ಚೆನ್ನೈ, ಸೆಪ್ಟೆಂಬರ್ 19: ಮಳೆನೀರು ತುಂಬಿದ್ದ ಅಂಡರ್ಪಾಸ್ನಲ್ಲಿ ಕಾರು ಸಿಲುಕಿಕೊಂಡು ಮಹಿಳಾ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. ಹೊಸೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದ ಸಿ.ಸತ್ಯ ಎಂಬುವವರು ಮೃತರು. ಹೊಸೂರಿನಲ್ಲಿ...
ನವದೆಹಲಿ: ಬಿಜೆಪಿ ಮುಖಂಡ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರೀಲ್ಯಾನ್ಸ್ ರಾಜಕಾರಣಿ ಎಂದ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸುಬ್ರಹ್ಮಣ್ಯನ್ ಸ್ವಾಮಿ ಸರಿಯಾಗಿ ತಿರುಗೇಟು ನೀಡಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ...
ಬಿಹಾರ: 6ನೇ ತರಗತಿ ಓದುತ್ತಿರುವ ಇಬ್ಬರು ಬಾಲಕರ ಖಾತೆಗೆ 96 ಕೋಟಿ ಹಣ ಜಮೆಯಾದ ಘಟನೆ ಬಿರಾದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ. ಸೆಪ್ಟೆಂಬರ್ 15 ರಂದು ಕತಿಹಾರ್ ಜಿಲ್ಲೆಯ 6 ನೇ ತರಗತಿ ವಿದ್ಯಾರ್ಥಿಗಳಾದ ಆಶಿಶ್ ಕುಮಾರ್...
ಪಾಟ್ನಾ, ಸೆಪ್ಟೆಂಬರ್ 16 : ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಹಣವನ್ನು ಹಂತ ಹಂತವಾಗಿ ಹಾಕಿದ್ದಾರೆ ಎಂದು ತಪ್ಪು ತಿಳಿದುಕೊಂಡ ವ್ಯಕ್ತಿಯೊಬ್ಬ ಬ್ಯಾಂಕ್ ಸಿಬ್ಬಂದಿ ತಪ್ಪಿನಿಂದ ತನ್ನ...
ರಾಜಸ್ಥಾನ : ಮಹಿಳಾ ಕಾಸ್ಸ್ಟೇಬಲ್ ಜೊತೆ ಡಿಎಸ್ ಪಿ ಅಧಿಕಾರಿಯೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರು ವರ್ಷದ ಮಗುವಿನ ಮುಂದೆಯೆ ನಡೆಸಿದ ರಾಸಲೀಲೆ ಹಿನ್ನಲೆ ಪೊಲೀಸ್...
ಗ್ವಾಲಿಯರ್: ಫುಲ್ ಟೈಟ್ ಆಗಿರುವ ಮಾಡೆಲ್ ಒಬ್ಬಳು ನಡುರಸ್ತೆಯಲ್ಲಿ ಸೇನಾ ವಾಹನವನ್ನು ತಡೆದು ಗಲಾಟೆ ಮಾಡಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 22...
ಕೇರಳ ಸೆಪ್ಟೆಂಬರ್ 07: ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ದಾಖಲಾಗುತ್ತಿದ್ದರೂ ಕೂಡ ಕೇರಳದಲ್ಲಿ ಇದೀಗ ರಾತ್ರಿ ಕರ್ಪ್ಯೂ ಹಾಗೂ ಭಾನುವಾರದ ಲಾಕ್ ಡೌನ್ ತೆಗೆಯಲು ನಿರ್ಧರಿಸಿದ್ದು, ಈ ಕುರಿತಂತೆ ಸಿಎಂ ಪಿಣರಾಯಿ ವಿಜಯನ್ ಪತ್ರಿಕಾಗೋಷ್ಠಿಯಲ್ಲಿ...
ಕೇರಳ ಸೆಪ್ಟೆಂಬರ್ 5: ಕೊರೊನಾ ವೈರಸ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಕೇರಳಕ್ಕೆ ಇದೀಗ ಮತ್ತೊಂದು ವೈರಸ್ ಕಾಟ ಪ್ರಾರಂಭವಾಗಿದ್ದು, ನಿಫಾ ವೈರಸ್ ಸೋಂಕಿನ ಲಕ್ಷಣಗಳಿಂದ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಸೋಂಕಿಗೊಳಗಾಗಿರುವ...
ಬೆಂಗಳೂರು ಸೆಪ್ಟೆಂಬರ್ 01: ಪೆಟ್ರೋಲಿಯಂ ಕಂಪೆನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಿದ್ದು, ಸಾಮಾನ್ಯ ಜನರಿಗೆ ಕೊರೊನಾ ಸಂದರ್ಭದಲ್ಲಿ ಮತ್ತೊ ಹೊಡೆತ ನೀಡಿದೆ. ಪೆಟ್ರೋಲಿಯಂ ಕಂಪೆನಿಗಳು ಎಲ್ ಪಿಜಿ ಸಿಲೆಂಡರ್ ಗಳ ದರವನ್ನು ಮತ್ತೆ...
ಲಕ್ನೋ, ಅಗಸ್ಟ್ 30: ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ರಸ್ತೆಬದಿಯ ಸ್ಟಾಲ್ನಲ್ಲಿ ತರಕಾರಿ ಮಾರುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫೋಟೋದಲ್ಲಿರುವ ಐಎಎಸ್ ಅಧಿಕಾರಿಯನ್ನು ಅಖಿಲೇಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಪ್ರಸ್ತುತ ಅವರು ಉತ್ತರ...