ನವದೆಹಲಿ: ಈಗಾಗಲೇ ದರ ಏರಿಕೆ ಮಾಡಿರುವ ಎರ್ ಟೆಲ್ ಮತ್ತು ವೊಡಾಫೋನ್ ಸಾಲಿಗೆ ಇದೀಗ ಜಿಯೋ ಕೂಡ ದರ ಏರಿಕೆ ಮಾಡಲು ಮುಂದಾಗಿದ್ದು, ಡಿಸೆಂಬರ್ 1 ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ ಎಂದು ಪ್ರಕಟಣೆಯಲ್ಲಿ...
ಪಶ್ಚಿಮಬಂಗಾಳ : ಶವವನ್ನು ಮಸಣಕ್ಕೆ ತೆಗೆದುಕೊಂಡು ಹೋಗುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಸಾವನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ...
ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಒಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಒಮಿಕ್ರಾನ್...
ಕೊಯಂಬತ್ತೂರು: ಎರಡು ಪುಟ್ಟ ಮರಿ ಆನೆಯ ಜೊತೆ ತಾಯಿ ಆನೆಯೂ ರೈಲು ಡಿಕ್ಕಿ ಹೊಡೆದು ಧಾರುಣವಾಗಿ ಸಾವನಪ್ಪಿರುವ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ. 25 ವರ್ಷದ...
ಒಡಿಶಾ, ನವೆಂಬರ್ 25: ನೆರೆ ಮನೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ದೊಡ್ಡ ಸದ್ದಿನ ಸಂಗೀತ ಹಾಕಿದ್ದರಿಂದ ತಾವು ಸಾಕಿದ 60ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಎಂದು ಒಡಿಶಾದ ರೈತರೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ....
ಹೈದರಾಬಾದ್ : ಕಾರು ಪಾರ್ಕಿಂಗ್ ಮಾಡುವಾಗಿ ಕಾರಿನ ಅಡಿಗೆ ಸಿಲುಕಿ ನಾಲ್ಕು ವರ್ಷದ ಕಂದಮ್ಮ ಧಾರುಣವಾಗಿ ಸಾವನಪ್ಪಿರುವ ಘಟನೆ ಹೈದ್ರಾಬಾದ್ನ ಎಲ್ಬಿ ನಗರ್ನಲ್ಲಿ ನಡೆದಿದೆ. ಹೈದರಾಬಾದ್ ನ ಎಲ್ ಬಿ ನಗರದಲ್ಲಿ ಅಪಾರ್ಟ್ ಮೆಂಟ್ ನಲ್ಲಿ...
ಮಧ್ಯಪ್ರದೇಶ : ಶಾಲೆಯ ಬಸ್ ತಪ್ಪಿ ಹೋಗಿದ್ದಕ್ಕೆ ಮನನೊಂದು 9ನೇ ತರಗತಿ ವಿಧ್ಯಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಅಮ್ದೋಹ್ ಗ್ರಾಮದಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 14...
ನವದೆಹಲಿ: ತರಕಾರಿ , ದಿನಬಳಕೆ ವಸ್ತು, ಪೆಟ್ರೋಲ್ ಡಿಸೇಲ್ ಗಳ ಬಳಿಕ ಇದೀಗ ಮೊಬೈಲ್ ರಿಚಾರ್ಜ್ ಗಳ ಬೆಲೆಯಲ್ಲೂ ಏರಿಕೆಯಾಗಿದೆ. ಏರ್ ಟೆಲ್ ತನ್ನ ಗ್ರಾಹಕರಿಗೆ ಶಾಕ್ ನೀಡಿದ್ದು, ಕಾಲಿಂಗ್ ಮತ್ತು ಡೇಟಾ ರಿಚಾರ್ಜ್ ದರಗಳನ್ನು...
ಮಥುರಾ : ರೈಲ್ವೆ ಹಳಿಗಳ ಮೇಲೆ ಮೊಬೈಲ್ ನಲ್ಲಿ ಪಬ್ ಜಿ ಗೇಮ್ ಆಡುತ್ತಿದ್ದ ಇಬ್ಬರು ಬಾಲಕರ ಮೇಲೆ ರೈಲು ಹರಿದು ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾದ ಲಕ್ಷ್ಮೀನಗರದಲ್ಲಿ ನಡೆದಿದೆ. ಮೃತ ಬಾಲಕರನ್ನು ಕಪಿಲ್...
ತಮ್ಮ ಬದುಕಿನ ಖುಷಿಯ ಕ್ಷಣವನ್ನು ಸೆರೆ ಹಿಡಿಯುವುದೆಂದರೆ ಎಲ್ಲರಿಗೂ ಖುಷಿ. ಹೀಗಾಗಿ, ತಮ್ಮ ಬದುಕಿನ ಆನಂದದ ಕ್ಷಣದ ನೆನಪನ್ನು ಜತನದಿಂದ ಕಾಪಾಡಿಕೊಳ್ಳುವ ಸಲುವಾಗಿ ಅದ್ಭುತ ಲೋಕೇಷನ್ಗಳಲ್ಲಿ ಹಲವರು ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಈ ಮೂಲಕ ಖುಷಿ ಪಡುತ್ತಾರೆ....