ಕಾಸರಗೋಡು, ಜನವರಿ 24: ಮಹಿಳೆಯನ್ನು ಚುಡಾಯಿಸಿದ್ದಾನೆ ಎಂಬ ಆರೋಪದಲ್ಲಿ 48 ವರ್ಷದ ವ್ಯಕ್ತಿಯೋರ್ವನನ್ನು ಜನರು ಅಟ್ಟಾಡಿಸಿಕೊಂಡು ಹೋಗಿದ್ದು, ಆತ ಸಾವನ್ನಪ್ಪಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಸಾರ್ವಜನಿಕರಿಂದ ಥಳಿತಕೊಳಗಾಗಿ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ...
ಡೆಹ್ರಾಡೂನ್, ಜನವರಿ 24: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಜನವರಿ 24ರಂದು ಹರಿದ್ವಾರ ಮೂಲದ ಸೃಷ್ಟಿ ಗೋಸ್ವಾಮಿ (19) ಅವರು ಉತ್ತರಾಖಂಡದ ಒಂದು ದಿನದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯದ ಬೇಸಿಗೆ ರಾಜಧಾನಿಯಾದ ಗೈರ್ಸೈನಿಂದ ಅವರು...
ಊಟಿ, ಜನವರಿ 23: ಮನುಷ್ಯನ ಕ್ರೂರಿ ಬುದ್ಧಿಗೆ ಕೊನೆಯಿಲ್ಲ ಎನ್ನುತ್ತಾರೆ. ಆ ಮಾತಿಗೆ ಸಾಕ್ಷಿ ಎನ್ನುವಂತೆ ಒಂದು ಅಘಾತಕಾರಿ ಘಟನೆ ಊಟಿಯಲ್ಲಿ ನಡೆದಿದೆ. ಕಾಡು ಪ್ರದೇಶದಲ್ಲಿ ಎಸ್ಟೇಟ್ ಒಂದರ ಒಳಗೆ ಬರಲು ಪ್ರಯತ್ನಿಸಿದ ಆನೆಗೆ ಇಬ್ಬರು...
ನವದೆಹಲಿ, ಜನವರಿ 22 : ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭ ಬಳಸುತ್ತಿದ್ದ ಪಿಪಿಇ ಕಿಟ್ ಅನ್ನು ಕಳ್ಳತನಕ್ಕೆ ಬಳಸಿಕೊಂಡ ಖದೀಮನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದ ಮೇಲೆ ಕಳ್ಳನನ್ನು...
ಚೆನೈ : ಈ ದೃಶ್ಯ ಕಲ್ಲು ಹೃದಯದವರನ್ನು ಒಂದು ಕ್ಷಣ ಬಾವುಕಲೋಕಕ್ಕೆ ಕೊಂಡೊಯ್ಯುವಂತದ್ದು, ಅರಣ್ಯಾಧಿಕಾರಿಯೊಬ್ಬರು ಮೃತ ಆನೆಯೊಂದರ ಸೊಂಡಿಲನ್ನು ಹಿಡಿದುಕೊಂಡು ರೋದಿಸುತ್ತಿರುವ ಈ ದೃಶ್ಯ ನೋಡುತ್ತಿದ್ದರೆ ನಮಗೇ ಗೊತ್ತಿಲ್ಲದಂತೆ ಕಣ್ಣೀರು ಕೆನ್ನೆ ಸವರಿ ಕೆಳಗೆ ಜಾರಿರುತ್ತದೆ....
ಚೆನ್ನೈ : ಕ್ರೈಸ್ತ ಸುವಾರ್ತಾಬೋಧಕ, ಜೀಸಸ್ ಕಾಲ್ಸ್ ಮಿಷನರಿಯ ಡಾ. ಪಾಲ್ ದಿನಕರನ್ ಅವರ ಮನೆ, ಕಚೇರಿ ಮೇಲೆ ಇಂದು ನಸುಕಿನ ಜಾವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೀಸಸ್ ಕಾಲ್ಸ್ ಮಿಷನರಿಯ...
ನವದೆಹಲಿ: ರಕ್ಷಿತಾರಣ್ಯದಲ್ಲಿ ಎರಡು ಬಲಿಷ್ಠ ಹುಲಿಗಳ ನಡುವೆ ನಡೆದ ಕಾಳಗದ ವಿಡಿಯೋವನ್ನು ಐಎಫ್ಎಸ್ ಪ್ರವೀಣ್ ಕಸ್ವಾನ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಈಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೊದಲ್ಲಿ ಎರಡು ಬಲಿಷ್ಠ ಹುಲಿಗಳು...
ಪಶ್ಚಿಮ ಬಂಗಾಳ : ಗುಜರಾತ್ ನ ಸೂರತ್ ನಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದ ಸುದ್ದಿ ಮಾಸುವ ಮುನ್ನವೇ ಮತ್ತೊಂದು ತೀವ್ರ ಅಪಘಾತ ಕಳೆದ ರಾತ್ರಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದೆ. ಪಶ್ಚಿಮ...
ಮಧುರೈ, ಜನವರಿ 19: ಕರೊನಾ ಬಂದ ನಂತರ ಮದುವೆಯ ವ್ಯಾಖ್ಯಾನವೇ ಬದಲಾಗಿಬಿಟ್ಟಿದೆ. ಸಾವಿರಾರು ಜನರು ಸೇರಿ ಮಾಡುತ್ತಿದ್ದ ಮದುವೆ ಈಗ ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ. ಮನೆ ಮನೆಗೆ ಹೋಗಿ ಲಗ್ನ ಪತ್ರಿಕೆ ಕೊಟ್ಟು ಬರುತ್ತಿದ್ದ ಜನ...
ಕೇರಳ : ಕೇರಳದ ಮಲ್ಲಪ್ಪುರಂನಲ್ಲಿ ಭೀಕರ ಅತ್ಯಾಚಾರ ಪ್ರಕರಣವೊಂದು ಬಯಲಿಗೆ ಬಂದಿದ್ದು, 17ರ ಹರೆಯದ ಅಪ್ರಾಪ್ತ ಯುವತಿಯನ್ನು 38 ಮಂದಿ ಅತ್ಯಾಚಾರ ಮಾಡಿ ಲೈಂಗಿಕ ಶೋಷಣೆ ಮಾಡಿರುವ ಪ್ರಕರಣ ಆಪ್ತ ಸಮಾಲೋಚನೆ ವೇಳೆ ತಡವಾಗಿ ಬೆಳಕಿಗೆ...