ಮಹಾರಾಷ್ಟ್ರ ನವೆಂಬರ್ 29: ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವ ವೇಳೆಯೇ ಆಟಗಾರನೊಬ್ಬ ಹೃದಯಾಘಾತದಿಂದ ನಿಧನರಾದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಇಮ್ರಾನ್ ಸಿಕಂದರ್ ಪಟೇಲ್ ಎಂದು ಗುರುತಿಸಲಾಗಿದೆ. ಗರವಾಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ...
ಮುಂಬೈ: ಮಹಾರಾಷ್ಟ್ರ ದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಕನಿಷ್ಟ 8 ಜನ ಸಾವನ್ನಪ್ಪಿದರೆ 30 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಅನೇಕರ ಪರಿಸ್ಥಿತಿ ಚಿಂತಾಜನಕವಾಗಿದೆ. ಮಹಾರಾಷ್ಟ್ರ...
ಜಾರ್ಖಂಡ್: ವ್ಯಕ್ತಿಯೊಬ್ಬ ಲಿವಿಂಗ್ ಸಂಗಾತಿಯನ್ನು ಕೊಂದು 50 ತುಂಡುಗಳಾಗಿ ಕತ್ತರಿಸಿ ಎಸೆದಿದ್ದ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ವ್ಯಕ್ತಿಯ ಕೃತ್ಯವನ್ನು ನಾಯಿಯೊಂದು ಬಹಿರಂಗಗೊಳಿಸಿದೆ. ನಾಯಿ ಮಹಿಳೆಯ ದೇಹದ ತುಂಡನ್ನು ಕಚ್ಚಿಕೊಂಡು ಓಡುತ್ತಿರುವುದು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅದು ಮನುಷ್ಯನ...
ಚೆನ್ನೈ ನವೆಂಬರ್ 28: ದನಗಳನ್ನು ಮೇಯಿಸಲು ಬಿಟ್ಟು ರಸ್ತೆ ಬದಿ ಕುಳಿತಿದ್ದ ಐವರು ಮಹಿಳೆಯರಿಗೆ ಮೇಲೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸಾವನಪ್ಪಿದ ಘಟನೆ ಚೆನ್ನೈ ಸಮೀಪದ ಚೆಂಗಲ್ಪಟ್ಟು ಜಿಲ್ಲೆಯ ತಿರುಪೋರೂರು ಬಳಿ...
ಮುಂಬೈ ನವೆಂಬರ 27: ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ ಯುವ ಮಹಿಳಾ ಪೈಲಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಪೈಲೆಟ್ ನನ್ನು ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲೆಯ ಸೃಷ್ಟಿ ತುಲಿ...
ಚೆನೈ : ನೆಟ್ಫ್ಲಿಕ್ಸ್ ಸಾಕ್ಷ್ಯಚಿತ್ರದಲ್ಲಿ ಚಿತ್ರ ತುಣುಕೊಂದನ್ನು ಬಳಕೆ ಮಾಡಿದ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿರುವ ನಟ ಧನುಷ್ ನಟಿ ನಯನತಾರ ವಿರುದ್ದ ಮದ್ರಾಸ್ ಹೈಕೋರ್ಟ್ ನಲ್ಲಿ ಮೊಕದ್ದಮೆ ಹೂಡಿದ್ದಾರೆ. ನಟಿ ನಯನತಾರ ಬದುಕನ್ನು ಆಧರಿಸಿ ನೆಟ್ಫ್ಲಿಕ್ಸ್ನಲ್ಲಿ...
ದೆಹಲಿ ನವೆಂಬರ್ 27: ಮೊಬೈಲ್ ಗಳಲ್ಲಿ ಒಟಿಪಿ ಮೂಲಕ ನಡೆಯುವ ಅಕ್ರಮ ತಡೆಯಲು ಪೋನ್ ಗಳಿಗೆ ಬರುವ ಒಟಿಪಿ ಮೂಲಗಳನ್ನು ಪತ್ತೆ ಮಾಡಲು ಅನುವು ಮಾಡಿಕೊಡಬೇಕು ಎಂದು ದೂರ ಸಂಪರ್ಕ ನಿಯಂತ್ರಣ ಮಂಡಳಿ ನೀಡಿದ ಗಡುವು...
ಕೇರಳ ನವೆಂಬರ್ 26: ಲಕ್ಷಾಂತರ ಅಯ್ಯಪ್ಪ ಭಕ್ತರ ಪವಿತ್ರ ಶಬರಿಮಲೆಯ 18 ಮೆಟ್ಟಿಲುಗಳ ಮೇಲೆ ಪೊಲೀಸ್ ಸಿಬ್ಬಂದಿ ನಿಂತು ಗ್ರೂಪ್ ಪೋಟೋ ತೆಗೆದುಕೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಚಿತ್ರವನ್ನು ಶನಿವಾರ ತೆಗೆಯಲಾಗಿದ್ದು, ಇದರಲ್ಲಿ ಸಮವಸ್ತ್ರದಲ್ಲಿರುವ ಸುಮಾರು...
ಇಸ್ಲಾಮಾಬಾದ್ ನವೆಂಬರ್ 26: ಪಾಕಿಸ್ತಾನದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ಇದೀಗ ಇಮ್ರಾನ್ ಖಾನ್ ಬೆಂಬಲಿಗರು ಮತ್ತು ಪಾಕಿಸ್ತಾನ ಸೇನೆ ನಡುವೆ ಕಲಹ ಪ್ರಾರಂಭವಾಗಿದ್ದು, ಇದೀಗ ಪಾಕಿಸ್ತಾನ ಸೇನೆ ಶೂಟ್ ಅಟ್ ಸೈಟ್ ಆದೇಶ ಕೊಟ್ಟಿದೆ....
ಹೈದರಾಬಾದ್ ನವೆಂಬರ್ 26: ಬಾಲಕನೊಬ್ಬ ಮೂರು ಪೂರಿಗಳನ್ನು ಒಟ್ಟಿಗೆ ತಿಂದ ಕಾರಣ ಉಸಿರುಗಟ್ಟಿ ಸಾವನಪ್ಪಿದ ಘಟನೆ ಹೈದರಾಬಾದ್ನ ಶಾಲೆಯಲ್ಲಿ ನಡೆದಿದೆ. ಹೈದರಾಬಾದಿನ ಶಾಲೆಯೊಂದರಲ್ಲಿ ಊಟದ ಸಮಯ, 6ನೇ ತರಗತಿ ವಿದ್ಯಾರ್ಥಿ ಎಲ್ಲರ ಜತೆ ಊಟಕ್ಕೆ ಕೂತಿದ್ದ...