ಕಣ್ಣೂರು ನವೆಂಬರ್ 07: ಚಲಿಸುತ್ತಿರುವ ರೈಲನ್ನು ಹತ್ತಬೇಡಿ ಎಂದು ರೈಲ್ವೆ ಇಲಾಖೆ ಎಷ್ಟೇ ಮನವಿ ಮಾಡಿದರೂ ಜನ ಮಾತ್ರ ಮತ್ತೆ ಮತ್ತೆ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇಂತಹುದೇ ಘಟನೆ ಕೇರಳ ಕಣ್ಣೂರಿನಲ್ಲಿ ನಡೆದಿದೆ. ಯುವತಿಯೊಬ್ಬಳು ಚಲಿಸುತ್ತಿದ...
ಕಾಸರಗೋಡು : ಎಡನೀರು ಮಠದ (Edneer Mutt )ಶ್ರೀ ಸಚ್ಛಿದಾನಂದ ಭಾರತೀ ಸ್ವಾಮೀಜಿ ಕಾರು ದಾಳಿ ಪ್ರಕರಣ ಸಂಬಂಧ ಎಡ ನೀರು ಮಠಕ್ಕೆ ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ...
ವಾಷಿಂಗ್ಟನ್: ಭಾರಿ ಕೂತೂಹಲ ಕೆರಳಿಸಿದ್ದ ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದ್ದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್(Donald Trump) ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ಗಿಂತ ಹೆಚ್ಚು...
ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಹಿಂದಿರುಗುವಾಗ ಈ ಘಟನೆ ನಡೆದಿದೆ. ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ...
ಲಕ್ನೋ : ಭಾರತೀಯ ವಾಯುಪಡೆಗೆ ಸೇರಿದ ಮತ್ತೊಂದು ಯುದ್ದ ವಿಮಾನ MiG-29 ಫೈಟರ್ ಜೆಟ್ ಸೋಮವಾರ ಆಗ್ರಾ ಬಳಿ ಪತನಗೊಂಡಿದ್ದು ವಿಮಾನದಲ್ಲಿದ್ದ ಪೈಲೆಟ್ ಮೊದಲೇ ಹೊರಗೆ ಹಾರಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. IAF ಮಿಗ್ -29 ವಿಮಾನವು...
ಅಮ್ರೇಲಿ ನವೆಂಬರ್ 04: ಕಾರಿನೊಳಗೆ ಆಟವಾಡುತ್ತಿದ್ದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನಪ್ಪಿದ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ . 2 ರಿಂದ 7 ವರ್ಷ...
ಡೆಹ್ರಾಡೂನ್ ನವೆಂಬರ್ 04: ಬಸ್ ವೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರಾಖಂಡದ ಅಲ್ಮೋರಾದ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ನಡೆದಿದೆ. ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದ...
ಕಾಸರಗೋಡು: ಕಾಸರಗೋಡಿನ ನೀಲೇಶ್ವರ ವಿರಾರ್ ಕಾವ್ ದೈವ ಸ್ಥಾನದ ಕಳಿಯಾಟ್ಟಂ ಮಹೋತ್ಸವ ದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟ ದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ...
ಇರಾನ್ ನವೆಂಬರ್ 03: ಇಸ್ಲಾಂ ರಾಷ್ಟ್ರ ಇರಾನ್ ನಲ್ಲಿ ಇನ್ನೂ ಹಿಜಬ್ ವಿರೋಧಿಸಿ ಹೋರಾಟ ನಡೆಯುತ್ತಲೇ ಇದ್ದು, ಇದೀಗ ಇರಾನ್ನ ಕಟ್ಟುನಿಟ್ಟಾದ ಇಸ್ಲಾಮಿಕ್ ಡ್ರೆಸ್ ಕೋಡ್ ಅನ್ನು ವಿರೋಧಿಸಿ ಯುವತಿಯೊಬ್ಬಳು ಶನಿವಾರ ಇರಾನ್ ವಿಶ್ವವಿದ್ಯಾನಿಲಯದಲ್ಲಿ ಒಳ...
ಶೊರ್ನೂರು ನವೆಂಬರ್ 02: ರೈಲ್ವೆ ಟ್ರ್ಯಾಕ್ ಮೇಲಿದ್ದ ಕಸ ತೆಗೆಯುತ್ತಿದ್ದ ರೈಲ್ವೆ ಕಾರ್ಮಿಕರಿಗೆ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನಪ್ಪಿದ ಘಟನೆ ಶೋರ್ನೂರು ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ರೈಲು ನಿಲ್ದಾಣದಿಂದ ಕೆಲವು ಕಿಲೋಮೀಟರ್...