ಮುಂಬೈ : ಕೇಂದ್ರ ಸರಕಾರದ ವಿವಾದಿತ ಹೊಸ ಕೃಷಿ ನೀತಿ ವಿರೋಧಿಸಿ ಬಾಲಿವುಡ್ ಸೆಲೆಬ್ರಿಟಿಗಳು ಈಗ ಅಖಾಡಕ್ಕೆ ಧುಮುಕಿದ್ದು, ಪಂಜಾಬ್ ಸೇರಿದಂತೆ ದೇಶದಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಈ ಮಧ್ಯೆ ಅನ್ನದಾತನ ಈ...
ಜೈಪುರ: ಕೊರೊನಾ ಸಾಂಕ್ರಾಮಿಕ ಕಾಯಿಲೆಯಿಂದಾಗಿ ದೇಶದಲ್ಲಿ ಬಹುತೇಕ ಶುಭ ಸಮಾರಂಭಗಳಿಗೆ ಕತ್ತರಿ ಬಿದ್ದಿದೆ. ಅಲ್ಲದೆ ಕೆಲವು ಸಭೆ ಸಮಾರಂಭಗಳು ಬಂಧು ಬಾಧವರಿಲ್ಲದೆ ನಡೆಸಬೇಕಾದ ಪರಿಸ್ಥಿತಿ ಬಂದಿದೆ. ಇದೇ ರೀತಿ ಮದುವೆ ಒಂದು ಜೈಪುರದಲ್ಲಿ ನಡೆದಿದ್ದು, ಕೋವಿಡ್...
ನವದೆಹಲಿ, ಡಿಸೆಂಬರ್ 06: ಕೃಷಿ ಮಸೂದೆಯನ್ನು ವಾಪಸ್ ಪಡೆಯದೆ ಇದ್ದರೆ, ತಮಗೆ ಬಂದಿರುವ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ಕೊಡುತ್ತೇನೆ ಎಂದು ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿದ್ದಾರೆ. ಭಾರತದ ಬಾಕ್ಸರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಜೇಂದರ್...
ಪಂಜಾಬ್, ಡಿಸೆಂಬರ್ 05: ರೈತ ಕಾನೂನು ವಿರೋಧಿ ಹೋರಾಟದಲ್ಲಿ ಹಿಂದೂಗಳ ಬಗ್ಗೆ ಹಾಗೂ ಹಿಂದೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಭಾಷಣ ಮಾಡುವ ಮೂಲಕ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ತಂದೆ ಯೋಗರಾಜ್...
ಚಂಡೀಗಢ: ದೇಶ ಕೊರೊನಾ ಲಸಿಕೆ ಪಡೆಯುವ ದಾವಂತದಲ್ಲಿರುವಂತೆ ಒಂದು ಕೆಟ್ಟ ಸುದ್ದಿ ಹೊರ ಬಿದ್ದಿದ್ದು, ಭಾರತ್ ಬಯೋಟೆಕ್ ಅಭಿವೃದ್ದಿ ಪಡಿಸಿದ್ದ ಕೋವಾಕ್ಸಿನ್ ಪ್ರಾಯೋಗಿಕ ಕರೊನಾ ಲಸಿಕೆ ಪಡೆದಿದ್ದ ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ...
ನವದೆಹಲಿ: ಸದ್ಯ ದೇಶದಲ್ಲಿ ಭಾರೀ ಸುದ್ದಿಯಲ್ಲಿರುವ ಗಾಂಜಾ ಮಾದಕ ವಸ್ತುವಿಗೆ ಸಂಬಂಧಪಟ್ಟಂತೆ ಶುಭ ಸುದ್ದಿ ಬಂದಿದ್ದುಸ ಗಾಂಜಾ ಹಾಗೂ ಗಾಂಜಾ ಅಂಟನ್ನು ಅಪಾಯಕಾರಿ ಮಾದಕ ವಸ್ತುಗಳ ಪಟ್ಟಿಯಿಂದ ಹೊರಗಿಡುವ ಸಂಬಂಧ ವಿಶ್ವಸಂಸ್ಥೆ ಮಹತ್ವದ ನಿರ್ಧಾರ ಕೈಗೊಂಡಿದೆ...
ನವದೆಹಲಿ, ಡಿಸೆಂಬರ್05:ಬಾಟಲಿಗಳಲ್ಲಿ ಪೂರೈಸುವ ಲವಣಯುಕ್ತ ನೀರಿಗೆ (ಪ್ಯಾಕೇಜ್ ಮಿನರಲ್ ವಾಟರ್) ಸಂಬಂಧಿಸಿದ ಹೊಸ ನಿಯಮ ಜನವರಿ 1ರಿಂದ ಜಾರಿಗೆ ಬರಲಿದೆ. ಪ್ರತಿ ಲೀಟರ್ ನೀರಿನಲ್ಲಿ 20 ಮಿಲಿಗ್ರಾಂ ಕ್ಯಾಲ್ಸಿಯಂ ಮತ್ತು 10 ಮಿಲಿಗ್ರಾಂ ಮ್ಯಾಗ್ನಿಷಿಯಂ ಇರಬೇಕು....
ಕೇರಳ ಡಿಸೆಂಬರ್ 4 : ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರೂ ಪ್ರವೇಶಿಸಬಹುದೆಂದು ಎರಡು ವರ್ಷಗಳ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು, ಈ ಸಂದರ್ಭ ಕೇರಳ ಸರಕಾರ ತನ್ನ ಪೊಲೀಸ್ ಬಲದಿಂದ...
ನವದೆಹಲಿ ಡಿಸೆಂಬರ್ 3: ಖ್ಯಾತ ಮಸಾಲ ಪುಡಿ ತಯಾರಕ ಕಂಪೆನಿ ಎಂಡಿಎಚ್ ನ ಸಂಸ್ಥಾಪಕ ಮಹಾಶಯ್ ಧರಂಪಾಲ್ ಗುಲಾಟಿ ಇಂದು ದಿಲ್ಲಿಯ ಮಾತಾ ಚನನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು, ಕಳೆದ ಮೂರು...
ರಾಜಸ್ಥಾನ : ಭೀಕರ ರಸ್ತೆ ಅಪಘಾತ ಒಂದರಲ್ಲಿ ಗ್ಯಾಸ್ ಪೈಪ್ ಲೈನ್ ಬಸ್ ನೊಳಗೆ ನುಗ್ಗಿದ ಪರಿಣಾಮ ಬಸ್ಸಿನಲ್ಲಿ ಕುಳಿತಿದ್ದ ಯುವತಿಯ ರುಂಡ ಕಟ್ಟಾಗಿರುವ ಭೀಕರ ಘಟನೆ ನಡೆದಿದೆ. ರಾಜಸ್ಥಾನದ ಪಾಲಿ ಜಿಲ್ಲೆಯ ಸುಮೇರಪುರ ಸಾಂಡೇರಾವ್...