ನವದೆಹಲಿ: ಸಿನಿಮೀಯ ರೀತಿಯಲ್ಲಿ ನ್ಯಾಯಾಧೀಶರೊಬ್ಬರನ್ನು ಅಪಘಾತ ನಡೆಸಿ ಕೊಲೆ ಮಾಡಿರುವ ಘಟನೆ ಧನ್ ಬಾದ್ ನಲ್ಲಿ ನಡೆದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಜಾರ್ಖಂಡ್ ಹೈಕೋರ್ಟ್ ತನಿಖೆಯ ಪರಿಶೀಲನೆ ನಡೆಸುತ್ತಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಧನಬಾದ್...
ಗುಜರಾತ್ : ಇದು ಗುಜರಾತ್ನಲ್ಲಿ ಸೆರೆಯಾದ ಅದ್ಭುತ ದೃಶ್ಯ. ಒಂದೇ ಸಲ 3000ಕ್ಕೂ ಅಧಿಕ ಕೃಷ್ಣಮೃಗಗಳು ರಸ್ತೆ ದಾಟುತ್ತಿರುವ ಈ ಸೊಬಗಿನ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತಿನ ಭಾವನಗರದ ಕೃಷ್ಣ ಮೃಗಗಳ ರಾಷ್ಟ್ರೀಯ...
ಕೇರಳ ಜುಲೈ 29: ಕೊರೊನಾ ಪ್ರಕರಣ ಮೊದಲು ದಾಖಲಾದ ಕೇರಳ ರಾಜ್ಯದಿಂದಲೇ ಕೊರೊನಾದ ಮೂರನೇ ಅಲೆ ಪ್ರಾರಂಭವಾಗುವ ಎಲ್ಲಾ ಲಕ್ಷಣಗಳು ಗೋಚರಿಸತೊಡಗಿದ್ದು, ನಿನ್ನೆ ಒಂದೇ ದಿನ ಕೇರಳದಲ್ಲಿ 22,056 ಕೊರೊನಾ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ...
ಗುವಾಹಟಿ: ಶಾಂತವಾಗಿ ತಮ್ಮಷ್ಟಕ್ಕೆ ರಸ್ತೆ ದಾಟುತ್ತಿದ್ದ ಆನೆಗುಂಪೊಂದನ್ನು ಕೆಣಕಲು ಹೋಗಿ ವ್ಯಕ್ತಿಯೊಬ್ಬ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಜುಲೈ 25 ರಂದು ಈ ಘಟನೆ ನಡೆದಿದ್ದು...
ಉತ್ತರ ಪ್ರದೇಶ ಜುಲೈ 28: ಟ್ರಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ 18 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಮ್ಸ್ನೇಹಿಘಾಟ್ ಪೊಲೀಸ್ ಠಾಣೆ ಬಳಿ ಲಖನೌ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಂಗಳವಾರ ಮತ್ತು...
ಮುಂಬೈ: ಬ್ಲೂ ಫಿಲ್ಮ್ ನಿರ್ಮಾಣ ಹಾಗೂ ಮೊಬೈಲ್ ಆ್ಯಪ್ ಗಳ ಮೂಲಕ ಬಿತ್ತರಿಸಿದ ಆರೋಪದ ಮೇಲೆ ಬಂಧಿತರಾಗಿರುವ ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾನನ್ನು 14 ದಿನಗಳವರೆಗೆ ನ್ಯಾಯಾಂಗ...
ಹಿಮಾಚಲ ಪ್ರದೇಶ : ಯುವ ವೈದ್ಯೆಯೊಬ್ಬರು ನಾಗರಿಕರಿಗೆ ಅವಕಾಶ ಇರುವ ಭಾರತದ ಕೊನೆಯ ಕೇಂದ್ರದಲ್ಲಿ ಇದ್ದೇನೆ ಎಂದು ಟ್ವಿಟ್ ಮಾಡಿ ಸಂತೋಷ ಹಚ್ಚಿಕೊಂಡ ಮರು ಗಳಿಗೆಯಲ್ಲಿ ಸಾವು ಅವರನ್ನು ಹಿಂಬಾಲಿಸಿಕೊಂಡು ಬಂದಿದೆ. ಈ ದುರಂತ ಘಟನೆ...
ಚೆನ್ನೈ ಜುಲೈ 25: ನಟಿ ಯಶಿಕಾ ಆನಂದ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಆಕೆಯ ಸ್ನೇಹಿತೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ. ತಮಿಳು ಬಿಗ್ಬಾಸ್ ಖ್ಯಾತಿಯ ನಟಿ ಯಶಿಕಾ ಆನಂದ ಅವರ ಕಾರು ಶನಿವಾರ ಮಧ್ಯರಾತ್ರಿ...
ಲಕ್ನೋ ಜುಲೈ 24: ಬಂದೂಕಿನೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭ ಅಕಸ್ಮಿಕವಾಗಿ ಗುಂಡು ಹಾರಿ ಮಹಿಳೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತನ್ನ ಮಾವನ ಸಿಂಗಲ್ ಬ್ಯಾರೆಲ್ ಬಂದೂಕಿನೊಂದಿಗೆ ಮಹಿಳೆ ಸೆಲ್ಫಿ ಕ್ಲಿಕ್ಕಿಸುವಾಗ ಈ ದುರಂತ...
ಟೋಕಿಯೊ: ಜಪಾನ್ ನ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತ ಪದಕದ ಬೇಟೆ ಆರಂಭಿಸಿದ್ದು, ವೇಟ್ ಲಿಪ್ಟಿಂಗ್ ವಿಭಾಗದಲ್ಲಿ ಮೊದಲ ಬೆಳ್ಳಿ ಪದಕ ಗೆದ್ದುಕೊಂಡಿದೆ. ಒಲಂಪಿಕ್ಸ್ನಲ್ಲಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ...