ಮುಂಬೈ : ಡ್ರಗ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಮಗನಿಗೆ ಇನ್ನು ಕೆಲ ದಿನ ಜೈಲೆ ಗತಿ. ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ವಿಶೇಷ ಕೋರ್ಟ್...
ಕೇರಳ : ವಾಯುಭಾರ ಕುಸಿತದಿಂದಾಗಿ ಕೇರಳದಲ್ಲಿ ಸುರಿದ ಮಳೆ ಭಾರಿ ಅನಾಹುತವನ್ನೆ ಮಾಡಿದ್ದು ಮಳೆಯಿಂದಾಗಿ ಉಂಟಾದ ಭೂ ಕುಸಿತಕ್ಕೆ 35ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ. ಈ ನಡುವೆ ರಕ್ಷಣಾ ಕಾರ್ಯದರಲ್ಲಿ ತೊಡಗಿರುವ ರಾಜ್ಯ ಮತ್ತು ಕೇಂದ್ರದ...
ಕೇರಳ ಅಕ್ಟೋಬರ್ 18: ವಾಯುಭಾರ ಕುಸಿತದಿಂದ ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ 26 ಮಂದಿ ಮೃತಪಟ್ಟಿದ್ದು, ಅದರಲ್ಲಿ 9 ಮಕ್ಕಳು ಕೂಡ ಸೇರಿದ್ದಾರೆ. ಕೇರಳದಲ್ಲಿ ಸುರಿಯುತ್ತಿರುವ ಈ ಮಳೆ 2018ರ ಪ್ರವಾಹ...
ಕೇರಳ ಅಕ್ಟೋಬರ್ 16: ಕೇರಳದ ಅನೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅಕ್ಷರಶಃ ಮಳುಗಡೆಯಾಗುವ ಸ್ಥಿತಿಗೆ ಬಂದಿದೆ. ಐದು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಹಾಗೂ ಏಳು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ...
ಕೇರಳ : ವಿಶೇಷಚೇತನ ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಲೆ ಮಾಡಿದ ಪತಿ ಆರೋಪಿ ಸೂರಜ್ ಗೆ ಕೇರಳದ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಾಗರಹಾವಿನಿಂದ ಕಚ್ಚಿಸಿ ಪತ್ನಿಯನ್ನು ಸೂರಜ್ ಕೊಲೆ ಮಾಡಿದ್ದ...
ಉತ್ತರ ಕನ್ನಡ : ಕೆಮಿಕಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಯಲ್ಲಾಪುರ ತಾಲೂಕಿನ ಆರೆಬೈಲ್ ಕ್ರಾಸ್ನ ಇಡಗುಂದಿ ಬಳಿ ನಡೆದಿದೆ. ಸುಮಾರು ದೂರದವರೆಗೂ ಬೆಂಕಿ ಆವರಿಸಿದ ಹಿನ್ನಲೆ ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿ 66ರ...
ಭೋಪಾಲ್: ಹಿರಿಯ ಅಧಿಕಾರಿಯ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿ ಏನೂ ಸಿಗದೇ ಹಿನ್ನಲೆ ಅಧಿಕಾರಿಗೆ ಒಂದು ಬಿಟ್ಟಿ ಸಲಹೆಯನ್ನು ಬರೆದು ಹೋಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಚಿತ್ರ ಸನ್ನಿವೇಶಕ್ಕೆ ಸಾಕ್ಷಿಯಾದದ್ದು ದೆವಾಸ್ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ...
ಮುಂಬೈ, ಅಕ್ಟೋಬರ್ 10: ಡ್ರಗ್ಸ್ ಕೇಸ್ನಲ್ಲಿ ಆರ್ಯನ್ ಖಾನ್ ಎನ್ಸಿಬಿ ಬಲೆಗೆ ಬೀಳುತ್ತಿದ್ದಂತೆಯೇ ಶಾರುಖ್ ಖಾನ್ಗೆ ಭಾರಿ ಸಂಕಟ ಎದುರಾಗಿದೆ. ಇವರು ನಾಲ್ಕೈದು ವರ್ಷಗಳಿಂದ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡುತ್ತಿದ್ದ ಏಷ್ಯುಕೇಶನಲ್ ಕಂಪೆನಿ ತನ್ನ...
ನವದೆಹಲಿ: ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಮತ್ತೆ ಡೌನ್ ಆಗಿದೆ. ಒಂದೇ ವಾರದಲ್ಲಿ ಎರಡನೇ ಬಾರಿಗೆ ಎರಡು ಗಂಟೆ ಕಾಲ ಫೇಸ್ಬುಕ್ ಸೇವೆ ಸ್ಥಗಿತಗೊಂಡಿದ್ದು, ತನ್ನ ಬಳಕೆಗಾರರಲ್ಲಿ ಫೇಸ್ಬುಕ್ ಇನ್ಕಾರ್ಪೊರೇಷನ್ ಕ್ಷಮೆ ಯಾಚಿಸಿದೆ....
ಕೇರಳ ಅಕ್ಟೋಬರ್ 08:ಶಬರಿಮಲೆಯ ಪ್ರಮುಖ ಪೂಜೆಯ ದಿನಗಳು ಹತ್ತಿರ ಬರುತ್ತಿದ್ದಂತೆ ಕೇರಳ ಸರಕಾರ ಪ್ರತಿದಿನ 25000 ಅಯ್ಯಪ್ಪ ಸ್ವಾಮಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಿದೆ. ಈ ಕುರಿತಂತೆ ನಡೆದ ಉನ್ನತ ಮಟ್ಟದ ಸಭೆಯ ಬಳಿಕ...