ಇಸ್ರೇಲ್ ಸೆಪ್ಟೆಂಬರ್ 30: ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಯೆಮೆನ್ ನ ಹೌತಿ ಉಗ್ರರ ವಿರುದ್ದ ಇದೀಗ ಇಸ್ರೇಲ್ ಸೇನೆ ಮುಗಿ ಬಿದ್ದಿದ್ದು, ಸುಮಾರು 1800 ಕಿಲೋ ಮೀಟರ್ ದೂರದ ಯೆಮೆನ್ ನ ಹೌತಿ...
ಕೊಟ್ಟಾಯಂ :ಕೇರಳದ ಕೊಟ್ಟಾಯಂನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 2 ವರ್ಷದ ಕಂದಮ್ಮ ಮೃತಪಟ್ಟಿದ್ದಾಳೆ. ಕೊಟ್ಟಾಯಂ (kottayam) ಪಾದಪ್ಪರಂನಲ್ಲಿ ಕಾರು ಮತ್ತು ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿಯ ಮಡಿಲಲ್ಲಿ ಕುಳಿತಿದ್ದ...
ದೆಹಲಿ ಸೆಪ್ಟೆಂಬರ್ 29: ವ್ಯಕ್ತಿಯೊಬ್ಬ ತನ್ನ ನಾಲ್ವರು ಪುತ್ರಿಯರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನೈಋತ್ಯ ದೆಹಲಿಯ ವಸಂತ್ ಕುಂಜ್ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಹೀರಾಲಾಲ್ ಶರ್ಮಾ ಎಂದು ಗುರುತಿಸಲಾಗಿದೆ. ಅವರು...
ಗಾಂಧೀನಗರ: ಗುಜರಾತ್ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. ಈ...
ಕೋಝಿಕ್ಕೋಡ್ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಕಣ್ಣರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನನ ಶವ 2 ತಿಂಗಳ ಬಳಿಕ ಸಿಕ್ಕಿದ್ದು ಅರ್ಜುನನ ಹುಟ್ಟೂರಾದ ಕೋಝೀಕ್ಕೋಡ್ನಲ್ಲಿ ಅಂತ್ಯ...
ಲೆಬನಾನ್ ಸೆಪ್ಟೆಂಬರ್ 28: ಲೆಬನಾನ್ ನ ಬೈರುತ್ ನಲ್ಲಿ ನಿನ್ನೆ ಇಸ್ರೇಲ್ ಸೇನೆ ನಡೆಸಿದ ಭೀಕರ ದಾಳಿಯಲ್ಲಿ ಹಿಜ್ಬುಲ್ಲಾ ಉಗ್ರಗಾಮಿ ಸಂಘಟನೆಯ ನಾಯಕ ಹಸನ್ ನಸ್ರಲ್ಲಾ ಸಾವನಪ್ಪಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಇಂದು ಶನಿವಾರ ಘೋಷಿಸಿಕೊಂಡಿದೆ....
ಬೈರೂತ್ ಸೆಪ್ಟೆಂಬರ್ 28: ಹಮಾಸ್ ಉಗ್ರರ ಹೋರಾಟದಲ್ಲಿ ಇಸ್ರೇಲ್ ವಿರುದ್ದ ಯುದ್ದಕ್ಕೆ ಹೊರಟಿರುವ ಹಿಜ್ಬುಲ್ಲಾ ಉಗ್ರರಿಗೆ ಇದೀಗ ಇಸ್ರೇಲ್ ಎದುರೇಟು ನೀಡಿದ್ದು, ಹಿಜ್ಬುಲ್ಲಾ ಕೇಂದ್ರ ಭಾಗವನ್ನು ಗುರಿಯಾಗಿಸಿ ವ್ಯಾಪಕ ದಾಳಿ ನಡೆಸಿದೆ. ಹಿಝ್ಬುಲ್ಲಾ ಕ್ಷಿಪಣಿ ಘಟಕದ...
ಇಂದೋರ್ ಸೆಪ್ಟೆಂಬರ್ 27: ಜನ ರೀಲ್ಸ್ ಗಾಗಿ ಏನೆನೆಲ್ಲಾ ಮಾಡುತ್ತಾರೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ಯುವತಿಯೊಬ್ಬಳು ಪಬ್ಲಿಕ್ ರಿಯಾಕ್ಷನ್ ಎಂಬ ಹೆಸರಿನಲ್ಲಿ ತುಂಡು ಉಡುಗೆಯಲ್ಲಿ ನಡು ರಸ್ತೆಯಲ್ಲಿ ವಾಕಿಂಗ್ ಮಾಡಿದ ಘಟನೆ ಇಂದೊರ್ ನಲ್ಲಿ...
ಹತ್ರಾಸ್ : ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನು ಬಲಿ ನೀಡಿದ ಹೇಯಾ ಕೃತ್ಯ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ. ಹೇಯಾ ಕೃತ್ಯದಲ್ಲಿ ಭಾಗಿಯಾದ ಆರೋಪದ ಮೇಲೆ ಶಾಲೆಯ ಮಾಲಕ, ನಿರ್ದೇಶಕರು, ಪ್ರಾಂಶುಪಾಲರು ಮತ್ತು ಇಬ್ಬರು...
ಮುಂಬೈ ಸೆಪ್ಟೆಂಬರ್ 27: ಬಾಂಗ್ಲಾದೇಶದ ಪೋರ್ನ್ ಸ್ಟಾರ್ ರಿಯಾ ಬರ್ಡೆಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಕಲಿ ದಾಖಲೆಗಳನ್ನು ಬಳಸಿ ಭಾರತೀಯ ಪಾಸ್ಪೋರ್ಟ್ ಪಡೆದ ಆರೋಪದ ಮೇಲೆ ಮಹಾರಾಷ್ಟ್ರದ ಉಲ್ಲಾಸ್ನಗರದಲ್ಲಿ ಹಿಲ್ಲೈನ್ ಪೊಲೀಸರು ಬಂಧಿಸಿದ್ದಾರೆ .ಬಾಂಗ್ಲಾದೇಶಿ...