ಹೈದರಾಬಾದ್, ಜೂನ್ 27: ಇತ್ತೀಚೆಗೆ ಸಿನಿಮಾರಂಗದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿ ಕೇಳಿ ಬರುತ್ತಿದೆ. ಕಲಾವಿದರು, ನಿರ್ದೇಶಕರು ಕೂಡ ಡ್ರಗ್ಸ್ ಸೇವನೆ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಮಾಲಿವುಡ್ ಚಿತ್ರರಂಗದಲ್ಲಿ ಇತ್ತೀಚೆಗೆ ಖ್ಯಾತ ನಟ ಶೈನ್ ಟಾಮ್,...
ಹೈದರಾಬಾದ್ ಜೂನ್ 26: ಯುವತಿಯೊಬ್ಬಳು ರೋಡ್ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ಘಟನೆ ಗುರುವಾರ ಬೆಳಗ್ಗೆ ತೆಲಂಗಾಣದ ಕೊಂಡಕಲ್ ರೈಲ್ವೆ ಗೇಟ್ ಬಳಿ ನಡೆದಿದೆ. ಈ ಘಟನೆಯಿಂದಾಗಿ ಹೈದರಾಬಾದ್-ಬೆಂಗಳೂರು ನಡುವಿನ ಮಾರ್ಗದಲ್ಲಿ ರೈಲುಗಳ...
ಮಾಸ್ಕೋ, ಜೂನ್ 26: ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಪುಟ್ಟ ಮಗುವನ್ನು ವ್ಯಕ್ತಿಯೊಬ್ಬ ಸುಮ್ಮನೆ ಎತ್ತಿ ನೆಲಕ್ಕೆ ಎಸೆದ ಘಟನೆ ಮಾಸ್ಕೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಹೃದಯ ವಿದ್ರಾವಕ ವಿಡಿಯೋ ವೈರಲ್...
ಇಂಗ್ಲೆಂಡ್ ಜೂನ್ 25: ಇಂಗ್ಲೆಂಡ್ ನ ಲೀಡ್ಸ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ನ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಕೊನೆಯ ದಿನ ಕೆಎಲ್ ರಾಹುಲ್ ಮತ್ತು ಪ್ರಸಿದ್ದ ಕೃಷ್ಣ ಅವರು ಮೈದಾನದಲ್ಲಿ ಕನ್ನಡದಲ್ಲಿ ಮಾತನಾಡಿದ ವಿಡಿಯೋ...
ಇಸ್ರೇಲ್ ಜೂನ್ 24: 12 ದಿನಗಳಲ್ಲಿ ನಡೆದ ಯುದ್ದ ಬಳಿಕ ಕೊನೆಗೂ ಇಸ್ರೇಲ್ ಮತ್ತು ಇರಾನ್ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಪ್ರಸ್ತಾಪಿಸಿದ್ದರೂ, ಇರಾನ್ ಮಾತ್ರ ಅದನ್ನು ನಿರಾಕರಿಸಿತ್ತು,...
ಮುಂಬೈ, ಜೂನ್ 24: ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್...
ಅಹಮದಾಬಾದ್ ಜೂನ್ 24: ತನ್ನನ್ನು ಮದುವೆಯಾಗಲು ನಿರಾಕರಿಸಿದ್ದ ತನ್ನ ಸಹೋದ್ಯೋಗಿಯ ಮೇಲೆ ಸೇಡು ತಿರಿಸಿಕೊಳ್ಳಲು ದೇಶದ 11 ರಾಜ್ಯಗಳಿಗೆ ಹುಸಿಬಾಂಬ್ ಬೆದರಿಕೆಯ ಇಮೇಲ್ ಕಳುಹಿಸಿದ ಯುವತಿಯನ್ನು ಅಹಮದಾಬಾದ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈಕೆ ಉಡುಪಿಯ ಶಾಲೆಯೊಂದಕ್ಕೂ...
ಸಾಮಾಜಿಕ ಜಾಲತಾಣದಲ್ಲಿ ಅಡುಗೆ ಸಿಲಿಂಡರ್ ಒಂದು ಸ್ಪೋಟಗೊಂಡ ವಿಡಿಯೋ ವೈರಲ್ ಆಗಿದೆ. ಮನೆಯೊಂದರಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸದ್ಯ ವೈರಲ್ ಆಗಿದೆ. ಘಟನೆ ಸಿಸಿಟಿವಿಯ ಸಮಯದ ಪ್ರಕಾರ ಜೂನ್ 18 ರಂದು ನಡೆದಿದೆ ಎಂದು...
ವಾಷಿಂಗ್ಟನ್/ಟೆಹ್ರಾನ್: ಕಳೆದ 8 ದಿನಗಳಿಂದ ನಡೆಯುತ್ತಿದ್ದ ಇರಾನ್-ಇಸ್ರೇಲ್ ಯದ್ಧಕ್ಕೆ ಅಮೇರಿಕ ತನ್ನ ಶಕ್ತಿಶಾಲಿ ಬಾಂಬ್ ದಾಳಿಯೊಂದಿಗೆ ಎಂಟ್ರಿಕೊಟ್ಟಿದೆ. ಎರಡು ವಾರಗಳ ಕಾಲ ಕಾದು ನೋಡುವ ಅಮೇರಿಕ ಅಧ್ಯಕ್ಷ ಟ್ರಂಪ್ ಹೇಳಿಕೆಯ ನಡುವೆ ಇದೀಗ ಇರಾನ್ ಇಸ್ರೇಲ್...
ಉತ್ತರಪ್ರದೇಶ ಜೂನ್ 21: ತನ್ನ ಮಗನಿಗೆ ಮದುವೆ ಮಾಡಲು ನಿಶ್ಚಯಿಸಿದ ಹುಡುಗಿಯನ್ನು ಅಪ್ಪನೆ ಮದುವೆಯಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ರಾಂಪುರದ ಭೋಟ್ ಪೊಲೀಸ್ ಠಾಣೆ ವ್ಯಾಪ್ತಿಯ ಬಸಂಗಲಿ ಗ್ರಾಮದಲ್ಲಿಈ ವಿಚಿತ್ರ ಘಟನೆ ನಡೆದಿದೆ. 56...