ಹೊಸದಿಲ್ಲಿ ಡಿಸೆಂಬರ್ 26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರ ಎಂದು ವರದಿಯಾಗಿದೆ. 92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8...
ಗುರುಗ್ರಾಮ ಡಿಸೆಂಬರ್ 26: ಖ್ಯಾತ ಆರ್ ಜೆ ಸಿರ್ಮಾನ್ ಸಿಂಗ್ ತಮ್ಮ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರೇಡಿಯೋ ಜಾಕಿ ಸಿಮ್ರಾನ್ ಸಿಂಗ್ ಗುರುಗ್ರಾಮದ ಸೆಕ್ಟರ್ 47 ರಲ್ಲಿನ ತನ್ನ ಬಾಡಿಗೆ...
ಕಝಾಕಿಸ್ತಾನ ಡಿಸೆಂಬರ್ 25: ರಷ್ಯಾಗೆ ತೆರಳುತ್ತಿದ್ದ ಅಜರ್ಬೈಜಾನ್ ಏರ್ಲೈನ್ಸ್ ಪ್ಯಾಸೆಂಜರ್ ವಿಮಾನ ಕಝಾಕಿಸ್ತಾನದಲ್ಲಿ ಬುಧವಾರ ಪತನಗೊಂಡಿತು. ಈ ಘಟನೆಯಲ್ಲಿ 38ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಪೈಲಟ್ ತುರ್ತು...
ಉತ್ತರ ಪ್ರದೇಶ: ಮದುವೆಯ ಹೊಸ್ತಿಲಲ್ಲಿದ್ದು, ಹುಡುಗಿ ಸಿಗದೇ ಕಂಗಾಲಾಗಿರುವ ಪುರುಷರನ್ನೇ ಟಾರ್ಗೆಟ್ ಮಾಡಿ ವಂಚಿಸುವ ಮಹಿಳೆಯರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹೀಗೆ ಅನೇಕರಿಗೆ ಮದ್ವೆ ಹೆಸರಲ್ಲಿ ಮೋಸ ಮಾಡಿದ ಕಿಲಾಡಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು...
ಕಝಾಕಿಸ್ತಾನ ಡಿಸೆಂಬರ್ 25: ರಷ್ಯಾಗೆ ತೆರಳುತ್ತಿದ್ದ ಅಜರ್ಬೈಜಾನ್ ಏರ್ಲೈನ್ಸ್ ಪ್ಯಾಸೆಂಜರ್ ವಿಮಾನ ಕಝಾಕಿಸ್ತಾನದಲ್ಲಿ ಬುಧವಾರ ಪತನಗೊಂಡಿತು. ತಾಂತ್ರಿಕ ಸಮಸ್ಯೆಯಿಂದಾಗಿ ಪೈಲಟ್ ತುರ್ತು ಲ್ಯಾಂಡಿಂಗ್ ಮಾಡುವ ವೇಳೆ ನೆಲಕ್ಕೆ ರಭಸವಾಗಿ ಅಪ್ಪಳಿಸಿ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತು....
ಚೆನ್ನೈ ಡಿಸೆಂಬರ್ 24: ತಮಿಳುನಾಡಿನ ಖ್ಯಾತ ಧಾರ್ಮಿಕ ಕ್ಷೇತ್ರ ರಾಮೇಶ್ವರಂನ ಅಗ್ನಿ ತೀರ್ಥಂ ಬಳಿ ಇರುವ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ಹಿಡನ್ ಕ್ಯಾಮರಾ ಇಟ್ಟು ಮಹಿಳೆಯರನ್ನು ರಹಸ್ಯವಾಗಿ ಚಿತ್ರೀಕರಿಸುತ್ತಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ....
ಹೊಸದಿಲ್ಲಿ ಡಿಸೆಂಬರ್ 24: ಡೈವೋರ್ಸ್ ನ್ನೆ ಹಣಮಾಡುವ ದಂಧೆ ಮಾಡಿಕೊಂಡ ಮಹಿಳೆ ಕೊನೆಗೂ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾಳೆ. 10 ವರ್ಷಗಳಲ್ಲಿ ಮೂರು ಮದುವೆಯಾಗಿ ವಿಚ್ಚೇದನ ನೀಡಿ ಬರೋಬ್ಬರಿ 1.25 ಕೋಟಿ ಜೀವನಾಂಶ ಪಡೆದಿದ್ದ ಖತರ್ನಾಕ್...
ಮುಂಬೈ ಡಿಸೆಂಬರ್ 23: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರ ಎಂದು ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಕಾಂಬ್ಳಿ ಸ್ಥಿತಿ ಗಂಭೀರವಾಗಿದ್ದು, ಇಂದು ಅವರು ಠಾಣೆಯ ಆಕೃತಿ...
ತಮಿಳುನಾಡು ಡಿಸೆಂಬರ್ 21: ದೇವಸ್ಥಾನಗಳಲ್ಲಿ ಹುಂಡಿಗಳಿಗೆ ದುಡ್ಡು ಬಿಟ್ಟರೆ ಚಿನ್ನ ಬೆಳ್ಳಿ ಹಾಕುತ್ತಾರೆ. ಆದರೆ ಇಲ್ಲೊಬ್ಬ ಭಕ್ತನ ಐಪೋನ್ ಆಕಸ್ಮಿಕವಾಗಿ ಹುಂಡಿಗೆ ಬಿದ್ದಿದೆ. ಇದೀಗ ದೇವಸ್ಥಾನ ಹುಂಡಿಯಲ್ಲಿರುವ ಎಲ್ಲಾ ವಸ್ತುಗಳು ದೇವಸ್ಥಾನದ ಆಸ್ತಿ ಎಂದು ವಾಪಾಸ್...
ಪುಣೆ ಡಿಸೆಂಬರ್ 20: ದೇಶದಲ್ಲಿ ವಿವಿಧ ಮಸೀದಿಗಳು ದೇವಸ್ಥಾನಗಳೆಂಬ ವಿಚಾರಕ್ಕೆ ನಡೆಯುತ್ತಿರುವ ವಿವಾದಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಮ್ಮ ಅಸಮಧಾನ ಹೊರಹಾಕಿದ್ದು, ರಾಮಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟುಹಾಕಬೇಡಿ. ಈ ಹೊಸ ವಿವಾದಗಳು ಸ್ವೀಕಾರಾರ್ಹವಲ್ಲ...