ವಾಷಿಂಗ್ಟನ್: ಅಮೇರಿಕದ ಅಲಬಾಮಾ ನಗರದ ಟುಸ್ಕಲುಸಾ ಎಂಬಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ಖ್ಯಾತ ವೈದ್ಯರೊಬ್ಬರುಬಲಿಯಾಗಿದ್ದಾರೆ. ದಾಳಿಯಲ್ಲಿ ಡಾ.ರಮೇಶ್ ಬಾಬು ಪೆರಮಸೆಟ್ಟಿ ಸ್ಥಳದಲ್ಲೇ ಅಸು ನೀಗಿದರು ಎಂದು ತಿಳಿದು ಬಂದಿದೆ. ಡಾ.ರಮೇಶ್ ಬಾಬು ಅಮೆರಿಕದಲ್ಲಿ...
ಹೈದರಾಬಾದ್: ತೆಲಂಗಾಣದ 27 ವರ್ಷದ ವ್ಯಕ್ತಿಯೊಬ್ಬ ಸಹೋದ್ಯೋಗಿ ಜತೆ ತೀವ್ರ ನಿರ್ಜಲೀಕರಣ ಮತ್ತು ವಿಪರೀತ ಬಳಲಿಕೆ ತಾಳಲಾರದೆ ಸೌದಿ ಅರೇಬಿಯಾದ ಭಯಾನಕ ಮರಳುಗಾಡಿನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಸೌದಿಯ ಅಪಾಯಕಾರಿ ರಬ್ ಅಲ್ ಖಲಿ...
ಭಿವಾಡಿ : ಸಿಬ್ಬಂದಿಯನ್ನು ಗನ್ಪಾಯಿಂಟ್ನಲ್ಲಿಟ್ಟು ಆಭರಣ ಅಂಗಡಿಯನ್ನು ದರೋಡೆ ಮಾಡಿದ ಘಟನೆ ರಾಜಸ್ಥಾನದ ಭಿವಾಡಿಯಲ್ಲಿ ನಡೆದಿದ್ದು ಘಟನೆಯಲ್ಲಿನ ದರೋಡೆಕೋರರ ಗುಂಡಿನ ದಾಳಿಗೆ ಜ್ಯುವೆಲ್ಲರಿ ಮಾಲಿಕ ಸಾವನ್ನಪ್ಪಿದ್ದಾನೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರ ಪ್ರಕಾರ, ಶುಕ್ರವಾರ...
ಗ್ವಾ ಲಿಯರ್: ಪತ್ನಿಯ ಅತಿಯಾದ ಖರ್ಚಿನಿಂದ ಬೇಸತ್ತ ವ್ಯಕ್ತಿಯೊಬ್ಬ ಸುಪಾರಿ ನೀಡಿ ಆಕೆಯನ್ನ ಹತ್ಯೆ ಮಾಡಿಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಇತ್ತೀಚೆಗೆ ನಡೆದಿದೆ. ಹೇಮಂತ್ ಶರ್ಮಾ ಎಂಬಾತನೇ ಕೊಲೆ ಆರೋಪಿ ಪತಿ. ದುಂದು ವೆಚ್ಚ...
ಮುಂಬೈ : ಯುವಜನತೆಯ ದಾರಿ ತಪ್ಪಿಸುವ ಜೂಜು ಆ್ಯಪ್ ಗಳಾಗ ಜಂಗ್ಲೀ ರಮ್ಮಿ ಮತ್ತು ರಮ್ಮಿ ಸರ್ಕಲ್ ನಿಷೇಧ ಕೋರಿ ಬಾಂಬೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಅರ್ಜಿ ಸಲ್ಲಿಸಲಾಗಿದೆ. ಸೊಲಾಪೂರ್ ಮೂಲದ...
ಪುಣೆ ಅಗಸ್ಟ್ 24: ಮುಂಬೈನಿಂದ ಹೈದರಾಬಾದ್ಗೆ ತೆರಳುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಶನಿವಾರ ಪುಣೆಯ ಪೌಡ್ ಗ್ರಾಮದಲ್ಲಿ ಪತನಗೊಂಡಿದೆ. ಪೌಡ್ ಬಳಿ ಸಂಭವಿಸಿದ ಅಪಘಾತದಲ್ಲಿ ಎಲ್ಲಾ ನಾಲ್ವರು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಪುಣೆ...
ಕೊಚ್ಚಿ : ಖ್ಯಾತ ಮಲಯಾಳಂ ನಟ ನಿರ್ಮಲ್ ಬೆನ್ನಿ(nirmal benni) ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಶನಿವಾರ ಮುಂಜಾನೆ ಅವರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು ಬೆನ್ನಿ ನಿಧನಕ್ಕೆ ಸಿನಿತಾರೆಯರು, ರಾಜಕೀಯ ನಾಯಕರು ಸೇರಿದಂತೆ ಹಲವರು ಸಂತಾಪ...
ಪೋರ್ಚುಗಲ್ ಅಗಸ್ಟ್ 23: ಯುಟ್ಯೂಬ್ ಗೆ ತಲೆ ತಿರುಗುವಂತೆ ಮಾಡಿದ ಖ್ಯಾತ ಪುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ. ಯುೂಟ್ಯೂಬ್ ಚಾನೆಲ್ ಆರಂಭಿಸಿದ ಒಂದೇ ದಿನಕ್ಕೆ 2 ಕೋಟಿಗೂ ಅಧಿಕ ಚಂದಾದಾರರನ್ನು ಚಾನಲೆ ಪಡೆದಿದ್ದು, ಸಿಲ್ವರ್ ಗೋಲ್...
ಕಡಪ: ಸೈಕಲ್ ನಲ್ಲಿ ಬರುತ್ತಿದ್ದ ಮಕ್ಕಳಿಗೆ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಒಂದು ಮಗು ಸಾವನ್ನಪ್ಪಿ ಮತ್ತೊಂದು ಮಗು ಗಂಭೀರವಾಗಿರುವ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪದ ಅಗಡಿ ಬೀದಿಯಲ್ಲಿ...
ಮುಂಬೈ: ಅಶ್ಲೀಲ ವಿಡಿಯೋ ತೋರಿಸಿ ಆರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮಹಾರಾಷ್ಟ್ರದ ಆಕೋಲಾದ ಸರ್ಕಾರಿ ಶಾಲೆಯ ಶಿಕ್ಷಕನ್ನು ಪೊಲೀಸರು ಬಂಧಿಸಿದ್ದಾರೆ. 47 ವರ್ಷದ ಪ್ರಮೋದ್ ಸರ್ದಾರ್ ಬಂಧಿತ ಆರೋಪಿಯಾಗಿದ್ದಾನೆ....