ಚೆನ್ನೈ : ತಮಿಳುನಾಡಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಲವರ ಜೀವವನ್ನೆ ಬಲಿ ತೆಗೆದುಕೊಂಡಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಈ ನಡುವೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು...
ರಾಜಸ್ಥಾನ ನವೆಂಬರ್ 10: ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 12 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಬಾರ್ಮರ್ ಜೋಧ್ಪುರ ಹೆದ್ದಾರಿಯಲ್ಲಿ...
ನವದೆಹಲಿ : ದೇಶದ ನಾಲ್ಕನೇ ಅತ್ಯುನ್ನತ ಪ್ರಶಸ್ತಿ ಈಗ ನಿಜವಾಗಿಯೂ ಜನ ಸಾಮಾನ್ಯರ ಪ್ರಶಸ್ತಿಯಾಗಿ ಬದಲಾಗಿದ್ದು, ದೇಶದ ಮೂಲೆ ಮೂಲೆಯಿಂದ ಸಾಧಕರನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಇಂದು ನಡೆದ ಪದ್ಮಶ್ರೀ ಪ್ರಶಸ್ತಿ ಸಮಾರಂಭದಲ್ಲಿ ಕರ್ನಾಟಕದ...
ನವದೆಹಲಿ – ಈ ಬಾರಿಯ ಪದ್ಮಪ್ರಶಸ್ತಿ ಸಮಾರಂಭಕ್ಕೆ ಮೆರಗು ನೀಡಿದವರಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಅಕ್ಷರ ಸಂತ ಹಾಜಬ್ಬ ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯದ ವೃಕ್ಷ ಮಾತೆ ತುಳಸಿ ಗೌಡ, ಈ ನಡುವೆ ಸಮಾರಂಭದಲ್ಲಿ ಪ್ರಶಸ್ತಿ...
ನವದೆಹಲಿ, ನವೆಂಬರ್ 09: ಸ್ಪೈಸ್ ಜೆಟ್ ವಿಮಾನಯಾನ ಕಂಪನಿಯು ವಿಮಾನ ಟಿಕೆಟ್ ದರವನ್ನು ಮೂರು ಅಥವಾ 12 ತಿಂಗಳ ಕಂತುಗಳಲ್ಲಿ ಪಾವತಿಸುವ ಹೊಸ ಯೋಜನೆಗೆ ಸೋಮವಾರ ಚಾಲನೆ ನೀಡಿದೆ. ಹೊಸ ಯೋಜನೆಯ ಅಡಿಯಲ್ಲಿ, ಗ್ರಾಹಕರು ಹೆಚ್ಚುವರಿ...
ಭೂಪಾಲ್: ಗಂಡ ಹೆಂಡತಿ ಜಗಳ ಉಂಡು ಮಲಗುವರೆಗೆ ಎನ್ನುತ್ತಾರೆ ಆದರೆ ಸಣ್ಣದಾಗಿ ನಡೆಯುವ ಗಲಾಟೆಗಳು ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ಸ್ನಾನಕ್ಕೆ ಹೋದ ಗಂಡನಿಗೆ ಆತನ ಹೆಂಡತಿ ಟವೆಲ್ ಕೊಡುವುದು...
ಛತ್ತೀಸ್ಗಢ ನವೆಂಬರ್ 08: ದೀಪಾವಳಿ ರಜೆ ಪಡೆಯುವ ವಿಚಾರವಾಗಿ ಇಬ್ಬರು ಯೋಧರ ನಡುವೆ ನಡೆದ ಕಿತ್ತಾಟ ಹಾಗೂ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಸಾವನ್ನಪ್ಪಿರುವ ಘಟನೆ ತೆಲಂಗಾಣ-ಛತ್ತೀಸ್ಗಢ ಗಡಿ ಭಾಗದಲ್ಲಿ ಸೋಮವಾರ ನಡೆದಿದೆ. ಛತ್ತೀಸ್ಗಢದ ಸುಕ್ಮಾ...
ಚೆನ್ನೈ, ನವೆಂಬರ್ 08: ಕೆಲ ದಿನಗಳ ಹಿಂದೆ ನಟ ವಿಜಯ್ ಸೇತುಪತಿ ಮತ್ತು ಅವರ ತಂಡವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿದ್ದಾಗ ವ್ಯಕ್ತಿಯೊಬ್ಬ ಒದೆಯಲು ಯತ್ನಿಸಿದ ವೀಡಿಯೊ ವೈರಲ್ ಆಗಿತ್ತು. ನಟ ಈ ವಿಷಯವನ್ನು ಸಣ್ಣ ಜಗಳ...
ಯುಎಇ :ವಿಶ್ವಕಪ್ ಟಿ20 ಯಿಂದ ಭಾರತ ಹೊರಗೆ ಬಂದಿದೆ. ಸೆಮಿಫೈನಲ್ಗೇರಲು ನ್ಯೂಜಿಲೆಂಡ್ ಸೋಲನ್ನು ಆಶಿಸುತ್ತಿದ್ದ ಭಾರತಕ್ಕೆ ನಿರಾಸೆಯಾಗಿದ್ದು, ಇಂದು ನಡೆದ ಪಂದ್ಯದಲ್ಲಿ ಅಘ್ಘಾನಿಸ್ತಾನ ವಿರುದ್ಧ 8 ವಿಕೆಟ್ಗಳ ಜಯದೊಂದಿಗೆ ಗ್ರೂಪ್-2ರಲ್ಲಿ ದ್ವಿತೀಯ ಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿತು....
ಮುಂಬೈ ನವೆಂಬರ್ 06: ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೃಹತ್ ಪ್ರಮಾಣದ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಂದಿ ರೋಗಿಗಳು ಸಜೀವ ದಹನವಾಗಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ....