ನವದೆಹಲಿ ಅಕ್ಟೋಬರ್ 07: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗುತ್ತಲೇ ಇದ್ದು, ಜನ ಸಾಮಾನ್ಯರ ಜೀವನ ದುಸ್ತರವಾಗುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾದರೂ ಕೂಡ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್...
ನವದೆಹಲಿ, ಅಕ್ಟೋಬರ್ 07 : ಕೇಂದ್ರ ದೆಹಲಿಯಲ್ಲಿ ಕಟ್ಟಡದ ಎರಡನೇ ಮಹಡಿಯಿಂದ ಕೋತಿ ಎಸೆದ ಇಟ್ಟಿಗೆ ಕಟ್ಟಡದ ಕೆಳಗೆ ನಿಂತಿದ್ದ ವ್ಯಕ್ತಿಯ ತಲೆಗೆ ಬಡಿದ ಪರಿಣಾಮ 30 ವರ್ಷದ ವ್ಯಕ್ತಿ ಮೃತಪಟ್ಟಿದ್ದಾನೆ. ನಬಿ ಕರೀಮ್ ಪ್ರದೇಶದಲ್ಲಿ...
ನವದೆಹಲಿ: ಎಲ್ ಪಿಜಿ ಪೆಟ್ರೋಲ್ ಡಿಸೇಲ್ ಬೆಲೆಗಳು ಒಂದೇ ದಿನ ಏರಿಕೆಯಾಗಿವೆ. ಪೆಟ್ರೋಲ್ ಡಿಸೇಲ್ ಬೆಲೆ ದಿನದಿಂದ ದಿನ್ಕಕೆ ಏರಿಕೆಯಾಗುತ್ತಿದ್ದರೆ , ಗೃಹ ಬಳಕೆಯ ಅಡುಗೆ ಅನಿಲದ ಬೆಲೆ ಇಂದು ಏರಿಕೆಯಾಗಿದೆ. ಎಲ್ಪಿಜಿ ದರ ₹15ರಷ್ಟು...
ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಮ ಗಳು ಇಂದು ಸಂಜೆಯಿಂದ ಸ್ಥಗಿತಗೊಂಡಿದ್ದು, ಬಳಕೆದಾರರು ಯಾವುದೇ ರೀತಿಯ ಮಸೇಜ್ ಗಳನ್ನು ಕಳುಹಿಸಲು ಹಾಗೂ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ವೆಬ್ಸೈಟ್ಗಳು ಮತ್ತು ಸೇವೆಗಳ ಸ್ಥಿತಿಯ ಬಗ್ಗೆ...
ಮುಂಬೈ ಅಕ್ಟೋಬರ್ 03: ಮುಂಬೈ ನ ಐಷರಾಮಿ ಹಡಗಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ರಾಷ್ಟ್ರೀಯ ಮಾದಕ...
ಮುಂಬೈ ಅಕ್ಟೋಬರ್ 03: ಮುಂಬೈನ ಕರಾವಳಿಯಲ್ಲಿ ಕ್ರೂಸ್ ಹಡಗೊಂದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಿಂದಿ ಸೂಪರ್ ಸ್ಟಾರ್ ಒಬ್ಬರ ಮಗ ಸೇರಿದಂತೆ 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ....
ನವದೆಹಲಿ, ಅಕ್ಟೋಬರ್ 01: ಮದುವೆ ಅಂದ ಮೇಲೆ ಅಲ್ಲಿ ಸಂಭ್ರಮ, ಸಡಗರದಿಂದ ತುಂಬಿರುವುದು ಸಾಮಾನ್ಯ, ಅಲ್ಲಿಗೆ ಬರುವ ಅತಿಥಿಗಳಿಗೆ ಕಾಡಿ ಬೇಡಿ ಊಟ ಮಾಡಿಕೊಂಡು ಹೋಗಿ ಎಂದು ಮದುಮಕ್ಕಳಾದಿಯಾಗಿ ಎಲ್ಲರೂ ಹೇಳುತ್ತಾರೆ. ಆದರೆ ಮದುವೆಗೆ ಬರುವ...
ಕೇರಳ ಅಕ್ಟೋಬರ್ 01: ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿಧ್ಯಾರ್ಥಿನಿಯ ಕತ್ತನ್ನು ಕತ್ತರಿಸಿ ಕೊಲೆ ಮಾಡಿರುವ ಘಟನ ಕೊಟ್ಟಾಯಂ ನಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಕೊಟ್ಟಾಯಂ ಜಿಲ್ಲೆಯ ಸೇಂಟ್ ಥಾಮಸ್...
ಮುಂಬೈ, ಅಕ್ಟೋಬರ್ 01: ಸಂಚಾರಿ ನಿಯಮವನ್ನು ಉಲ್ಲಂಘಿಸಿದ ವ್ಯಕ್ತಿಗೆ ದಂಡ ಪಾವತಿಸುವಂತೆ ಕಾರಿಗೆ ಅಡ್ಡ ಹಾಕಿ ಬಾನೆಟ್ ಮೇಲೆ ಕುಳಿತ ಟ್ರಾಫಿಕ್ ಪೊಲೀಸ್ನನ್ನು 1ಕಿ.ಮೀ ವರೆಗೂ ಚಾಲಕ ಎಳೆದೊಯ್ದ ಘಟನೆ ಮುಂಬೈನ ಅಂಧೇರಿಯಲ್ಲಿ ನಡೆದಿದೆ. ಇದೀಗ ಚಾಲಕನ...
ಮುಂಬೈ: ಮಹಿಳೆಯೊಬ್ಬರ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಮಹಿಳೆ ತನ್ನ ಊರುಗೋಲಿನಿಂದ ಚಿರತೆಯನ್ನು ಒಡಿಸಿರುವ ಘಟನೆ ಮುಂಬೈಯಲ್ಲಿ ನಡೆದಿದ್ದು, ಈ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನ ಉಪನಗರ ಗೋರೆಗಾಂವ್ ನ...