ಚಂಡೀಗಢ: ದೇಶ ಕೊರೊನಾ ಲಸಿಕೆ ಪಡೆಯುವ ದಾವಂತದಲ್ಲಿರುವಂತೆ ಒಂದು ಕೆಟ್ಟ ಸುದ್ದಿ ಹೊರ ಬಿದ್ದಿದ್ದು, ಭಾರತ್ ಬಯೋಟೆಕ್ ಅಭಿವೃದ್ದಿ ಪಡಿಸಿದ್ದ ಕೋವಾಕ್ಸಿನ್ ಪ್ರಾಯೋಗಿಕ ಕರೊನಾ ಲಸಿಕೆ ಪಡೆದಿದ್ದ ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ...
ನವದೆಹಲಿ: ಸದ್ಯ ದೇಶದಲ್ಲಿ ಭಾರೀ ಸುದ್ದಿಯಲ್ಲಿರುವ ಗಾಂಜಾ ಮಾದಕ ವಸ್ತುವಿಗೆ ಸಂಬಂಧಪಟ್ಟಂತೆ ಶುಭ ಸುದ್ದಿ ಬಂದಿದ್ದುಸ ಗಾಂಜಾ ಹಾಗೂ ಗಾಂಜಾ ಅಂಟನ್ನು ಅಪಾಯಕಾರಿ ಮಾದಕ ವಸ್ತುಗಳ ಪಟ್ಟಿಯಿಂದ ಹೊರಗಿಡುವ ಸಂಬಂಧ ವಿಶ್ವಸಂಸ್ಥೆ ಮಹತ್ವದ ನಿರ್ಧಾರ ಕೈಗೊಂಡಿದೆ...
ನವದೆಹಲಿ, ಡಿಸೆಂಬರ್05:ಬಾಟಲಿಗಳಲ್ಲಿ ಪೂರೈಸುವ ಲವಣಯುಕ್ತ ನೀರಿಗೆ (ಪ್ಯಾಕೇಜ್ ಮಿನರಲ್ ವಾಟರ್) ಸಂಬಂಧಿಸಿದ ಹೊಸ ನಿಯಮ ಜನವರಿ 1ರಿಂದ ಜಾರಿಗೆ ಬರಲಿದೆ. ಪ್ರತಿ ಲೀಟರ್ ನೀರಿನಲ್ಲಿ 20 ಮಿಲಿಗ್ರಾಂ ಕ್ಯಾಲ್ಸಿಯಂ ಮತ್ತು 10 ಮಿಲಿಗ್ರಾಂ ಮ್ಯಾಗ್ನಿಷಿಯಂ ಇರಬೇಕು....
ಕೇರಳ ಡಿಸೆಂಬರ್ 4 : ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರೂ ಪ್ರವೇಶಿಸಬಹುದೆಂದು ಎರಡು ವರ್ಷಗಳ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು, ಈ ಸಂದರ್ಭ ಕೇರಳ ಸರಕಾರ ತನ್ನ ಪೊಲೀಸ್ ಬಲದಿಂದ...
ನವದೆಹಲಿ ಡಿಸೆಂಬರ್ 3: ಖ್ಯಾತ ಮಸಾಲ ಪುಡಿ ತಯಾರಕ ಕಂಪೆನಿ ಎಂಡಿಎಚ್ ನ ಸಂಸ್ಥಾಪಕ ಮಹಾಶಯ್ ಧರಂಪಾಲ್ ಗುಲಾಟಿ ಇಂದು ದಿಲ್ಲಿಯ ಮಾತಾ ಚನನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು, ಕಳೆದ ಮೂರು...
ರಾಜಸ್ಥಾನ : ಭೀಕರ ರಸ್ತೆ ಅಪಘಾತ ಒಂದರಲ್ಲಿ ಗ್ಯಾಸ್ ಪೈಪ್ ಲೈನ್ ಬಸ್ ನೊಳಗೆ ನುಗ್ಗಿದ ಪರಿಣಾಮ ಬಸ್ಸಿನಲ್ಲಿ ಕುಳಿತಿದ್ದ ಯುವತಿಯ ರುಂಡ ಕಟ್ಟಾಗಿರುವ ಭೀಕರ ಘಟನೆ ನಡೆದಿದೆ. ರಾಜಸ್ಥಾನದ ಪಾಲಿ ಜಿಲ್ಲೆಯ ಸುಮೇರಪುರ ಸಾಂಡೇರಾವ್...
ನವದೆಹಲಿ ಡಿಸೆಂಬರ್ 1: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಬೆಲೆ ಏರಿಕೆಯಲ್ಲೇ ಇದ್ದು, ಇದೀಗ ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ 90 ರೂಪಾಯಿಗೆ ಏರಿಕೆಯಾಗಿದೆ. ಇದು ಇನ್ನು ಮುಂದುವರೆಯುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ....
ಮುಂಬಯಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭ ಕಾಂಗ್ರೇಸ್ ಸೇರ್ಪಡೆಗೊಂಡಿದ್ದ ರಂಗೀಲಾ ನಟಿ ಊರ್ಮಿಳಾ ಮಾತೋಂಡ್ಕರ್ ಈಗ ಶಿವಸೇನೆಗೆ ಸೇರಲಿದ್ದಾರೆ. ನಟಿ ಊರ್ಮಿಳಾ ಡಿಸೆಂಬರ್ 1 ರಂದು ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್...
ರಾಯ್ಪುರ: ಗೆಳೆಯನ ಜೊತೆ ಸುತ್ತಾಡಿ ಲೈಂಗಿಕ ಕ್ರಿಯೆ ನಡೆಸಿ ಮನೆಗೆ ಬರೋದು ತಡವಾಗಿದ್ದರಿಂದ ಅಪ್ರಾಪ್ತೆ ತನ್ನ ಮೇಲೆ ಗ್ಯಾಂಗ್ರೇಪ್ ಆಗಿದೆ ಎಂದು ಸುಳ್ಳು ಕಥೆ ಕಟ್ಟಿರುವ ಪ್ರಕರಣ ಛತ್ತೀಸಗಢದ ಕವರ್ಡಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 14...
ನವದೆಹಲಿ, ನವೆಂಬರ್ 26: ತಮಿಳುನಾಡು ಮೂಲದ ಲಕ್ಷ್ಮಿ ವಿಲಾಸ್ ಬ್ಯಾಂಕ್ (ಎಲ್ವಿಬಿ) ಅನ್ನು ಸಿಂಗಾಪುರ ಮೂಲದ ಬ್ಯಾಂಕ್ ನ ಭಾರತೀಯ ಸಂಸ್ಥೆ ಡಿಬಿಎಸ್ ಬ್ಯಾಂಕ್ ಇಂಡಿಯಾದಲ್ಲಿ (ಡಿಬಿಐಎಲ್) ವಿಲೀನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಕೇಂದ್ರ...