ನವದೆಹಲಿ, ಮಾರ್ಚ್ 25: ‘ಗೂಗಲ್, ಎಕ್ಸ್ ಮತ್ತು ಮೆಟಾಗಳಲ್ಲಿ ಪ್ರಕಟವಾಗುವ ಆನ್ಲೈನ್ ಜಾಹೀರಾತುಗಳ ಮೇಲೆ ವಿಧಿಸಲಾಗುವ ಶೇ 6ರಷ್ಟು ಸಮಾನೀಕರಣ ತೆರಿಗೆ ಅಥವಾ ಡಿಜಿಟಲ್ ತೆರಿಗೆಯನ್ನು ಇದೇ ಏಪ್ರಿಲ್ 1ರಿಂದ ರದ್ದು ಮಾಡಲಾಗುವುದು’ ಎಂದು ಕೇಂದ್ರ...
ಮುಂಬಯಿ, ಮಾರ್ಚ್ 24: ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ (ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಮಾಗ್ರಾಮ್ ಪೋಸ್ಟ್...
ಢಾಕಾ ಮಾರ್ಚ್ 24: ಢಾಕಾ ಪ್ರೀಮಿಯರ್ ಲೀಗ್ 2025 ಪಂದ್ಯದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ಬಾಂಗ್ಲಾದೇಶದ ಮಾಜಿ ಕ್ರಿಕೆಟಿಗ ತಮೀಮ್ ಇಕ್ಬಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ....
ಮುಂಬೈ ಮಾರ್ಚ್ 24: ಸ್ಟ್ಯಾಂಡ್ ಅಪ್ ಕಾಮಿಡಿ ಕಾರ್ಯಕ್ರಮದ ಸಂದರ್ಭ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂಧೆಯನ್ನು ದೇಶದ್ರೋಹಿ ಎಂದು ಕರೆದ ಕಾಮಿಡಿಯನ್ ಕುನಾಲ್ ಕಾಮ್ರಾ ವಿರುದ್ಧ ಶಿವಸೇನೆ ಕಾರ್ಯಕರ್ತರು ಕಿಡಿಕಾರಿದ್ದು, ಕಾರ್ಯಕ್ರಮ ನಡೆಸಿದ್ದ ಹೊಟೇಲ್ ಗೆ...
ಕಾಸರಗೋಡು ಮಾರ್ಚ್ 23: ನರ್ಸಿಂಗ್ ಕಾಲೇಜಿನಲ್ಲಿ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತ ವಿಧ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ...
ನವದೆಹಲಿ ಮಾರ್ಚ್ 23: ದೆಹಲಿ ಹೈಕೋರ್ಟ್ನ ಜಡ್ಜ್ ಯಶವಂತ್ ವರ್ಮಾ ಮನೆಯ ಸ್ಟೋರ್ ರೂಂ ನಲ್ಲಿ ಅಪಾರ ಪ್ರಮಾಣದ ಹಣ ಸುಟ್ಟು ಕರಕಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ತನ್ನ...
ಕೇರಳ ಮಾರ್ಚ್ 22: ನಟ ದರ್ಶನ ಕುಟುಂಬದ ಜೊತೆ ಕೇರಳ ಪ್ರಸಿದ್ದ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಮಗ ವಿನೀತ್ ಹಾಗೂ ಧನ್ವೀರ್ ಗೌಡ...
ಆಸ್ತಿಯ ವಿಚಾರವಾಗಿ ಕುಟುಂಬದವರು/ಪೋಷಕರೊಂದಿಗೆ ವಿವಾದಗಳನ್ನು ಹೊಂದಿರುವುದು ಹೊಸ ವಿಷಯವಲ್ಲ. ಅಂತಹ ಸಂದರ್ಭಗಳಲ್ಲಿ, ಹೆಚ್ಚಿನ ಸಮಸ್ಯೆಗಳು ಪೂರ್ವಜರ ಆಸ್ತಿಗೆ ಸಂಬಂಧಿಸಿವೆ. ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಕೆಲವು ಕಾನೂನು ನಿಬಂಧನೆಗಳಿವೆ, ಅದರ ಬಗ್ಗೆ ಜನರಿಗೆ ಇನ್ನೂ ಬಹಳ ಕಡಿಮೆ...
ಚೆನ್ನೈ, ಮಾರ್ಚ್ 20: ನಡು ರಸ್ತೆಯಲ್ಲಿ ರೌಡಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಜಾನ್ ಅಲಿಯಾಸ್ ಚಾಣಕ್ಯನ್ ಕೊಲೆಯಾದ ರೌಡಿಶೀಟರ್. ಬುಧವಾರ ಬೆಳಗ್ಗೆ ಸೇಲಂನಿಂದ ತಿರುಪುರಕ್ಕೆ ಜಾನ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು....
ಚೆನ್ನೈ, ಮಾರ್ಚ್ 20: ಹಿರಿಯ ನಾಗರಿಕರ ಯೋಗಕ್ಷೇಮ ನೋಡಿಕೊಳ್ಳಲು ಅವರ ಮಕ್ಕಳು ಅಥವಾ ಸಂಬಂಧಿಕರು ವಿಫಲರಾದಲ್ಲಿ ಹಿರಿಯ ನಾಗರಿಕರು ಅಂಥವರಿಗೆ ಈ ಹಿಂದೆ ವರ್ಗಾಯಿಸಿರಬಹುದಾದ ಗಿಫ್ಟ್ ಡೀಡ್ ಅಥವಾ ಸೆಟಲ್ಮೆಂಟ್ ಡೀಡ್ ಆಸ್ತಿಯನ್ನು ಹಿಂಪಡೆಯಬಹುದು ಎಂದು...