ನವದೆಹಲಿ, ನವೆಂಬರ್ 10: ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡುವ ಕುರಿತಂತೆ ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಕ್ರಿಶ್ಚಿಯನ್, ಮುಸ್ಲಿಂ ಮೊದಲಾದ ಧರ್ಮಗಳಿಗೆ ಮತಾಂತರವಾದ ಹಿಂದುಳಿದ ಜಾತಿ ವ್ಯಕ್ತಿಗಳಿಗೆ ಮೀಸಲಾತಿ ನೀಡಿಕೆ ಕುರಿತ...
ತಿರುವನಂತಪುರಂ ನವೆಂಬರ್ 09: ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.ಡೆತ್ ನೋಟ್ ನಲ್ಲಿ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ...
ತಿರುವನಂತಪುರಂ, ನವೆಂಬರ್ 08: ಇರಾನ್ನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರತಿಭಟನೆಗೆ ಕೇರಳದ ಮುಸ್ಲಿಂ ಮಹಿಳೆಯರು ಕೈಜೋಡಿಸಿದ್ದಾರೆ. ಕೇರಳ ಯುಕ್ತಿವಾದಿ ಸಂಗಮ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮುಸ್ಲಿಂ ಮಹಿಳೆಯರು ಹಿಜಬ್ ಸುಟ್ಟು ಪ್ರತಿಭಟನೆ ನಡೆಸಿದ್ದಾರೆ. ಇದು ಭಾರತದಲ್ಲಿ ಹಿಜಬ್...
ಇಂದೋರ್ : ಕುಡಿದ ಮತ್ತಿನಲ್ಲಿದ್ದ ಹುಡುಗಿಯರ ಗುಂಪು ಮತ್ತೊಬ್ಬ ಹುಡುಗಿಯನ್ನು ರಸ್ತೆಯಲ್ಲಿ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಧ್ಯಪ್ರದೇಶದ ಇಂದೋರ್ನಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನವೆಂಬರ್...
ನವೆಂಬರ್ 6: ಪೇಪರ್ ಓದುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಪಚ್ಚಪದ್ರದಲ್ಲಿ ಈ ಘಟನೆ ನಡೆದಿದೆ ಎಂದು...
ಅಗರ್ತಲಾ ನವೆಂಬರ್ 06: ಮಾದಕ ವಸ್ತುಗಳಿಗೆ ದಾಸವಾಗಿದ್ದ ಬಾಲಕನೊಬ್ಬ ನಾಲ್ಕು ಜನರನ್ನು ಹತ್ಯೆ ಮಾಡಿರುವ ಘಟನೆ ತ್ರಿಪುರಾದ ಧಲಾಯಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಸದ್ಯ 16 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಕಮಲಾಪುರ ಉಪವಿಭಾಗ ವ್ಯಾಪ್ತಿಯ...
ಶಿವಮೊಗ್ಗ ನವೆಂಬರ್ 6: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಈಕೆ 5 ತಿಂಗಳ ಹಿಂದೆ ಖ್ಯಾತ ವೈದ್ಯೆ ಡಾ. ಜಯಶ್ರೀ...
ಸಿಡ್ನಿ: ಟಿ20 ವಿಶ್ವಕ್ರಿಕೆಟ್ ಸಂದರ್ಭ ಯುವತಿಯ ಮೇಲೆ ಅತ್ಯಾಚಾರ ವೆಸಗಿದ ಆರೋಪದ ಮೇಲೆ ಮೇಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ಸಿಡ್ನಿ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ. ಸಿಡ್ನಿಯ 29 ವರ್ಷದ ಮಹಿಳೆ ಗುಣತಿಲಕ...
ತಿರುವನಂತಪುರಂ: ಕಾರಿಗೆ ಒರಗಿ ನಿಂತಿದ್ದ 6 ವರ್ಷದ ಬಾಲಕನಿಗೆ ಕಾರಿನ ಚಾಲಕ ಎದೆಗೆ ಒದ್ದ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ವೈರಲ್ ಆಗಿರುವ ವೀಡಿಯೋದಲ್ಲಿ 6 ವರ್ಷದ ಬಾಲಕನೊಬ್ಬ...
ನವದೆಹಲಿ ನವೆಂಬರ್ 4: ಸಾಮಾಜಿಕ ಜಾಲತಾಣ ಟ್ವಿಟ್ಟರ್ ಕಂಪೆನಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ಇದೀಗ ಎಲಾನ್ ಮಸ್ಕ್ ಸಿಬ್ಬಂದಿಗಳನ್ನು ತೆಗೆದು ಹಾಕುವ ಪ್ರಕ್ರಿಯೆ ಪ್ರಾರಂಭಿಸಿದ್ದು, ಟ್ವಿಟರ್ ನ ಕೆಲ ಸಿಬ್ಬಂದಿಗಳಿಗೆ ನೀವು ಆಫೀಸ್ ನಲ್ಲಿದ್ದರೆ...