ಕೇರಳ, ಫೆಬ್ರವರಿ 25: ಭಾರತದಲ್ಲಿ ಹಿಂದೂ ದೇವರುಗಳಿಗೆ ಒಂದೊಂದು ರೀತಿಯ ನೈವೇದ್ಯಗಳು ಅಚ್ಚುಮೆಚ್ಚು. ಉದಾಹರಣೆಗೆ ಅಯ್ಯಪ್ಪಸ್ವಾಮಿಗೆ ತುಪ್ಪ, ಕೃಷ್ಣನಿಗೆ ಬೆಣ್ಣೆ, ಗಣಪತಿಗೆ ಕಡುಬು, ಲಡ್ಡು ನೈವೇದ್ಯ ಅಂದರೆ ಹೆಚ್ಚು ಪ್ರೀತಿ. ಆದರೆ ಕೇರಳದ ಅಳಪ್ಪುಳದ ಬಾಲಮುರುಗನ್...
ತಿರುವನಂತಪುರಂ ಫೆಬ್ರವರಿ 24: ಕೇರಳದ ಕೋಝಿಕ್ಕೊಡ್ ನಿಂದ ದಮ್ಮಾಮ್ ಗೆ ತೆರಳುತ್ತಿದ್ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆ ತಿರುವನಂತಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್ ಮಾಡಿದ್ದು, ಪೈಲೆಟ್ ಮುಂಜಾಗೃತಾ ಕ್ರಮವಾಗಿ ಸುಮಾರು 2 ಗಂಟೆ...
ರಾಯ್ಪುರ ಫೆಬ್ರವರಿ 24: ಟ್ರಕ್ ಹಾಗೂ ವ್ಯಾನ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 11 ಮಂದಿ ಸಾವನಪ್ಪಿರುವ ಘಟನೆ ಛತ್ತೀಸ್ ಗಡದ ಬಲೋಡಾ ಬಜಾರ್ – ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ...
ಲಖನೌ, ಫೆಬ್ರವರಿ 23: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ 2007ರ ಗೋರಖಪುರ ಗಲಭೆ ಸಂಬಂಧ, ಕ್ರಮ ಕೈಗೊಳ್ಳಬೇಕು ಎಂದು ಕೋರಿ ಪದೇ ಪದೇ ಅರ್ಜಿ ಸಲ್ಲಿಸುತ್ತಿದ್ದ ವ್ಯಕ್ತಿಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ₹...
ಗುವಾಹಟಿ ಫೆಬ್ರವರಿ 21: ತನ್ನ ಗಂಡ ಮತ್ತು ಅತ್ತೆಯನ್ನು ಕೊಂದು ಅವರ ದೇಹಗಳನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಭಯಾನಕ ಘಟನೆ ಅಸ್ಸಾಂನ ನೂನ್ಮತಿಯಲ್ಲಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಆರೋಪಿಯನ್ನು ವಂದನಾ ಕಲಿತಾ ಎಂದು ಗುರುತಿಸಲಾಗಿದ್ದು,...
ಮುಂಬೈ, ಫೆಬ್ರವರಿ 21: ಸೋಮವಾರ ರಾತ್ರಿ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ಗಾಯಕ ಸೋನು ನಿಗಮ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ವಿಚಾರವಾಗಿ ಜಗಳ ನಡೆದಿದೆ. ಈ ವೇಳೆ ಸೋನು ನಿಗಮ್ ಅವರ ಸಹೋದ್ಯೋಗಿ ಗಾಯಗೊಂಡಿದ್ದಾರೆ ಎಂದು...
ಇಸ್ಲಾಮಾಬಾದ್ ಫೆಬ್ರವರಿ 16 : ದಿವಾಳಿ ಹಂತದಲ್ಲಿರುವ ಪಾಕಿಸ್ತಾನದಲ್ಲಿ ಇದೀಗ ರಾತ್ರೊರಾತ್ರಿ ಪೆಟ್ರೋಲ್ ಬೆಲೆಗಳನ್ನು ಏರಿಸಲಾಗಿದೆ. ಪಾಕಿಸ್ತಾನದ ಆರ್ಥಿಕ ಸ್ಥಿತಿ ದಿನಕಳೆದಂತೆ ದಿವಾಳಿ ಸ್ಥಿತಿಗೆ ತಲುಪುತ್ತಿದ್ದು, ಅಂತಾರಾಷ್ಟ್ರೀಯ ಹಣಕಾಸು ನಿಧಿ ಷರತ್ತುಗಳಂತೆ ಭಾರೀ ಪ್ರಮಾಣದಲ್ಲಿ ತೈಲಬೆಲೆ...
ನಾಗಪುರ ಫೆಬ್ರವರಿ 15: ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿಗೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಬುಧವಾರ ಭೇಟಿ ನೀಡಿದರು. ಇತ್ತೀಚೆಗೆ ಶ್ರೀಗಳು ಬೆಂಗಳೂರು ಮೊಕ್ಕಾಂನಲ್ಲಿದ್ದಾಗ ಆರ್ ಎಸ್ ಎಸ್ ಸರಸಂಘಚಾಲಕರಾದ...
ಕಾಸರಗೋಡು, ಫೆಬ್ರವರಿ 15; ರಸ್ತೆ ಅಗಲೀಕರಣಕ್ಕಾಗಿ ಮಸೀದಿ ಕೆಡವುವ ವೇಳೆ ಅಚಾತುರ್ಯವೊಂದು ನಡೆದಿದ್ದು, ವಿದ್ಯುತ್ ಹೈ ಟೆನ್ಶನ್ ತಂತಿ ಮೇಲೆ ಮಸೀದಿ ಮಿನಾರ (ಗೋಪುರ) ಉರುಳಿ ಬಿದ್ದ ಘಟನೆ ನಡೆದಿದೆ. ಕೇರಳದ ಕಾಸರಗೋಡು ನಗರ ಹೊರವಲಯದ...
ಪಣಜಿ ಫೆಬ್ರವರಿ 15: ಗೋವಾಕ್ಕೆ ಪ್ರೇಮಿಗಳ ದಿನ ಆಚರಣೆ ಮಾಡಲು ಹೋದ ಯುವ ದಂಪತಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗೋವಾದ ಪಲೋಲೆಮ್ ಬೀಚ್ ನಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಉತ್ತರಪ್ರದೇಶದ ಮೂಲದ ಸುಪ್ರಿಯಾ...