ಟ್ವೀಟರ್ ನಲ್ಲಿ ನಿನ್ನೆ ಒಂದು ಹ್ಯಾಶ್ ಟ್ಯಾಗ್ ಎಲ್ವರನ್ನ ಚಕಿತಗೊಳಿಸಿತ್ತು. ಪೆಟ್ರೋಲ್ ಬೆಲೆ, ರೈತ ಪ್ರತಿಭಟನೆ ಸೇರಿದಂತೆ ವಿವಿಧ ಗಂಭೀ ವಿಚಾರಗಳು ಟ್ರೆಂಡ್ ಆಗುತ್ತಿದ್ದ ಸಂದರ್ಭ ಶ್ವೇತಾ ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿತ್ತು. ಶ್ವೇತಾ...
ಹೊಸದಿಲ್ಲಿ ಫೆಬ್ರವರಿ 18: ಸತತ 10 ನೇ ದಿನವೂ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ ಮುಂದುವರೆದಿದೆ. 10ನೇ ದಿನವಾದ ಇಂದು ಪೆಟ್ರೋಲ್ಗೆ 34 ಪೈಸೆ ಏರಿದರೆ, ಪ್ರತೀ ಒಂದು ಲೀಟರ್ ಡೀಸೆಲ್ ದರದಲ್ಲಿ 32...
ಭೋಪಾಲ್ ಫೆಬ್ರವರಿ 16: ಮಧ್ಯಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ. ಸೇತುವೆಯಿಂದ ಕಾಲುವೆಗೆ ಬಸ್ ಉರುಳಿ ಬಿದ್ದು ಕನಿಷ್ಠ 32ಕ್ಕೂ ಅಧಿಕ ಜನ ಸಾವಿಗೀಡಾಗಿದ್ದು, 2oಕ್ಕೂ ಜನ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಪತ್ತೆಗೆ ರಕ್ಷಣಾ ಕಾರ್ಯ ಮುಂದುವರೆದಿದೆ. ಸಿಧಿ...
ಗೋರಖ್ಪುರ: ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ಮುಸ್ಲಿಂ ಯುವಕನನ್ನು ಪ್ರೀತಿಸುತ್ತಿದ್ದ ಮಹಿಳೆಯನ್ನು ಆಕೆಯ ಕುಟುಂಬ ಸದಸ್ಯರೆ ಜೀವಂತವಾಗಿ ಸುಟ್ಟುಹಾಕಿರುವ ಪ್ರಕರಣ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ತಂದೆ, ಸಹೋದರ, ಸೋದರ ಮಾವ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ...
ಯುವಕರ ಗುಂಪೊಂದು ಪ್ರಾಣದ ಹಂಗು ತೊರೆದು ನಾಗರಹಾವನ್ನು ರಕ್ಷಿಸುವ ಮೈನವಿರೇಳಿಸುವ ಸಾಹಸದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಹಳ್ಳಿಯ ಪರಿಸರದಲ್ಲಿ ತೆಗೆದಿರುವಂತೆ ಕಾಣಿಸಿದ್ದು, ಸ್ಥಳ ಯಾವುದೆಂದು ತಿಳಿದು ಬಂದಿಲ್ಲ....
ಜಲಗಾಂವ್: ಮಹಾರಾಷ್ಟ್ರದಲ್ಲಿ ಪಪ್ಪಾಯಿ ತುಂಬಿದ್ದ ಟ್ರಕ್ ಉರುಳಿ ಸಂಭವಿಸಿದ ದುರ್ಘಟನೆಯಲ್ಲಿ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಜಲಗಾಂವ್ ಜಲ್ಲೆಯಲ್ಲಿ ಭಾನುವಾರ ತಡ ರಾತ್ರಿ ಅವಫಡ ಸಂಭವಿಸಿದ್ದು, ಮೃತಪಟ್ಟವರೆಲ್ಲರೂ ಅಭೋದಾ, ಕೆರ್ಹಾಲಾ ಮತ್ತು ರಾವರ್ ಪ್ರದೇಶಕ್ಕೆ ಸೇರಿದ...
ನವದೆಹಲಿ, ಫೆಬ್ರವರಿ 14: ನೀವು ನಿಮ್ಮ ಗಾಡಿಗೆ ಫಾಸ್ಟ್ಯಾಗ್ ಹಾಕಿಸಿದ್ದೀರಾ? ಇಲ್ಲವಾದರೆ ನಾಳೆಯಿಂದ ಡಬಲ್ ಟೋಲ್ ಕಟ್ಟಲು ನೀವು ಸಿದ್ಧರಾಗಿ. ಏಕೆಂದರೆ ಕೇಂದ್ರ ಸರ್ಕಾರವು ಈ ಕುರಿತಾಗಿ ಹೊಸ ಆದೇಶವೊಂದನ್ನು ಪ್ರಕಟಿಸಿದ್ದು, ನಾಳೆಯಿಂದ ಫಾಸ್ಟ್ಯಾಗ್ ಕಡ್ಡಾಯ...
ತಂಜಾವೂರು : ಮನೆಯ ಹಂಚನ್ನು ತೆಗೆದು ಮಂಗವೊಂದು ಎಂಟು ದಿನದ ಅವಳಿ ಮಕ್ಕಳನ್ನು ಹೊತ್ತೊಯ್ದ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ತಂಜಾವೂರು ಅರಮನೆ ಪ್ರದೇಶ ಸಮೀಪದಲ್ಲಿರುವ ಮೇಲ ಅಲಗಂ ಎಂಬಲ್ಲಿ ಈ ಘಟನೆ ನಡೆದಿದೆ. ಪೊಲೀಸರ...
ಆಂಧ್ರಪ್ರದೇಶ : ಬಸ್ಸು ಮತ್ತು ಟ್ರಕ್ ಮಧ್ಯೆ ಢಿಕ್ಕಿ ಸಂಭವಿಸಿ 14 ಮಂದಿ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ವೆಲ್ದುರ್ತಿ ಮಂಡಲ್ ನ ಮಾದಾರ್ಪುರ್ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ...
ಹೈದರಾಬಾದ್, ಫೆಬ್ರವರಿ 14: ತೆಲಂಗಾಣ ರಾಜ್ಯಾದ್ಯಂತ ಭಾರಿ ಸಂಚಲನ ಸೃಷ್ಟಿದ್ದ ಬಿ. ಫಾರ್ಮಸಿ ವಿದ್ಯಾರ್ಥಿನಿಯ ಅಪಹರಣ ಮತ್ತು ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣದ ಅಸಲಿಯತ್ತನ್ನು ತೆಲಂಗಾಣ ಪೊಲೀಸರು ಬಹಿರಂಗಪಡಿಸಿದ್ದಾರೆ. ಅಸಲಿಗೆ ಈ ಪ್ರಕರಣ ನಾಟಕೀಯ ಎಂದು...