ತಿರುವನಂತಪುರಂ ಜುಲೈ 07: 18 ಅಡಿ ಉದ್ದದ ಕಾಳಿಂಗ ಸರ್ಪವನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಹಿಡಿದಿರುವ ಘಟನೆ ಕೇರಳದ ಅಂಚುಮರುತ್ತುಮೂಡು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ...
ಝಾನ್ಸಿ ಜುಲೈ 07: ರೈಲ್ವೇ ನಿಲ್ದಾಣದಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಭಾರತೀಯ ಸೇನೆಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್ಫಾರ್ಮ್ನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಭಾರತೀಯ...
ನವದೆಹಲಿ, ಜುಲೈ 5: ಐಡಿಎಫ್ಸಿ ಫಸ್ಟ್ ಬ್ಯಾಂಕು ತನ್ನ ಎನ್ಆರ್ಐ ಗ್ರಾಹಕರಿಗೆ ಹೊಸ ಸರ್ವಿಸ್ ಆಫರ್ ಮಾಡಿದೆ. ಅನಿವಾಸಿ ಭಾರತೀಯರ ಯುಪಿಐ ಮೂಲಕ ಭಾರತದಲ್ಲಿ ಹಣ ವರ್ಗಾವಣೆ ಮಾಡಲು ಈ ಬ್ಯಾಂಕ್ ಅನುವು ಮಾಡಿಕೊಟ್ಟಿದೆ. ಅದೂ...
ಕೊಟ್ಟಾಯಂ, ಜುಲೈ 04: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು...
ಕೊಲ್ಕತ್ತಾ ಜುಲೈ 03: ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ವಿಚ್ಚೇದಿತ ಪತ್ನಿ ಹಸೀನ್ ಜಹಾನ್ ಶಮಿ ಜೀವನಾಂಶವಾಗಿ ತಿಂಗಳಿಗೆ ನೀಡುವ ನಾಲ್ಕು ಲಕ್ಷ ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ. ಮಾಡೆಲ್ ಆಗಿದ್ದ ಹಸೀನ್ ಜಹಾನ್ ಅವರು 2014...
ಕೇರಳ, ಜುಲೈ 03: ಪಿಎಸ್ ಸಿ ಪರೀಕ್ಷೆಯು ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಪರೀಕ್ಷೆಯನ್ನು ಬರೆಯಲು ಕಠಿಣ ಪರಿಶ್ರಮ, ದೃಢ ಸಂಕಲ್ಪ ಅಗತ್ಯ. ಹೀಗೆ ದೃಢ ಸಂಕಲ್ಪದಿಂದ, ಅಡೆತಡೆಗಳನ್ನು ಮೆಟ್ಟಿ ನಿಂತು ಪಿಎಸ್ಸಿ ಪರೀಕ್ಷೆ...
ಮೀರತ್ ಜುಲೈ 02: ಚರಂಡಿಯಲ್ಲಿ ಬಿದ್ದಿದ್ದ ನಾಯಿ ಮರಿಯ ರಕ್ಷಣೆ ಸಂದರ್ಭ ಅದು ಕಚ್ಚಿದ ಪರಿಣಾಮ ಶಂಕಿತ ರೇಬಿಸ್ ನಿಂದಾಗಿ ಎರಡು ತಿಂಗಳ ನಂತ ರಾಜ್ಯಮಟ್ಟದ ಕಬ್ಬಡಿ ಆಟಗಾರ ಸಾವನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ ಬುಲಂದ್ ಶಹರ್...
ನವದೆಹಲಿ ಜುಲೈ 02: ಹಠಾತ್ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಅಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ. ಐಸಿಎಂಆರ್ ಮತ್ತು ಏಮ್ಸ್ ನಡೆಸಿದ ವ್ಯಾಪಕ ಅಧ್ಯಯನಗಳಲ್ಲಿ ಕೋವಿಡ್ ಲಸಿಕೆಗಳು ಮತ್ತು ಹೃದಯಾಘಾತದಿಂದ ಸಂಭವಿಸುತ್ತಿರುವ ಹಠಾತ್ ಸಾವುಗಳ...
ನವದೆಹಲಿ ಜುಲೈ 1: ಹಲವು ವರ್ಷಗಳ ಬಳಿಕ ರೈಲ್ವೆ ಇಲಾಖೆ ರೈಲಿನ ಟಿಕೆಟ್ ದರದಲ್ಲಿ ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಅನ್ವಯವಾಗುವಂತೆ ಮೇಲ್ ಹಾಗೂ ಎಕ್ಸ್ಪ್ರೆಸ್ ರೈಲುಗಳ ಹವಾನಿಯಂತ್ರಿತ (ಎಸಿ) ದರ್ಜೆಯ ಪ್ರಯಾಣದರವನ್ನು ಪ್ರತಿ ಕಿ.ಮೀಗೆ 2...
ಹೈದರಾಬಾದ್ ಜುಲೈ 01: ತೆಲಂಗಾಣದ ಸಿಗಾಚಿ ಇಂಡಸ್ಟ್ರೀಸ್ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದ್ದು. ಮಾಹಿತಿ ಪ್ರಕಾರ...