ಗಾಜಿಯಾಬಾದ್ ಅಕ್ಟೋಬರ್ 16: ಮನೆಗೆಲಸದವಳೊಬ್ಬಳು ತನ್ನ ಮೂತ್ರ ಹಾಕಿ ಚಪಾತಿ ಹಿಟ್ಟು ತಯಾರಿಸಿದ ಘಟನೆ ನಡೆಸಿದ್ದು, ಸಿಸಿಟಿವಿಯಲ್ಲಿ ಆಕೆಯ ಕೃತ್ಯ ಬಯಲಾದ ಹಿನ್ನಲೆ ಆಕೆಯನ್ನು ಅರೆಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಈ ಘಟನೆ...
ತಿರುವನಂತಪುರಂಃ ಅಕ್ಟೋಬರ್ 15: ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ನಿಲ್ಲಿಸಿದ್ದ ಕೇರಳ ಸರಕಾರ ಭಾರೀ ಆಕ್ರೋಶದ ಬಳಿ ಇದೀಗ ತನ್ನ ನಿಲುವನ್ನು ಬದಲಿಸಿದ್ದು, ಶಬರಿಮಲೆಯಲ್ಲಿ ಸ್ಪಾಟ್ ಬುಕಿಂಗ್ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಕೇರಳದ...
ಕೇರಳ ಅಕ್ಟೋಬರ್ 15:ಶಬರಿಮಲೆಯಲ್ಲಿ ನಡೆಯುವ ವಾರ್ಷಿಕ ಮಂಡಲ-ಮಕರವಿಳಕ್ಕು ಋತುವಿನಲ್ಲಿ ಅಯ್ಯಪ್ಪನ ದರ್ಶಕ್ಕೆ ಆನ್ ಲೈನ್ ಬುಕ್ಕಿಂಗ್ ಕಡ್ಡಾಯಗೊಳಿಸಲಾಗಿದೆ. ಅಲ್ಲದೆ ಈ ಹಿಂದೆ ಇದ್ದ ಸ್ಪಾಟ್ ಬುಕ್ಕಿಂಗ್ ವ್ಯವಸ್ಥೆಯನ್ನು ನಿಲ್ಲಿಸಲಾಗಿದ್ದು, ಇದು ಈಗ ವಿರೋಧಕ್ಕೆ ಕಾರಣವಾಗಿದೆ. ಶಬರಿಮಲೆ ಈ...
ನವದೆಹಲಿ: ರಾಜತಾಂತ್ರಿಕ ಉದ್ವಿಗ್ನತೆಯ ಗಮನಾರ್ಹ ಉಲ್ಬಣದಲ್ಲಿ, ಭಾರತ ಸರ್ಕಾರ ಸೋಮವಾರ ಕೆನಡಾದ ಆರು ಹಿರಿಯ ರಾಜತಾಂತ್ರಿಕರನ್ನು ಹೊರಹಾಕುವುದಾಗಿ ಘೋಷಿಸಿತು, 2024 ರ ಅಕ್ಟೋಬರ್ 19 ರ ಶನಿವಾರ ರಾತ್ರಿ 11:59 ರವರೆಗೆ ದೇಶವನ್ನು ತೊರೆಯಲು ಕಾಲಾವಕಾಶ...
ಮುಂಬೈ ಅಕ್ಟೋಬರ್ 14: ಮಲಾಡ್ ಪೂರ್ವದಲ್ಲಿ 27 ವರ್ಷದ ವ್ಯಕ್ತಿಯನ್ನು ಗುಂಪೊಂದು ಆತನ ಕುಟುಂಬದವರ ಮುಂದೆ ಬರ್ಬರವಾಗಿ ಹೊಡೆದು ಕೊಂದಿರುವ ದಾರುಣ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಮಲಾಡ್ ಪೂರ್ವದ ದಿಂಡೋಶಿ ಪ್ರದೇಶದ ಎಂಎನ್ಎಸ್ ಕಾರ್ಯಕರ್ತನ...
ಚೆನ್ನೈ ಅಕ್ಟೋಬರ್ 13: ಚೆನ್ನೈನಲ್ಲಿ ಚಲಿಸುತ್ತಿರುವ ರೈಲಿನಲ್ಲಿ ಡ್ಯಾನ್ಸ್ ಮಾಡುವ ವೇಳೆ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಧ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಯಗೊಂಡ...
ಆಫ್ರಿಕಾ ಅಕ್ಟೋಬರ್ 13: ಪ್ರಪಂಚದ ಅತಿದೊಡ್ಡ ಮರುಭೂಮಿ ಸಹಾರದಲ್ಲಿ ಕಳೆದ ಆರು ವರ್ಷಗಳ ಬಳಿಕ ಮಳೆಯಾಗಿದ್ದು, ಅದು ಪ್ರವಾಹ ರೀತಿಯಲ್ಲಿ ಮಳೆ ಸುರಿದಿದೆ. ಕಳೆದ ಆರು ವರ್ಷಗಳಿಂದ ಮರುಭೂಮಿ ಪ್ರದೇಶದಲ್ಲಿ ಯಾವುದೇ ಮಳೆಯಾಗದೇ ಜನ ಸಂಕಷ್ಟದಲ್ಲಿದ್ದರು....
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯ ಕುರಿತು ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ,ಸುಫಾರಿ ಹತ್ಯೆ, ಉದ್ಯಮ ವೈಷಮ್ಯ ಅಥವಾ ಕೊಳೆಗೇರಿ ಪುನರ್ವಸತಿ ಯೋಜನೆಗೆ ಸಂಬಂಧಿಸಿದಂತೆ ಬೆದರಿಕೆಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮುಂಬೈನಲ್ಲಿ...
ಚೆನ್ನೈ: ತಮಿಳುನಾಡಿನ ತಿರುವಳ್ಳೂರಿನಲ್ಲಿ ಸರಕು ರೈಲಿಗೆ ರೈಲು ಡಿಕ್ಕಿ ಹೊಡೆದ ನಂತರ ದರ್ಭಾಂಗಾ ಎಕ್ಸ್ಪ್ರೆಸ್ನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. 12578 ಮೈಸೂರು-ದರ್ಭಾಂಗ್ ಎಕ್ಸ್ ಪ್ರೆಸ್ ರಾತ್ರಿ 8:50 ಕ್ಕೆ ಗೂಡ್ಸ್...
ಹೈದರಾಬಾದ್: ತೆಲಂಗಾಣ ಸರ್ಕಾರದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ ವಹಿಸಿಕೊಂಡರು. ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡಿದ ನಂತರ ಭಾರತದ ಸ್ಟಾರ್ ಸ್ಪೀಡ್ಸ್ಟರ್ ಮೊಹಮ್ಮದ್ ಸಿರಾಜ್ ಅವರನ್ನು ಉಪ ಪೊಲೀಸ್...