ಶಬರಿಮಲೆ : ವಾರ್ಷಿಕ ಶಬರಿಮಲೆ ಮಂಡಲ ಪೂಜಾ ಋತು ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಕುಖ್ಯಾತ ದರೋಡೆ ಕೋರ ‘ ಕುರುವ ಗ್ಯಾಂಗ್’ ಸಕ್ರಿಯವಾಗಿದ್ದು ಈ ಬಗ್ಗೆ ಎಚ್ಚರದಿಂದಿರಲು ಶಬರಿಮಲೆ ಯಾತ್ರಿಕರು ಮತ್ತು ಸ್ಥಳಿಯರಿಗೆ ಪೊಲೀಸ್ ಇಲಾಖೆ...
ಚೆನ್ನೈ ನವೆಂಬರ್ 16: ಕಾರ್ಯಕ್ರಮವೊಂದರಲ್ಲಿ ತೆಲುಗು ಮಾತನಾಡುವವರ ವಿರುದ್ದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿರಿಯ ನಟಿ ಕಸ್ತೂರಿ ಶಂಕರ್ ಅವರನ್ನು ಹೈದರಾಬಾದ್ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ. ನಟಿ ಕಸ್ತೂರಿ ಶಂಕರ್ ವಿರುದ್ಧ ಕೆಲ ದಿನಗಳ ಹಿಂದೆ...
ಮಧ್ಯಪ್ರದೇಶ ನವೆಂಬರ್ 16: ತನ್ನ ಪ್ರೇಯಸಿ ಜೊತೆ ಕಾರಿನಲ್ಲಿ ಜಾಲಿ ರೈಡ್ ಮಾಡುತ್ತಿದ್ದ ಸರಪಂಚ್ ನನ್ನು ಆತನ ರೆಡ್ ಹ್ಯಾಂಡ್ ಹಿಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ರಸ್ತೆ ಮಧ್ಯೆಯೇ ಸರ್ ಪಂಚನ್ ಪ್ರೇಯಸಿಗೆ ಹಿಗ್ಗಾಮುಗ್ಗ ಬಾರಿಸಿದ್ದಾಳೆ....
ಖ್ಯಾತ ಮಲಯಾಳಂ ನಟ ಇಂದ್ರನ್ಸ್ (Indrans) ವಯಸ್ಸಿಗೂ ಮೀರಿದ ಸಾಧನೆ ಮಾಡಿದ್ದು 7 ನೇ ತರಗತಿಯ ಪರೀಕ್ಷೆ ಬರೆದು ಪಾಸಾಗಿದ್ದಾರೆ. ತಿರುವನಂತಪುರಂನ ಅಟ್ಟಕುಲಂಗರದಲ್ಲಿರುವ ಸೆಂಟ್ರಲ್ ಸ್ಕೂಲ್ನಲ್ಲಿ ನಟ ಇಂದ್ರನ್ಸ್ ಪರೀಕ್ಷೆ ಬರೆದಿದ್ದರು. ತಿರುವನಂತಪುರಂ : ಖ್ಯಾತ...
ನವಜಾತ ಶಿಶು ತೀವ್ರ ನಿಗಾ ವಿಭಾಗದಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಜೀವಂತ ದಹನವಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶ ದ ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು...
ಕೇರಳ ನವೆಂಬರ್ 15: ಮುಂಬೈ ಪೊಲೀಸ್ ಅಧಿಕಾರಿಗಳ ರೀತಿ ಕರೆ ಮಾಡಿ ಡಿಜಿಟಲ್ ಅರೆಸ್ಟ್ ಮಾಡುವ ಸೈಬರ್ ವಂಚಕರು ಇದೀಗ ಸೀದಾ ಕೇರಳದ ಸೈಬರ್ ಪೊಲೀಸರಿಗೆ ಕರೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ. ಮುಂಬೈನ ಪೊಲೀಸ್ ಅಧಿಕಾರಿ ರೀತಿ...
ಹೊಸದಿಲ್ಲಿ ನವೆಂಬರ್ 15: ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನಪ್ಪಿದ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ. ಮೃತರನ್ನು ಡೆಹ್ರಾಡೂನ್ನ ನಿವಾಸಿಗಳಾದ ಗುನೀತ್ ಸಿಂಗ್, ಕಾಮಾಕ್ಷಿ ಸಿಂಘಾಲ್, ನವ್ಯಾ...
ಢಾಕಾ ನವೆಂಬರ್ 15: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಿಗೊಳಿಸಿದ ಬಳಿಕ ಇದೀಗ ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುವತ್ತ ಹೆಜ್ಜೆಹಾಕುತ್ತಿದೆ. ಬಾಂಗ್ಲಾದೇಶವನ್ನು ಇಸ್ಲಾಮಿಕ್ ರಾಷ್ಟ್ರ ಎಂದು ಘೋಷಿಸಲು ಬಾಂಗ್ಲಾದೇಶದ ಅಟಾರ್ನಿ ಜನರಲ್ ಅಸದುಜ್ಜಮಾನ್ ಬಾಂಗ್ಲಾದೇಶದ ಸುಪ್ರೀಂಕೋರ್ಟ್...
ಶಬರಿಮಲೆ : ದಕ್ಷಿಣ ಭಾರತದ ಪವಿತ್ರ ಯಾತ್ರಾ ಸ್ಥಳ ಕೇಋಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಮಂಡಲ ಪೂಜೆಗಾಗಿ ಇಂದಿನಿಂದ ತೆರೆದಿದ್ದು ಡಿ.26ರ ತನಕ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿದೆ. ನಿತ್ಯ 70,000 ಜನರಿಗೆ ದರ್ಶನಕ್ಕೆ ಅವಕಾಶ...
ಹುಬ್ಬಳ್ಳಿ : ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಗುರುವಾರ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿ-ಧಾರವಾಡ ಹೊಸ ರೈಲು ಮಾರ್ಗ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 600...