ಶ್ರೀಲಂಕಾ ಡಿಸೆಂಬರ್ 13: ಶ್ರೀಲಂಕಾಕ್ಕೆ ಪ್ರವಾಸಕ್ಕೆ ತೆರಳಿದ್ದ ಯುವತಿಯೊಬ್ಬಳು ರೈಲಿನಲ್ಲಿ ರೀಲ್ಸ್ ಶೂಟ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾಗಿ ರೈಲಿನಿಂದ ಆಯತಪ್ಪಿ ಬಿದ್ದ ಘಟನೆ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ...
ಕೇರಳ ಡಿಸೆಂಬರ್ 12: ಶಾಲೆಯಿಂದ ಮನೆಗೆ ತೆರಳಲು ಬಸ್ ಗಾಗಿ ರಸ್ತೆ ಬದಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸಾವನಪ್ಪಿದ ಘಟನೆ ಕೋಝಿಕ್ಕೋಡ್-ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯ...
ಅಮರಾವತಿ: ತ್ವರಿತ ಸಾಲ ನೀಡುವ ಆ್ಯಪ್ ಮೂಲಕ 2,000 ರೂ. ಸಾಲ ಪಡೆದಿದ್ದ ವ್ಯಕ್ತಿಯೊಬ್ಬ ಆ್ಯಪ್ ಏಜೆಂಟರ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಹೈದರಾಬಾದ್ ಮೂಲದ ನರೇಂದ್ರ (25) ಆತ್ಮಹತ್ಯೆ ಮಾಡಿಕೊಂಡ...
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ (RBI) 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ (Sanjay Malhotra) ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ (ಇಂದಿನಿಂದ) ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್...
ಮುಂಬೈ: ಮುಂಬೈ ಸಾರಿ ಇಲಾಖೆ ಸೇರಿದ ಬೆಸ್ಟ್ (Best) ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಸರಣಿ ಅಪಘಾತ ಸಂಭವಿಸಿದ್ದು ನಾಲ್ವರು ಪಾದಾಚಾರಿಗಳು ಪ್ರಾಣ ಕಳಕೊಂಡಿದ್ದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಐದಾರು ಆಟೊರಿಕ್ಷಾ, 10ಕ್ಕೂ ಹೆಚ್ಚು...
ನಾಗ್ಪುರ : ಜೇಬಿನಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡು ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಮೃತರನ್ನು ಮಹಾರಾಷ್ಟ್ರದ ಅರ್ಜುನಿ ಮೊರ್ಗಾಂವ್ ತಾಲ್ಲೂಕಿನ ಜಿಲ್ಲಾ ಪರಿಷತ್ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಸಂಗ್ರಾಮ್ (54) ಎಂದು...
ಕೇರಳ ಡಿಸೆಂಬರ್ 09: ಕುವೈತ್ ನ ಗಲ್ಫ್ ಬ್ಯಾಂಕ್ ಗೆ ಭಾರತೀಯ ಪ್ರಜೆಗಳು ಅದರಲ್ಲಿ ಹೆಚ್ಚಾಗಿ ಕೇರಳದ ನರ್ಸ್ ಗಳು ಸುಮಾರು 700 ಕೋಟಿಗೂ ಅಧಿಕ ವಂಚನೆ ಮಾಡಿದ ಘಟನೆ ನಡೆದಿದ್ದು, ಇದೀಗ ಕುವೈತ್ ಬ್ಯಾಂಕ್ನಿಂದ...
ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ವಿ.ಸೋಮಣ್ಣ,ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಹುಬ್ಬಳ್ಳಿ-ಧಾರವಾಡ ಪ್ರದೇಶದ ರೈಲ್ವೆ ಯೋಜನೆಗಳನ್ನು ಪರಿಶೀಲಿಸಲು ರೈಲ್ವೆ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ...
ಸಿರಿಯಾ ಡಿಸೆಂಬರ್ 08: ಸಿರಿಯಾದಲ್ಲಿ ಬಂಡುಕೋರರು ಹಾಗೂ ಸೇನೆಯ ನಡುವೆ ನಡೆದ ಕ್ಷಿಪ್ರಕ್ರಾಂತಿಯಲ್ಲಿ ಸಿರಿಯಾದ ಬಷರ್ ಅಲ್ ಅಸಾದ್ನ ಆಡಳಿತವು ಕೊನೆಯಾಗಿದೆ. ಬಂಡುಕೋರರು ರಾಜಧಾನಿ ಡಮಾಸ್ಕಸ್ಗೆ ನುಗ್ಗಿದ್ದಾರೆ ಹಾಗೂ ಅಧ್ಯಕ್ಷ ಬಷರ್ ನಾಪತ್ತೆಯಾಗಿದ್ದಾರೆ. ಈ ನಡುವೆ...
ಬೈರತ್ ಡಿಸೆಂಬರ್ 08: ಸಿರಿಯಾ ದೇಶದಲ್ಲಿ ಮತ್ತೊಮ್ಮೆ ಅರಾಜಕತೆ ಸೃಷ್ಠಿಯಾಗಿದೆ. ಸಿರಿಯಾದಲ್ಲಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಬಂಡಾಯ ಗುಂಪು ಹೇಳಿಕೊಂಡಿದೆ. ಬಂಡುಕೋರರು ಡಮಾಸ್ಕಸ್ ಪ್ರವೇಶಿಸಿದ ಬಳಿಕ ಸಿರಿಯಾ ಅಧ್ಯಕ್ಷ ದೇಶ...