ತಿರುವನಂತಪುರಂ: ಒಲವಿನ ಉಡುಗೊರೆ ಕೊಡಲೇನು ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗೀತೆಗಳನ್ನು ಹಾಡಿದ್ದ ಲೆಜೆಂಡರಿ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ (80) ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಮಲಯಾಳಿಗಳ ಹೃದಯಗಳನ್ನು ಸೂರೆಗೊಂಡಿದ್ದ ಹಿರಿಯ ಹಿನ್ನೆಲೆ ಗಾಯಕ ಪಿ. ಜಯಚಂದ್ರನ್ ...
ಪುಣೆ ಜನವರಿ 09: ಕಾಲ್ ಸೆಂಟರ್ ಉದ್ಯೋಗಿಯಾಗಿದ್ದ ಯುವತಿಯನ್ನು ಆಕೆಯ ಸಹದ್ಯೋಗಿಯೇ ನೂರಾರು ಜನರ ಎದುರೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಯೆರವಡಾದ ಬಿಪಿಒ ಒಂದರ ಪಾರ್ಕಿಂಗ್ ನಲ್ಲಿ ನಡೆದಿದೆ. ಮೃತ ಯುವತಿಯನ್ನು ಕತ್ರಜ್ ನಿವಾಸಿ...
ತಿರುಮಲ ಜನವರಿ 08: ವೈಕುಂಠ ಏಕಾದಶಿ ಆಚರಣೆಯ ಟೋಕನ್ ತೆಗೆದುಕೊಳ್ಳುವ ವೇಳೆ ಉಂಟಾದ ಕಾಲ್ತುಳಿತಕ್ಕೆ ಕನಿಷ್ಠ ನಾಲ್ವರು ಭಕ್ತರು ಸಾವನಪ್ಪಿದ ಘಟನೆ ತಿರುಪತಿಯಲ್ಲಿ ನಡೆದಿದೆ. ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ ನಾಲ್ವರು ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ...
ಮಲಪ್ಪುರಂ ಜನವರಿ 08: ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ತನ್ನ ಎದುರಿಗೆ ನಿಂತಿದ್ದ ವ್ಯಕ್ತಿಯನ್ನು ಎತ್ತಿ ಬಿಸಾಕಿದ ಘಟನೆ ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ನಡೆದಿದ್ದು, ಈ ವೇಳೆ ಕಾಲ್ತುಳಿತದಲ್ಲಿ 20ಕ್ಕೂ ಅಧಿಕ...
ಜೆಡ್ಡಾ ಜನವರಿ 08: – ಮಕ್ಕಾ ಮತ್ತು ಮದೀನಾ ಪ್ರದೇಶದ ಹೆಚ್ಚಿನ ಭಾಗಗಳು, ವಿಶೇಷವಾಗಿ ಜೆಡ್ಡಾ ನಗರ ಮತ್ತು ಗವರ್ನರೇಟ್ನ ಇತರ ಪ್ರದೇಶಗಳಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಅನೇಕ ರಸ್ತೆಗಳು ಮತ್ತು ಚೌಕಗಳು ಮಳೆ ನೀರಿನಿಂದ...
ವಾಷಿಂಗ್ಟನ್ ಜನವರಿ 08: ಜನವರಿ 20 ರೊಳಗೆ ಅಮೆರಿಕಾದ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಹಮಾಸ್ ಮೇಲೆ ನರಕವೇ ಬೀಳಲಿದೆ ಎಂದು ಅಮೇರಿಕಾದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಒತ್ತೆಯಾಳುಗಳ ಬಿಡುಗಡೆಗಾಗಿ ನಡೆಯುತ್ತಿರುವ ಸಂಧಾನಕ್ಕೆ...
ದುಬೈ ಜನವರಿ 07: ದುಬೈನಲ್ಲಿ ನಡೆಯಲಿರುವ 24ಎಚ್ ದುಬೈ 2025 ಕಾರ್ ರೇಸಿಂಗ್ ನ ತರಬೇತಿ ವೇಳೆ ತಮಿಳು ನಟ ಅಜಿತ್ ಕುಮಾರ್ ಡ್ರೈವ್ ಮಾಡುತ್ತಿದ್ದ ರೇಸಿಂಗ್ ಕಾರ್ ಅಪಘಾತಕ್ಕೀಡಾದ ಘಟನೆ ನಡೆದಿದ್ದು, ಈ ಅಪಘಾತದಲ್ಲಿ...
ಕೊಚ್ಚಿ: ಸಾಮಾಜಿಕ ಜಾಲತಾಣದಲ್ಲಿ ಮಲೆಯಾಳಂ ನಟಿ ಹನಿರೋಸ್ ಅವರ ಪೋಟೋಗಳಿಗೆ ಅಶ್ಲೀಲವಾಗಿ ಕಮೆಂಟ್ ಮಾಡುವವರ ವಿರುದ್ದ ಇದೀಗ ಕೇರಳ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಒಬ್ಬ ಲೈಂಗಿಕವಾಗಿ ಅನುಚಿತ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ನಟಿ...
ನವದೆಹಲಿ: ನೇಪಾಳದ ಗಡಿಯ ಸಮೀಪ ಟಿಬೆಟ್ನಲ್ಲಿ ಇಂದು ಸಂಭವಿಸಿದ 7.1 ತೀವ್ರತೆಯ ಭೂಕಂಪದಿಂದಾಗಿ 30ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಚೀನಾದ ಮಾಧ್ಯಮ ಕ್ಸಿನ್ಹುವಾವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎಫ್ಪಿ ತಿಳಿಸಿದೆ. ಭೂಕಂಪನದ ರಾಷ್ಟ್ರೀಯ...
ಚೆನ್ನೈ ಜನವರಿ 05: ತಮಿಳಿನ ಖ್ಯಾತ ನಟ ವಿಶಾಲ್ ಅವರ ನೂತನ ಸಿನೆಮಾ ಮದಗಜರಾಜ ಚಿತ್ರದ ಪ್ರೀ ರಿಲೀಸ್ ಫಂಕ್ಷನ್ ನಡೆದಿದ್ದು, ಅದರಲ್ಲಿ ನಟ ವಿಶಾಲ್ ಮೈಕ್ ಹಿಡಿದಾಗ ಕೈ ನಡುಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ...