ಉತ್ತರಪ್ರದೇಶ : ಚುನಾವಣೆ ಹೊಸ್ತಿಲಲ್ಲಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಓಮಿಕ್ರಾನ್ ವೈರಸ್ ಒಂದು ಸಾಮಾನ್ಯ ವೈರಲ್ ಜ್ವರದಂತಿದ್ದು. ಜನ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಓಮಿಕ್ರಾನ್ ವೇಗವಾಗಿ ಹರಡುತ್ತಿದೆ...
ಒಡಿಶಾ, ಜನವರಿ 02: ಹೊಸ ವರ್ಷದ ಪಾರ್ಟಿಯನ್ನು ಅದ್ದೂರಿಯಾಗಿ ಮಾಡಬೇಕು, ಭರ್ಜರಿ ಬಾಡೂಟ ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿ ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಸುಮನ್ ಮಲ್ಲಿಕ್, ಕುರಿ ಕದ್ದ ಸಬ್...
ಜಮ್ಮು: ಪ್ರಸಿದ್ಧ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಉಂಟಾದ ಭಕ್ತರ ನೂಕು ನುಗ್ಗಲಿನ ವೇಳೆ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಮೃತಪಟ್ಟ ಘಟನೆ ನಡೆದಿದೆ. ಹೊಸವರ್ಷದ ಅಂಗವಾಗಿ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ದೇವಿ ದೇವಾಲಯಕ್ಕೆ ಆಗಮಿಸಿದ್ದು...
ಮಧ್ಯಪ್ರದೇಶ , ಡಿಸೆಂಬರ್ 30: ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದ ಅಡಿಯಲ್ಲಿ ಧಾರ್ಮಿಕ ಮುಖಂಡ ಕಾಳಿಚರಣ್ ಅಲಿಯಾಸ್ ಅಭಿಜಿತ್ ಸರಾಗ್ರನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು ಬಂಧಿಸಿದ್ದಾರೆ....
ರಾಂಚಿ: ಪೆಟ್ರೋಲ್ ಬೆಲೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಜಾರ್ಖಂಡ್ ಸರಕಾರ ಸಿಹಿ ಸುದ್ದಿ ನೀಡಿದೆ. ಸಹಾಯಧನ ನೀಡುವ ಮೂಲಕ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ಗೆ ₹25ರಷ್ಟು ಕಡಿತ ಮಾಡಲು ನಿರ್ಧರಸಿದೆ. ಈ ಕುರಿತಂತೆ ಮಾಹಿತಿ...
ನವದೆಹಲಿ ಡಿಸೆಂಬರ್ 29: 32 ವರ್ಷದ ದೇಶದ ಉದಯೋನ್ಮುಖ ಮಹಿಳಾ ಉದ್ಯಮಿ ಪಂಖೂರಿ ಶ್ರೀವಾಸ್ತವ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಝಾನ್ಸಿ ಮೂಲದ ಪಂಖೂರಿ ರಾಜೀವ್ ಗಾಂಧಿ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದರು. 32...
ನವದೆಹಲಿ, ಡಿಸೆಂಬರ್ 28: ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾರಿ ಎಡವಟ್ಟು ನಡೆದಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪಕ್ಷದ ಬಾವುಟವನ್ನು ಏರಿಸುತ್ತಿದ್ದಂತೆಯೇ ಅದು ಹರಿದು ಹೋಗಿ ಕೆಳಕ್ಕೆ ಬೀಳುವ ಹಂತದಲ್ಲಿತ್ತು. ಕೂಡಲೇ ಸೋನಿಯಾ ಗಾಂಧಿ ಅದನ್ನು ಹಿಡಿದುಕೊಂಡರು....
ಬೆಂಗಳೂರು: ಜೀವನದಲ್ಲಿ ಸಾಧಿಸುವ ಛಲವಿದ್ದರೆ ನಮ್ಮ ನ್ಯೂನತೆಗಳು ಯಾವುದೇ ಸಮಸ್ಯೆಯಾಗುವುದಿಲ್ಲ ಎನ್ನುವುದಕ್ಕೆ ದೆಹಲಿಯ ವ್ಯಕ್ತಿಯೊಬ್ಬರು ಉದಾಹರಣೆಯಾಗಿದ್ದಾರೆ. ಹುಟ್ಟಿನಿಂದ ಅಂಗವಿಕಲತೆಗೆ ಒಳಗಾಗಿರುವ ಇವರು ಕೈಕಾಲುಗಳಿಲ್ಲದಿದ್ದರೂ ಸ್ಕೂಟಿ ಎಂಜಿನ್ ಬಳಸಿ ತಯಾರಿಸಿದ ಬ್ಯಾಟರಿ ರಿಕ್ಷಾ ರೀತಿಯ ವಾಹನವನ್ನು ಓಡಿಸುತ್ತಾ...
ಉತ್ತರ ಪ್ರದೇಶ: ಹಗಲು ರಾಜಕೀಯ ಸಮಾವೇಶಗಳನ್ನು ನಡೆಸಿ ರಾತ್ರಿ ಕರ್ಪ್ಯೂ ಹೇರಿ ಜನರನ್ನು ಮನೆಯಲ್ಲಿ ಕುರಿಸುತ್ತಿರುವ ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಆದೇಶಕ್ಕೆ ಬಿಜೆಪಿ ಸಂಸದ ವರುಣ್ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತಂತೆ ಟ್ವೀಟ್...
ಚಂಢಿಗಡ್ : ಅಪಘಾತದಲ್ಲಿ ತನ್ನ ಕುಟುಂಬದ 7 ಮಂದಿಯನ್ನು ಕಳೆದುಕೊಂಡ ತಂದೆಯೊಬ್ಬ ಕೊನೆಗೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವಿನಂಚಿನಲ್ಲಿದ್ದ ತನ್ನ ಎರಡೂವರೆ ವರ್ಷದ ಮಗಳ ಅಂಗಾಂಗವನ್ನು ದಾನ ಮಾಡಿ 9 ಜನರಿಗೆ ಜೀವನವನ್ನು ಕೊಟ್ಟ ಘಟನೆ...