ಮಧ್ಯಪ್ರದೇಶ, ಏಪ್ರಿಲ್ 08: ಭೂತ, ಪ್ರೇತ, ಆತ್ಮಗಳು ನಿಜವಾಗಿಯೂ ಇವೆಯೆ? ಹೌದು ಎನ್ನುವವರು ಎಷ್ಟು ಮಂದಿ ಇದ್ದಾರೋ, ಇವೆಲ್ಲಾ ಭ್ರಮೆ ಎನ್ನುವವರೂ ಅಷ್ಟೇ ಜನರಿದ್ದಾರೆ. ತಮ್ಮ ಅನುಭವಕ್ಕೆ ಬಂದಿರುವ ಹಲವಾರು ಭಯಾನಕ ಘಟನೆಗಳನ್ನು ವಿವರಿಸಿ, ಭೂತದ...
ವಾರಣಾಸಿ ಎಪ್ರಿಲ್ 08: ವಾರಣಾಸಿಯಲ್ಲಿ ಕಳೆದ ತಿಂಗಳು ಮನೆಯಿಂದ ನಾಪತ್ತೆಯಾಗಿದ್ದ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಸಂತ್ರಸ್ತೆಯ ತಂದೆಯ ದೂರಿನ ಮೇರೆಗೆ...
ಹೈದರಾಬಾದ್ ಎಪ್ರಿಲ್ 08: ಗರ್ಭಿಣಿ ಪತ್ನಿಗೆ ಪತಿಯೊಬ್ಬ ನಡು ರಸ್ತೆಯಲ್ಲಿ ಹಲ್ಲೆ ನಡೆಸಿ ಕಲ್ಲಿನಿಂದ ಜಜ್ಜಿದ ಘಟನೆ ಸೈಬರಾಬಾದ್ ಪೊಲೀಸ್ ಕಮಿಷನರೇಟ್ನ ಗಚಿಬೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ನವದೆಹಲಿ ಎಪ್ರಿಲ್ 07: ಕರ್ನಾಟಕದಲ್ಲಿ ಡಿಸೇಲ್ ಮೇಲೆ ಅಬಕಾರಿ ಸುಂಕ ಏರಿಕೆ ಮಾಡಿರುವುದನ್ನು ವಿರೋಧಿಸಿ ಹೋರಾಟಕ್ಕೆ ಬಿಜೆಪಿ ಮುಂದಾಗುತ್ತಿರುವ ಹೊತ್ತಿನಲ್ಲೇ ಇದೀಗ ಕೇಂದ್ರ ಸರಕಾರ ಪೆಟ್ರೋಲ್ ಡಿಸೇಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆ ಮಾಡಿದೆ....
ಮಹಾರಾಷ್ಟ್ರ ಎಪ್ರಿಲ್ 06: ಕಾಲೇಜಿನ ಕೊನೆಯ ದಿನದ ಫೇರ್ ವೆಲ್ ಭಾಷಣದ ವೇಳೆ ಯುವತಿಯೊಬ್ಬಳು ಹೃದಯಾಘಾತದಿಂದ ಸಾವನಪ್ಪಿದ ಘಟನೆ ನಡೆದಿದ್ದು. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರದ ಧಾರಾಶಿವ್ನ ಪರಂಡ ತಾಲೂಕಿನಲ್ಲಿ ಈ...
ಚೆನ್ನೈ ಎಪ್ರಿಲ್ 04: ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಪೂರ್ವಭಾವಿಯಾಗಿ ಎಐಎಡಿಎಂಕೆ ಜೊತೆ ಮೈತ್ರಿಗೆ ಮುಂದಾಗಿರುವ ಬಿಜೆಪಿ ಅದರ ಮೊದಲ ಹೆಜ್ಜೆಯಾಗಿ ಅಣ್ಣಾಮಲೈ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹೊರಟಿದೆ. ತಮಿಳುನಾಡು...
ಪಂಜಾಬ್ ಎಪ್ರಿಲ್ 04: ಪಂಜಾಬ್ ನ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಾದಕ ವಸ್ತು ಹೆರಾಯಿನ್ ನೊಂದಿಗೆ ಅರೆಸ್ಟ್ ಆಗಿದ್ದಾರೆ. ಮಹಿಳಾ ಕಾನ್ಸ್ಟೇಬಲ್ ಬಳಿ ಬರೋಬ್ಬರಿ 17.71 ಗ್ರಾಂ ಹೆರಾಯಿನ್ ಸಿಕ್ಕಿದ್ದು, ಇದೀಗ ಆಕೆಯನ್ನು ಸೇವೆಯಿಂದ...
ಉತ್ತರ ಪ್ರದೇಶ, ಏಪ್ರಿಲ್ 04: ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜತೆ ನೃತ್ಯ ಮಾಡುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ವೇದಿಕೆಯಲ್ಲಿ ಪತ್ನಿ ಜತೆ ನೃತ್ಯ ಮಾಡುತ್ತಿದ್ದರು, ಏಕಾಏಕಿ...
ಎರ್ನಾಕುಲಂ ಎಪ್ರಿಲ್ 04: ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿರುದ್ದ ಕಾನೂನು ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಒಳಗೊಂಡ ಕಂಪೆನಿಗಳಲ್ಲಿ ನಡೆದಿದೆ...
ಜಾಮ್ನಗರ, ಏಪ್ರಿಲ್ 03: ಗುಜರಾತ್ ನ ಜಾಮ್ನಗರದಲ್ಲಿ ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಎರಡು ಆಸನಗಳ ಯುದ್ಧ ವಿಮಾನ ಅಪಘಾತಕ್ಕೀಡಾಗಿ, ಭಾರತೀಯ ವಾಯುಪಡೆಯ ಪೈಲಟ್ ಮೃತಪಟ್ಟಿದ್ದಾರೆ. ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ....