ಕೇರಳ ಅಕ್ಟೋಬರ್ 01: ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಕಾಲೇಜು ವಿಧ್ಯಾರ್ಥಿನಿಯ ಕತ್ತನ್ನು ಕತ್ತರಿಸಿ ಕೊಲೆ ಮಾಡಿರುವ ಘಟನ ಕೊಟ್ಟಾಯಂ ನಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಕೊಟ್ಟಾಯಂ ಜಿಲ್ಲೆಯ ಸೇಂಟ್ ಥಾಮಸ್...
ಮುಂಬೈ, ಅಕ್ಟೋಬರ್ 01: ಸಂಚಾರಿ ನಿಯಮವನ್ನು ಉಲ್ಲಂಘಿಸಿದ ವ್ಯಕ್ತಿಗೆ ದಂಡ ಪಾವತಿಸುವಂತೆ ಕಾರಿಗೆ ಅಡ್ಡ ಹಾಕಿ ಬಾನೆಟ್ ಮೇಲೆ ಕುಳಿತ ಟ್ರಾಫಿಕ್ ಪೊಲೀಸ್ನನ್ನು 1ಕಿ.ಮೀ ವರೆಗೂ ಚಾಲಕ ಎಳೆದೊಯ್ದ ಘಟನೆ ಮುಂಬೈನ ಅಂಧೇರಿಯಲ್ಲಿ ನಡೆದಿದೆ. ಇದೀಗ ಚಾಲಕನ...
ಮುಂಬೈ: ಮಹಿಳೆಯೊಬ್ಬರ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಮಹಿಳೆ ತನ್ನ ಊರುಗೋಲಿನಿಂದ ಚಿರತೆಯನ್ನು ಒಡಿಸಿರುವ ಘಟನೆ ಮುಂಬೈಯಲ್ಲಿ ನಡೆದಿದ್ದು, ಈ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈನ ಉಪನಗರ ಗೋರೆಗಾಂವ್ ನ...
ಕೋಯಿಕ್ಕೋಡ್, ಸೆಪ್ಟೆಂಬರ್ 30: ಮುಸ್ಲಿಂ ಮಹಿಳೆಯೊಬ್ಬರು ಪುಟ್ಟ ಕೃಷ್ಣನ ವರ್ಣಚಿತ್ರವನ್ನು ರಚಿಸಿ ಕೇರಳದ ಕೃಷ್ಣನ ದೇವಸ್ಥಾನಕ್ಕೆ ಸಮರ್ಪಿಸಿ ಸುದ್ದಿಯಾಗಿದ್ದಾರೆ. ಕೆಲವು ವರ್ಷಗಳ ಹಿಂದೆ, ಕೇರಳದ ಕೋಯಿಕ್ಕೋಡ್ನ ಮುಸ್ಲಿಂ ಮಹಿಳೆಯೊಬ್ಬರು ತಮ್ಮ ಶ್ರೀಕೃಷ್ಣನ ವರ್ಣಚಿತ್ರಗಳಿಗಾಗಿ ರಾಷ್ಟ್ರವ್ಯಾಪಿ ಗಮನ...
ನವದೆಹಲಿ: ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು, ಡಿಸೇಲ್ ಸತತ ನಾಲ್ಕನೆ ದಿನ ಮತ್ತೆ ಏರಿಕೆ ಕಂಡಿಗೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದೇಶಾದ್ಯಂತ...
ಜೈಪುರ, ಸೆಪ್ಟೆಂಬರ್ 28: ಬ್ಲ್ಯೂಟೂತ್ ಸಾಧನ ಅಳವಡಿಸಿದ್ದ ಹೈಟೆಕ್ ಚಪ್ಪಲಿ ಧರಿಸಿ ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಕಾಪಿ ಚಿಟ್ ನಡೆಸುವ ಮೂಲಕ ಪರೀಕ್ಷಾ ವಂಚನೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 6 ಲಕ್ಷ...
ಚೆನ್ನೈ: ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರ್ ಏರ್ ಪೋರ್ಸ್ ಆಡಳಿತಾತ್ಮಕ ಕಾಲೇಜಿನಲ್ಲಿ ಎರಡು ವಾರಗಳ ಹಿಂದೆ ಪ್ರಕರಣ ನಡೆದಿತ್ತು. ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರೂ...
ಮುಂಬೈ: 15 ವರ್ಷದ ಅಪ್ರಾಪ್ತೆ ಬಾಲಕಿಯ ಮೇಲೆ 33 ಮಂದಿ ಕಾಮುಕರು ಎಂಟು ತಿಂಗಳ ಅವದಿಯಲ್ಲಿ ವಿವಿಧ ಪ್ರದೇಶಗಳಲ್ಲಿ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 28...
ಶಿವಪುರಿ, ಸೆಪ್ಟೆಂಬರ್ 24 : ಮಧ್ಯಪ್ರದೇಶದ ಶಿವಪುರಿ ಜಿಲ್ಲಾ ನ್ಯಾಯಾಲಯದಲ್ಲಿ ಕಪಿಲ್ ಶರ್ಮಾ ಶೋ ವಿರುದ್ಧ ಎಫ್ ಐಆರ್ ದಾಖಲಿಸಿರುವುದರಿಂದ ತಯಾರಕರು ಈಗ ತೊಂದರೆಗೆ ಸಿಲುಕಿದ್ದಾರೆ. ಸೋನಿ ಟಿವಿ ಕಾರ್ಯಕ್ರಮದ ಒಂದು ಸಂಚಿಕೆಯ ವಿರುದ್ಧ ದೂರು...
ಅಸ್ಸಾಂ, ಸೆಪ್ಟೆಂಬರ್ 24: ಛಾಯಾಗ್ರಾಹಕನೊಬ್ಬ ಮೃತ ವ್ಯಕ್ತಿಯ ದೇಹದ ಮೇಲೆ ದಾಳಿ ನಡೆಸಿ ವಿಕೃತ ಮೆರೆದಿರುವ ವಿಡಿಯೋ ದೇಶದಾದ್ಯಂತ ವೈರಲ್ ಆಗಿದ್ದು ಆತನ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....