ಚೆನ್ನೈ ಮಾರ್ಚ್ 16: ದೇಶದ ಹೆಸರಾಂತ ಸಂಗೀತ ನಿರ್ದೇಶಕ ಆಸ್ಕರ್ ಪ್ರಶಸ್ತಿ ವಿಜೇತ ಎಆರ್ ರೆಹಮಾನ್ ಅವರ ಆರೋಗ್ಯದಲ್ಲಿ ಏರು-ಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಆರ್ ರೆಹಮಾನ್ ಅವರಿಗೆ ಇಂದು ಬೆಳಿಗ್ಗೆ ಹಠಾತ್ತನೆ ಎದೆ ನೋವು...
ಕಾಕಿನಾಡ ಮಾರ್ಚ್ 15: ಇನ್ನೂ ಎಲ್ ಕೆಜಿ ಮತ್ತು ಒಂದನೇ ತರಗತಿ ಒದುತ್ತಿರುವ ಮಕ್ಕಳು ಸರಿಯಾಗಿ ವಿಧ್ಯಾಭ್ಯಾಸ ಮಾಡುತ್ತಿಲ್ಲ ಎಂದು ಕೇಂದ್ರ ಸರಕಾರಿ ನೌಕರನಾಗಿರುವ ಅಪ್ಪ ಇಬ್ಬರೂ ಮಕ್ಕಳನ್ನು ಕೈಕಾಲುಗಳನ್ನು ಕಟ್ಟಿ, ತಲೆಗಳನ್ನು ನೀರು ತುಂಬಿದ...
ನ್ಯೂಯಾರ್ಕ್ ಮಾರ್ಚ್ 15: ಹಮಾಸ್ ಸಂಘಟನೆ ಪರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರಣ ಭಾರತೀಯ ವಿದ್ಯಾರ್ಥಿನಿಯ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಇದರಿಂದ ಸ್ವಯಂ ಗಡೀಪಾರಾಗಿದ್ದಾಳೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಎಫ್-1 ವಿದ್ಯಾರ್ಥಿ...
ಕೇರಳ ಮಾರ್ಚ್ 14: ತೋಟದಲ್ಲಿದ್ದ ಸಣ್ಣ ಕೊಳದಲ್ಲಿದ್ದ ಮೀನನ್ನು ಹಿಡಿಯುವ ವೇಳೆ ಅದು ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬ ತನ್ನ ಕೈಯನ್ನೇ ಕಳೆದುಕೊಂಡ ಘಟನೆ ಕೇರಳದ ಥಲಸ್ಸೇರಿಯ ಮದಪೇಡಿಕಾ ಎಂಬಲ್ಲಿ ನಡೆದಿದೆ. ಕೇರಳದ ಥಲಸ್ಸೇರಿಯ ಮದಪೇಡಿಕಾ ಎಂಬಲ್ಲಿ...
ನವದೆಹಲಿ ಮಾರ್ಚ್ 14: ನಮ್ಮ ದೇಶದ ಹಲವು ರಾಜ್ಯಗಳ ವರ್ಷದ ಬಜೆಟ್ ಗಿಂತಲೂ ಹೆಚ್ಚು ಕ್ರಿಪ್ಟೋ ಕರೆನ್ಸಿ ವಂಚನೆ ಮಾಡಿದ ಆರೋಪಿಯನ್ನು ಕೇರಳದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ. ಬಂಧಿತ ಆರೋಪಿ ಅಲೆಕ್ಸೆಜ್ ಬೆಸಿಯೊಕೊವ್ ಎಂದು...
ಲಾಹೋರ್ ಮಾರ್ಚ್ 11: ಪಾಕಿಸ್ತಾನದ ಪ್ಯಾಸೆಂಜರ್ ರೈಲನ್ನು ಬಾಂಬ್ ಸ್ಪೋಟಿಸಿ ಬಲೂಚ್ ಲಿಬರೇಶನ್ ಆರ್ಮಿ (BLA) ಹೋರಾಟಗಾರರು ಹೈಜಾಕ್ ಮಾಡಿ 450ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ. ಪಾಕಿಸ್ತಾನ ರೈಲ್ವೇ ಇಲಾಖೆಗೆ ಸೇರಿದ ಜಾಫರ್ ಎಕ್ಸ್ಪ್ರೆಸ್...
ನವದೆಹಲಿ ಮಾರ್ಚ್ 10: ಪ್ರಮುಖ ಬೆಳವಣಿಗೆಯಲ್ಲಿ ಭಾರತೀಯ ರೈಲ್ವೆ ಇಲಾಖೆ ಹೊಸ ರೂಲ್ಸ್ ಒಂದನ್ನು ಪರಿಚಯಿಸಿದೆ. ಅದರ ಪ್ರಕಾರ ಪ್ರಯಾಣಿಕರು ರೈಲ್ವೆ ಪ್ರಯಾಣದ ಕನ್ಪರ್ಮ್ ಟಿಕೆಟ್ ಇದ್ದರೆ ಮಾತ್ರ ರೈಲ್ವೆ ನಿಲ್ದಾಣದೊಳಗೆ ಪ್ರವೇಶಿಸಲು ಅವಕಾಶ ಇದೆ....
ಅಯೋಧ್ಯೆ ಮಾರ್ಚ್ 10: ಮದುವೆ ಕಾರ್ಯಕ್ರಮ ಮುಗಿಸಿ ರಾತ್ರಿ ರೂಮ್ ಗೆ ತೆರಳಿದ್ದ ನವವಧುವರರು ಬೆಳಿಗ್ಗೆ ಶವವಾಗಿ ಪತ್ತೆಯಾದ ಘಟನೆ ಅಯೋಧ್ಯೆ ಕಂಟೋನ್ಮೆಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದಲ್ಲಿ ನಡೆದಿದೆ. ಅಯೋಧ್ಯೆ ಕಂಟೋನ್ಮೆಂಟ್...
ಕೇರಳ ಮಾರ್ಚ್ 10: ತೂಕ ಇಳಿಸಲು ಯೂಟ್ಯೂಬ್ ನಲ್ಲಿ ಬರುವ ಡಯಟ್ ಪ್ಲ್ಯಾನ್ ವಿಡಿಯೋಗಳನ್ನು ನೋಡಿ ಯುವತಿಯೊಬ್ಬಳು ಜೀವವನ್ನೇ ಕಳೆದುಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಕಣ್ಣೂರಿನ ಕೂತುಪರಂಬದ ಮೇರುವಾಂಬೈ ಆರೋಗ್ಯ ಕೇಂದ್ರದ ಬಳಿಯ ಕೈತೇರಿಕಂಡಿ ನಿವಾಸಿ...
ಕುಂಬಳೆ ಮಾರ್ಚ್ 10: ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ 15ರ ಹರೆಯದ ಬಾಲಕಿ ಮತ್ತು 42ರ ರಿಕ್ಷಾಚಾಲಕನ ಮೃತದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಕುಡಾಲುಮೇರ್ಕಳ ಗ್ರಾಮದ ಮಂಡೆಕಾಪುವಿನ ಕಾಡಿನಲ್ಲಿ ಪತ್ತೆಯಾಗಿದೆ. ಮಂಡೆಕಾಪುವಿನ ರಿಕ್ಷಾ ಚಾಲಕ ಪ್ರದೀಪ್...