ಚೆನ್ನೈ ಸೆಪ್ಟೆಂಬರ್ 25: ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎಸ್ಪಿಬಿ ಅವರಿಗೆ ಆಗಸ್ಟ್ 5...
ನವದೆಹಲಿ ಸೆಪ್ಟೆಂಬರ್ 23: ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಇಂದು ನಿಧನ ಹೊಂದಿದ್ದಾರೆ. ಬೆಳಗಾವಿಯ ಸಂಸದರು ಹಾಗೂ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿರುವ ಸುರೇಶ್ ಅಂಗಡಿ ಅವರು ದೆಹಲಿಯ...
ಸಂಸದರ ವರ್ತನೆ ಖಂಡಿಸಿ ಸತ್ಯಾಗ್ರಹಕ್ಕೆ ನಿರ್ಧರಿಸಿದ ಉಪ ಸಭಾಪತಿ ನವದೆಹಲಿ, ಸೆಪ್ಟಂಬರ್ 22:ರಾಜ್ಯಸಭೆಯಲ್ಲಿ ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ ಸದಸ್ಯರ ವರ್ತನೆಯ ವಿರುದ್ಧ ರಾಜ್ಯ ಸಭಾ ಉಪ ಸಭಾಪತಿ ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ತೀರ್ಮಾನಿಸಿದ್ದಾರೆ....
ಮುಂಬೈ: ಡ್ರಗ್ಸ್ ನಶೆಯಲ್ಲಿ ಬಾಲಿವುಡ್ ಬೆಡಗಿ, ದೀಪಿಕಾ ಪಡುಕೋಣೆ ಹೆಸರು ಕೇಳಿ ಬಂದಿದ್ದು, ಈ ವಾರ ಗುಳಿಕೆನ್ನೆ ಚೆಲುವೆಗೆ ಎನ್ಸಿಬಿ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ದೀಪಿಕಾ ಡ್ರಗ್ಸ್ ಖರೀದಿಗಾಗಿ ನಡೆಸಿದ್ದಾರೆ...
ನವದೆಹಲಿ: ಇತ್ತೀಚೆಗಷ್ಟೇ ಬಜಾಜ್ ಸ್ಕೂಟರಿನಲ್ಲಿ ತನ್ನ ತಾಯಿಯನ್ನು ದೇಶ ಸುತ್ತಿಸಿದ ಮೈಸೂರಿನ ವ್ಯಕ್ತಿಗೆ ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ ಕಾರನ್ನು ಬಹುಮಾನವಾಗಿ ನೀಡಿದ್ದರು. ಈ ಬೆನ್ನಲ್ಲೇ ಇದೀಗ ಬಿಹಾರದ ರೈತನಿಗೆ ಗೌರವಾರ್ಥವಾಗಿ ಗಿಫ್ಟ್ ನೀಡಿದ್ದಾರೆ. ತಮ್ಮ...
ಹಣಕ್ಕಾಗಿ ದೇಶದ ಭದ್ರತೆಗೆ ಧಕ್ಕೆಯಾದ ಪತ್ರಕರ್ತ ಅರೆಸ್ಟ್… ನವದೆಹಲಿ, ಸೆಪ್ಟಂಬರ್ 19: ದೇಶದ ಅತೀ ರಹಸ್ಯ ಮಾಹಿತಿಯನ್ನು ಚೀನಾದ ಗುಪ್ತಚರ ಸಂಸ್ಥೆಗೆ ರವಾನಿಸಿದ ಆರೋಪದಡಿ ಹಿರಿಯ ಪತ್ರಕರ್ತ ರಾಜೀವ್ ಶರ್ಮ ರನ್ನು ದೆಹಲಿ ಪೋಲೀಸರು ಬಂಧಿಸಿದ್ದಾರೆ....
ಬೆಂಗಳೂರು: ದುಬೈನಲ್ಲಿ ಇಂದಿನಿಂದ ನಡೆಯಲಿರುವ ಐಪಿಎಲ್ ಕ್ರಿಕೆಟ್ ಟೂರ್ನಿಯ ನಿರೂಪಕರ ಲಿಸ್ಟ್ ನಲ್ಲಿ ಖ್ಯಾತ ಸ್ಪೋರ್ಟ್ಸ್ ನಿರೂಪಕಿ ಮಯಾಂತಿ ಲ್ಯಾಂಗರ್ ಹೆಸರು ಇಲ್ಲದೆ ಇರುವುದಕ್ಕೆ ಮಯಾಂತಿ ಲ್ಯಾಂಗರ್ ಸ್ಪಷ್ಟನೆ ನೀಡಿದ್ದು,ಇದರ ಜೊತೆ ಅಭಿಮಾನಿಗಳಿಗೆ ಗುಡ್ ನ್ಯೂಸ್...
ತನಗೆ ಕೊರೊನಾ, ಬದುಕುವುದು ಕಷ್ಟ ಎಂದು ಪತ್ನಿಗೆ ಸುಳ್ಳು ಹೇಳಿ ಪ್ರೇಯಸಿ ಜೊತೆ ಸಿಕ್ಕಿ ಬಿದ್ದ ಭೂಪ ಮುಂಬೈ, ಸೆಪ್ಟೆಂಬರ್ 18: ತನಗೆ ಕೊರೊನಾ ಪಾಸಿಟೀವ್ ಆಗಿದೆ, ತಾನು ಇನ್ನು ಯಾವುದೇ ಕಾರಣಕ್ಕೂ ಬದುಕುವುದಿಲ್ಲ ಎಂದು...
ಗೂಗಲ್ ಪ್ಲೇ ಸ್ಟೋರ್ ನಿಂದ ಪೇಟಿಎಂ ಔಟ್… ನವದೆಹಲಿ, ಸೆಪ್ಟಂಬರ್ 18: ಹಣಕಾಸು ಸೇವೆಯನ್ನು ನೀಡುವ ಪೇಟಿಎಂ ಆ್ಯಪನ್ನು ಗೂಗಲ್ ತನ್ನ ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿದೆ. ಇಂದು ದಿಢೀರನೆ ಈ ಬೆಳವಣಿಗೆ...
ಭಾರತೀಯ ಸೇನೆಯ ಗಮನ ತಪ್ಪಿಸಲು ಚೀನಾ ಸೇನೆಯ ಕುತಂತ್ರ, ಫಿಂಗರ್ 4 ಗಡಿಯಲ್ಲಿ ಲೌಡ್ ಸ್ಪೀಕರ್ ಮೂಲಕ ಪಂಜಾಬಿ ಹಾಡು ಭಿತ್ತರಿಸುತ್ತಿದೆ ಚೀನಾ… ಲಡಾಕ್, ಸೆಪ್ಟಂಬರ್ 17: ಚೀನಾ ಮತ್ತು ಭಾರತ ಗಡಿಯಲ್ಲಿ ದಿನದಿಂದ ದಿನಕ್ಕೆ...