ಹೈದರಾಬಾದ್: ತೆಲಂಗಾಣ ಸರ್ಕಾರದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ ವಹಿಸಿಕೊಂಡರು. ಶುಕ್ರವಾರ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಜಿತೇಂದರ್ ಅವರಿಗೆ ವರದಿ ಮಾಡಿದ ನಂತರ ಭಾರತದ ಸ್ಟಾರ್ ಸ್ಪೀಡ್ಸ್ಟರ್ ಮೊಹಮ್ಮದ್ ಸಿರಾಜ್ ಅವರನ್ನು ಉಪ ಪೊಲೀಸ್...
ಮಹಾನ್ ವಾಣಿಜ್ಯ ಸಾಮ್ರಾಜ್ಯವನ್ನು ಆಳಿದ ರತನ್ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ಈ ಬೆನ್ನಲ್ಲೇ ಅವರ ಸಾಧನೆಗಳ ಬಗ್ಗೆ ಮೆಲುಕು ಹಾಕಲಾಗುತ್ತಿದೆ. 1980-90ರ ದಶಕದಲ್ಲಿ ಭಾರತದಲ್ಲಿ ಯಾವುದೇ ಸ್ವದೇಶಿ ಕಂಪನಿಗಳು ಕಾರುಗಳನ್ನು ಉತ್ಪಾದಿಸುತ್ತಿರಲಿಲ್ಲ. ಆಗೇನಿದ್ದರೂ...
ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು....
ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರ್ಪಿಜಿ ಎಂಟರ್ಪ್ರೈಸಸ್ನ ಅಧ್ಯಕ್ಷ ಹರ್ಷ್ ಗೋಯೆಂಕಾ ಎಕ್ಸ್ನಲ್ಲಿ...
ಆಗ್ರಾ : ತಮ್ಮ ಕ್ಲಾಸ್ ಟೀಚರ್ ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ವಿಡಿಯೋ ಮಾಡಿ, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಕೆ ಹಾಕಿದ 10 ನೇ ತರಗತಿಯ ವಿದ್ಯಾರ್ಥಿ ಸೇರಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶದ...
ಕೇರಳ ಅಕ್ಟೋಬರ್ 09: ಶಬರಿಮಲೆ ಯಾತ್ರಾ ಸೀಸನ್ ಇನ್ನೇನು ಪ್ರಾರಂಭವಾಗಲಿದ್ದು, ಈ ನಡುವೆ ಅಯ್ಯಪ್ಪ ಭಕ್ತರ ಮೇಲೆ ಮತ್ತೆ ಶೋಷಣೆ ಮಾಡಲು ಮುಂದಾದ ಕೇರಳ ಸರಕಾರದ ವಿರುದ್ದ ಕೇರಳ ಹೈಕೋರ್ಟ್ ಗರಂ ಆಗಿದ್ದು, ಶಬರಿಮಲೆ ಯಾತ್ರಿಕರನ್ನು...
ಜೆರುಸಲೇಂ ಅಕ್ಟೋಬರ್ 09: ಲೆಬನಾನ್ ನಲ್ಲಿರುವ ಹಿಜ್ಬುಲ್ಲಾ ವಿರುದ್ದ ದಾಳಿ ಮುಂದುವರೆಸಿರುವ ಇಸ್ರೇಲ್ ಇದೀಗ ಲೆಬನಾನ್ ಗೆ ವಾರ್ನಿಂಗ್ ಕೊಟ್ಟಿದ್ದು, ಗಾಜಾದಂತಹ ವಿನಾಶಕಾರಿ ಪರಿಸ್ಥಿತಿ ಎದುರಾಗಲಿದೆ’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಸಿದ್ದಾರೆ. ಲೆಬನಾನ್...
ಹರ್ಯಾಣ : ಹರ್ಯಾಣ ಚುನಾವಣೆಯ ಕುಸ್ತಿಯಲ್ಲಿ (Haryana Election ) ಜುಲಾನಾ (Julana) ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ (Vinesh Phogat) 6 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ...
ತಿರುವನಂತಪುರಂ ಅಕ್ಟೋಬರ್ 06: ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್ಲೈನ್ ಬುಕ್ಕಿಂಗ್ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ...
ರಾಂಚಿ: ಛತ್ತಿಸ್ ಗಢದ ಬಸ್ತರ್ ಅಭುಜ್ ಮರ್ ಕಾಡಿನಲ್ಲಿ ನಡೆದ ಎನ್ಕೌಂಟರಿನಲ್ಲಿ 36 ಜನ ನಕ್ಸಲರು ಹತರಾಗಿದ್ದಾರೆ. 10 ಕಿಲೋಮೀಟರ್ ವ್ಯಾಪ್ತಿಯ ಕಾಡಲ್ಲಿ ಶುಕ್ರವಾರ ನಡೆದ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಭೀಕರ ಗುಂಡಿನ...