಾವಿಗೆ ಬಿದ್ದ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 13 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ...
ತಿರುವನಂತಪುರಂ: ಅದೃಷ್ಟ ಕೆಲವರನ್ನು ಹೇಗೆ ಬದಲಾಯಿಸುತ್ತದೆ ಎನ್ನುವುದಕ್ಕೆ ಈ ವ್ಯಕ್ತಿ ಸಾಕ್ಷಿ, ಸಾಮಾಜಿಕ ಜಾಲತಾಣದಲ್ಲಿ ಬಂದ ಒಂದು ಪೋಟೋ 60 ವರ್ಷದ ಕೂಲಿ ಕಾರ್ಮಿಕನನ್ನು ಮಾಡೆಲ್ ಆಗಿ ಪರಿವರ್ತಿಸಿದೆ. ಕೂಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ಕೇರಳದ...
ನವದೆಹಲಿ : ರಷ್ಯಾ-ಉಕ್ರೇನ್ ಬಿಕ್ಕಟ್ಟು ತೀವ್ರಗೊಂಡ ಹಿನ್ನಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಏರಿಕೆ ಕಂಡಿದೆ. ಶೀಘ್ರದಲ್ಲೇ ಭಾರತದಲ್ಲಿ ತೈಲ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸದ್ಯ ಕಚ್ಚಾ ತೈಲದ...
ಕೊಚ್ಚಿ: ಕೊರೊನಾ ಲಾಕ್ ಡೌನ್ ನಿಂದಾಗಿ ಉಂಟಾದ ನಷ್ಟವನ್ನು ಸರಿದೂಗಿಸಲು ಬಸ್ ಮಾಲಕರೊಬ್ಬರು ತಮ್ಮ ಬಸ್ ಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. ಆದರೆ ಅದರಲ್ಲೇನು ಅಚ್ಚರಿ ಎಂದರೆ ಅವರು ತಮ್ಮ ಬಸ್ ಗಳನ್ನು ಕೆಜಿ ಗೆ 45...
ದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಲು ನಿರಕಾರಸಿದೆ. ಈಗಾಗಲೇ ಕರ್ನಾಟಕದ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆಯಲ್ಲಿರುವ ಕಾರಣ ಮೊದಲು ತೀರ್ಪು ಬರಲಿ ಎಂದು ಅರ್ಜಿದಾರರಿಗೆ ತಿಳಿಸಿದೆ. ಹಿಜಬ್ ವಿವಾದಕ್ಕೆ...
ತಿರುವನಂತಪುರಂ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳ ಶವ ಬಾವಿಯಲ್ಲಿ ಪತ್ತೆಯಾಗಿದೆ. ಮೃತಳನ್ನು ಶಾಂತವನ(19) ಎಂದು ಗುರುತಿಸಲಾಗಿದೆ. ಈಕೆ ಇರಿಂಜಲಕುಡ ನಿವಾಸಿಯಾಗಿದ್ದು, ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜು ವಿದ್ಯಾರ್ಥಿನಿ. ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿ ಪುತ್ರಿ ಶಾಂತವನ ಮನೆಯ...
ದೆಹಲಿ : ಕರ್ನಾಟಕ ರಾಜ್ಯ ಹೈಕೋರ್ಟ್ ನೀಡಿರುವ ಮೌಖಿಕ ಆದೇಶವನ್ನು ಪ್ರಶ್ನಿಸಿ ಇದೀಗ ಅರ್ಜಿದಾರರು ಸುಪ್ರೀಂಕೊರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಶಾಲೆ-ಕಾಲೇಜುಗಳಲ್ಲಿ ಧರಿಸಬಾರದು, ಹಿಜಾಬ್ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ...